ಪ್ರಧಾನಿ ಮೋದಿಯವರಿಂದ 70,000 ನೇಮಕಾತಿ ಪತ್ರ ವಿತರಣೆ
ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು 10:30 ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಯೋಗಕ್ಕೆ ಹೊಸದಾಗಿ ಸೇರ್ಪಡೆಗೊಂಡ ಸುಮಾರು 70,000 ಉದ್ಯೋಗಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಈ ಬಗ್ಗೆ ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಅಧಿಕೃತವಾಗಿ ಮೊದಲೇ ಪ್ರಕಟಣೆ ಹೊರಡಿಸಿ ತಿಳಿಸಿತ್ತು. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಪಡೆದ 70 ಸಾವಿರ ಜನರಿಗೆ ಪಿಎಂ ನರೇಂದ್ರ ಮೋದಿ ಅವರು ‘ನೇಮಕಾತಿ ಪತ್ರ’ವನ್ನು ವರ್ಚುಯಲ್ ವೇದಿಕೆಯಲ್ಲಿ ವಿತರಿಸಿದ್ದು, ಈ ಸಂದರ್ಭದಲ್ಲಿ ಪ್ರಧಾನಿಯವರು ನೇಮಕಗೊಂಡವರನ್ನು ಉದ್ದೇಶಿಸಿ […]
ರಾಜ್ಯಗಳಿಗೆ ತೆರಿಗೆ ಹಂಚಿಕೆಯ 3ನೇ ಕಂತು 1,18,280 ಕೋಟಿ ರೂ ಬಿಡುಗಡೆ ಮಾಡಿದ ಕೇಂದ್ರ: ಕರ್ನಾಟಕಕ್ಕೆ 4,314 ಕೋಟಿ ಬಿಡುಗಡೆ
ನವದೆಹಲಿ: ಕೇಂದ್ರ ಸರ್ಕಾರವು ಸೋಮವಾರ ರಾಜ್ಯಗಳಿಗೆ ಮೂರನೇ ಕಂತಿನ ತೆರಿಗೆ ಹಂಚಿಕೆಯ ಮೂರನೇ ಕಂತಾಗಿ 1,18,280 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಸಾಮಾನ್ಯ ಮಾಸಿಕ ಹಂಚಿಕೆ 59,140 ಕೋಟಿ ರೂ. ಗಳಿಗಿಂತ ಇದು ಹೆಚ್ಚಾಗಿದೆ. ಬಂಡವಾಳ ವೆಚ್ಚವನ್ನು ವೇಗಗೊಳಿಸಲು, ಅಭಿವೃದ್ಧಿ ಮತ್ತು ಕಲ್ಯಾಣ ಸಂಬಂಧಿತ ವೆಚ್ಚಗಳಿಗೆ ಹಣಕಾಸು ಒದಗಿಸಲು ಮತ್ತು ಆದ್ಯತೆಯ ಯೋಜನೆಗಳಿಗೆ ಸಂಪನ್ಮೂಲ ಲಭ್ಯವಾಗುವಂತೆ ಮಾಡಲು ಜೂನ್ 2023 ರಲ್ಲಿ ನಿಯಮಿತ ಕಂತಿಗೆ ಹೆಚ್ಚುವರಿಯಾಗಿ ಒಂದು ಮುಂಗಡ ಕಂತನ್ನು ರಾಜ್ಯಗಳಿಗೆ ಬಿಡುಗಡೆ ಮಾಡಲಾಗುತ್ತಿದೆ ಎಂದು ಅಧಿಕೃತ […]
ವಿಶ್ವದ 4ನೇ ಶ್ರೀಮಂತ ವ್ಯಕ್ತಿಯಾಗಿ ಒರಾಕಲ್ ಸಂಸ್ಥಾಪಕ ಬಿಲ್ಗೇಟ್ಸ್ ಹಿಂದಿಕ್ಕಿ ಪಟ್ಟಕ್ಕೇರಿದ ಲ್ಯಾರಿ ಎಲಿಸನ್
ನ್ಯೂಯಾರ್ಕ್ (ಅಮೆರಿಕ):ಇದೇ ಲಾಭದ ಕಾರಣದಿಂದ ಅವರು ಸದ್ಯ ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್‌ನಲ್ಲಿ ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಅವರನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನವನ್ನು ಗಳಿಸಿದ್ದಾರೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಒರಾಕಲ್ (Oracle) ಸಂಸ್ಥಾಪಕ ಲ್ಯಾರಿ ಎಲಿಸನ್ ಅವರು ಕೃತಕ ಬುದ್ಧಿಮತ್ತೆಯ ಜನಪ್ರಿಯತೆಯ ಲಾಭ ಪಡೆಯುತ್ತಿದ್ದಾರೆ.ಒರಾಕಲ್ ಸಂಸ್ಥಾಪಕ ಲ್ಯಾರಿ ಎಲಿಸನ್ ವಿಶ್ವದ ನಾಲ್ಕನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. ಎಲಿಸನ್ ಈಗ ವಿಶ್ವದ ನಾಲ್ಕನೇ ಶ್ರೀಮಂತ ವ್ಯಕ್ತಿಯಾಗಿದ್ದು, 129.8 ಬಿಲಿಯನ್ ಡಾಲರ್ ನಿವ್ವಳ ಮೌಲ್ಯದ ಸಂಪತ್ತು ಹೊಂದಿದ್ದಾರೆ […]
ವಾಟ್ಸಾಪ್ನಿಂದ ಮೆಸೇಜ್ ಎಡಿಟಿಂಗ್ ಆಪ್ಶನ್ : ಹೊಸ ಫೀಚರ್
ಸ್ಯಾನ್ ಫ್ರಾನ್ಸಿಸ್ಕೋ: ವಾಟ್ಸಾಪ್ ತನ್ನ ಬಳಕೆದಾರರಿಗೆ ಮೋಜಿನ ಅನುಭವವನ್ನು ನೀಡಲು ನಿರಂತರವಾಗಿ ಹೊಸ ಹೊಸ ವೈಶಿಷ್ಟ್ಯಗಳನ್ನು ಹೊರತರುತ್ತಿದೆ. ಈಗ ಜನಪ್ರಿಯ ತ್ವರಿತ ಸಂದೇಶ ಕಳುಹಿಸುವಿಕೆ ಅಪ್ಲಿಕೇಶನ್ ಲ್ಯಾಪ್‌ಟಾಪ್‌ಗಳು ಮತ್ತು ಡೆಸ್ಕ್‌ಟಾಪ್‌ಗಳ ಕೆಲವು ಬೀಟಾ ಪರೀಕ್ಷಕರಿಗೆ ಮೆಸೇಜ್ ಎಡಿಟಿಂಗ್ ಫೀಚರ್ ಅನ್ನು ಪ್ರಸ್ತುತ ಪಡಿಸಿದೆ. ಅದರ ಸಹಾಯದಿಂದ, ಬಳಕೆದಾರರು ಕಳುಹಿಸಿದ ಸಂದೇಶವನ್ನು ಎಡಿಟ್ ಮಾಡಬಹುದಾಗಿದೆ. ಇದೀಗ ಈ ವೈಶಿಷ್ಟ್ಯವನ್ನು ಕೆಲವು ಬೀಟಾ ಬಳಕೆದಾರರಿಗೆ ಮಾತ್ರ ತರಲಾಗಿದೆ. ಮುಂಬರುವ ಅಪ್ಡೇಟ್ಗಳೊಂದಿಗೆ ಈ ವೈಶಿಷ್ಟ್ಯವು ಎಲ್ಲಾ ಬಳಕೆದಾರರಿಗೆ ಪರಿಚಯಿಸಲಾಗುತ್ತದೆ. ಕಂಪನಿಯು ಮೇ […]
ಜೂನ್ 15 ರಂದು ರಜತಾದ್ರಿಯಲ್ಲಿ ಮಿನಿ ಉದ್ಯೋಗ ಮೇಳ
ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜೂನ್ 15 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ […]