ಸ್ಯಾಮ್‌ಸಂಗ್ ವಾಚ್ಗಳು ನೀಡಲಿವೆ ನಿಮ್ಮ ಹೃದಯ ಬಡಿತದ ಮಾಹಿತಿ .. ಶೀಘ್ರವೇ ಮಾರುಕಟ್ಟೆಯಲ್ಲಿ ಲಭ್ಯ
ಸ್ಯಾನ್ ಫ್ರಾನ್ಸಿಸ್ಕೋ( ಅಮೆರಿಕ): ಸ್ಯಾಮ್‌ಸಂಗ್ ಹೆಲ್ತ್ ಮಾನಿಟರ್ ಅಪ್ಲಿಕೇಶನ್‌ನಲ್ಲಿನ ‘ಅನಿಯಮಿತ ಹಾರ್ಟ್ ರಿದಮ್ ನೋಟಿಫಿಕೇಶನ್’ IHRN ವೈಶಿಷ್ಟ್ಯವು ಈ ವರ್ಷದ ಬೇಸಿಗೆಯಲ್ಲಿ ಆದಷ್ಟು ಶೀಘ್ರ 13 ಮಾರುಕಟ್ಟೆಗಳಲ್ಲಿ ಲಭ್ಯವಾಗಲಿದೆ ಎಂದು ಸ್ಯಾಮ್‌ಸಂಗ್ ಎಲೆಕ್ಟ್ರಾನಿಕ್ಸ್ ಪ್ರಕಟಿಸಿದೆ. ಹೃದಯದ ಆರೋಗ್ಯದ ಬಗ್ಗೆ ಮಾಹಿತಿ ನೀಡುವ ವಾಚ್ಗಳನ್ನು ಸ್ಯಾಮ್‌ಸಂಗ್ ಮಾರುಕಟ್ಟೆಗೆ ಪರಿಚಯಿಸಲು ಮುಂದಾಗಿದೆ. ಶೀಘ್ರದಲ್ಲೇ ಈ ವಾಚ್ಗಳು ವಿವಿಧ 13 ಮಾರುಕಟ್ಟೆಗಳಲ್ಲಿ ಲಭ್ಯವಾಗಲಿದೆ. ಏನಿದು IHRN ವೈಶಿಷ್ಟ್ಯ?: ಐಎಚ್ಆರ್ಎನ್ ಅಪ್ಲಿಕೇಶನ್‌ನ ಎಲೆಕ್ಟ್ರೋಕಾರ್ಡಿಯೋಗ್ರಾಮ್ (ECG) ಮಾನಿಟರಿಂಗ್‌ನೊಂದಿಗೆ ಸಂಯೋಜಿಸಲ್ಪಟ್ಟಿದೆ. ಗ್ಯಾಲಕ್ಸಿ ವಾಚ್ ಬಳಕೆದಾರರಿಗೆ ಹೃತ್ಕರ್ಣದ […]
ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ 19 ಬಾರಿ ಟೆಸ್ಟ್ ಆಡಲಿರುವ ಭಾರತ 2023 – 25ರ ವೇಳಾಪಟ್ಟಿ ಪ್ರಕಟ
ಬೆಂಗಳೂರು: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ (WTC) 2023-25 ಅಭಿಯಾನ ಇದೆ ತಿಂಗಳು 16 ರಿಂದ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವೆ ನಡೆಯಲಿರುವ ಆಯಶಸ್ ಸರಣಿಯಿಂದ ಪ್ರಾರಂಭವಾಗಲಿದೆ.ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ 3ನೇ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ವೇಳಾಪಟ್ಟಿಯನ್ನು ಪ್ರಕಟಿಸಿದೆ. ನಾಲ್ಕು ದಿನಗಳ ಹಿಂದಷ್ಟೇ ವಿಶ್ವ ಟೆಸ್ಟ್ ಚಾಂಪಿಯನ್ಸ್ ಆಗಿ ಹೊರ ಹೊಮ್ಮಿದ್ದ ಕಾಂಗರೂ ಪಡೆ ಇದೀಗ 3ನೇ WTC ಅಭಿಯಾನವನ್ನ ಇಂಗ್ಲೆಂಡ್ ಜೊತೆ ಆರಂಭಿಸಲಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ […]
ಒಂದು ವಾರದಲ್ಲಿ ಕೌನ್ಸಿಲಿಂಗ್ ಪ್ರಾರಂಭ, ಟಾಪರ್ಸ್ಗಳಿಗೆ ಸರ್ಕಾರದಿಂದ ಸ್ಕಾಲರ್ಶಿಪ್
ಬೆಂಗಳೂರು : ಇಂಜಿನಿಯರಿಂಗ್, ನರ್ಸಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಹೊರಬಿದ್ದಿದೆ. ಎಲ್ಲಾ ವಿಭಾಗಗಳಲ್ಲಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಬೆಂಗಳೂರಿನ ವಿಜ್ಞೇಶ್ ನಟರಾಜ್ ಕುಮಾರ್ ಶೇ. 97.889% ರಷ್ಟು ಅಂಕ ಗಳಿಸಿ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ. ಟಾಪ್ 10 ರ‍್ಯಾಂಕ್ ಪಟ್ಟಿಯಲ್ಲಿ ಮತ್ತೋರ್ವ ಬೆಂಗಳೂರಿನ ಅರುಣ್ ಕೃಷ್ಣಸ್ವಾಮಿ ಶೇ.97.5 ರಷ್ಟು ಅಂಕಗಳಿಸಿ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ. ಸಿಇಟಿ 2023ರ ಫಲಿತಾಂಶ ಪ್ರಕಟಗೊಂಡಿದೆ. ಮೊದಲ ಸುತ್ತಿನ ಕೌನ್ಸಿಲಿಂಗ್ ದಿನಾಂಕವನ್ನು […]
ಉಡುಪಿ: ಜೂನ್ 18ರಂದು ಜಾನಪದ ಸ್ಪರ್ಧೆ- 2023 ಕಾರ್ಯಕ್ರಮ: ಡಾ. ತಲ್ಲೂರು ಶಿವರಾಮ ಶೆಟ್ಟಿ ಮಾಹಿತಿ
ಉಡುಪಿ: ತಲ್ಲೂರ್ ಫ್ಯಾಮಿಲಿ ಟ್ರಸ್ಟ್ ಉಡುಪಿ ಹಾಗೂ ಕರ್ನಾಟಕ ಜಾನಪದ ಪರಿಷತ್ತು ಉಡುಪಿ ಇವರ ಸಹಯೋಗದಲ್ಲಿ ಜಾನಪದ ಸ್ಪರ್ಧೆ- 2023 ಕಾರ್ಯಕ್ರಮವು ಇದೇ ಬರುವ ಜೂನ್ 18ರಂದು ಬೆಳಿಗ್ಗೆ 9.30ಕ್ಕೆ ಅಂಬಾಗಿಲಿನ ಅಮೃತ ಗಾರ್ಡನ್‌ನಲ್ಲಿ ನಡೆಯಲಿದೆ. ತಲ್ಲೂರು ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಹಾಗೂ ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಜಾನಪದ ಕಲಾವಿದ ರವಿ ಪಾಣಾರ ಪಡ್ಡಮ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ತಲ್ಲೂರು ಫ್ಯಾಮಿಲಿ […]
ಗೃಹ ಲಕ್ಷ್ಮಿ ಯೋಜನೆ ನಾಳೆಯಿಂದ ಅರ್ಜಿ ಸಲ್ಲಿಕೆಗೆ ಅವಕಾಶ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗೋಷ್ಠಿ ಬೆಂಗಳೂರು : ಈ ಬಾರಿ ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬರೋಬ್ಬರಿ 135 ಸ್ಥಾನಗಳೊಂದಿಗೆ ಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಇದೀಗ ತಾನು ಘೋಷಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿ ಜಾರಿಗೆ ತರುತ್ತಿದೆ.ಚುನಾವಣೆ ವೇಳೆ ಘೋಷಿಸಿದಂತೆ ಕಾಂಗ್ರೆಸ್ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದೆ. ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,000 ರೂ. ನೀಡುವ ಯೋಜನೆ ಇದಾಗಿದ್ದು, ನಾಳೆಯಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದೆ. […]