ಬ್ರೆಜಿಲ್​ನಲ್ಲಿ ಆಲಿಯಾ ಭಟ್ ಹವಾ ಹಾರ್ಟ್ ಆಫ್ ಸ್ಟೋನ್’ ಬಿಡುಗಡೆಗೆ ಸಜ್ಜು.

ಬಾಲಿವುಡ್​ ನಟಿ ಆಲಿಯಾ ಭಟ್​ ಪ್ರಸ್ತುತ ತಮ್ಮ ಮುಂಬರುವ ಆಯಕ್ಷನ್ ಚಿತ್ರ ‘ಹಾರ್ಟ್ ಆಫ್ ಸ್ಟೋನ್’ ಬಿಡುಗಡೆಗೆ ಸಜ್ಜಾಗಿದ್ದಾರೆ. ಸಾಹೊ ಪೌಲೊದಲ್ಲಿ ನಡೆಯುತ್ತಿರುವ ನೆಟ್​ಫ್ಲಿಕ್ಸ್​​ ಟುಡುಮ್​ 2023ರಲ್ಲಿ ಆಲಿಯಾ ಭಟ್​, ಗಾಲ್​ ಗಡೊಟ್​ ಮತ್ತು ಜಿಮಿ ಡೊರ್ನನ್ ಭಾಗವಹಿಸಿದ್ದಾರೆ. ಇದರಲ್ಲಿ ಗಾಲ್​ ಗಡೋಟ್​ ಮತ್ತು ಜಿಮಿ ಡೊರ್ನನ್ ಕೂಡ ನಟಿಸಿದ್ದಾರೆ. ಸಾವೊ ಪೌಲೊದಲ್ಲಿ ನಡೆಯುತ್ತಿರುವ ನೆಟ್​ಫ್ಲಿಕ್ಸ್​​ ಟುಡುಮ್​ 2023ರಲ್ಲಿ ಭಾಗವಹಿಸಲು ಈ ಮೂವರು ಇತ್ತೀಚೆಗೆ ಬ್ರೆಜಿಲ್‌ಗೆ ತೆರಳಿದ್ದಾರೆ. ಶನಿವಾರದಂದು ಗಾಲ್ ಗಡೋಟ್ ಈವೆಂಟ್‌ನ ಒಂದು ನೋಟವನ್ನು ಇನ್​ಸ್ಟಾಗ್ರಾಮ್​ನಲ್ಲಿ […]

ಗ್ರೀಸ್‌ ದೋಣಿ ದುರಂತದಲ್ಲಿ 500 ಕ್ಕೂ ಅಧಿಕ ಮಂದಿ ನಾಪತ್ತೆ 78 ಜನರ ಸಾವು

ಅಥೆನ್ಸ್: ಜೂನ್ 14 ರಂದು ನೂರಾರು ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಮೀನುಗಾರಿಕಾ ದೋಣಿಯೊಂದು ಗ್ರೀಸ್ ಕರಾವಳಿಯಲ್ಲಿ ಮುಳುಗಿದ ಬಳಿಕ ಸುಮಾರು 500 ಜನರು ನಾಪತ್ತೆಯಾಗಿದ್ದಾರೆ ಎಂದು ಅಮೆರಿಕ ಏಜೆನ್ಸಿಗಳು ತಿಳಿಸಿವೆ. ಅಂತಾರಾಷ್ಟ್ರೀಯ ವಲಸೆ ಸಂಸ್ಥೆ (ಐಒಎಂ) ಮತ್ತು ಯುಎನ್ ನಿರಾಶ್ರಿತರ ಸಂಸ್ಥೆ (ಯುಎನ್‌ಎಚ್‌ಸಿಆರ್) ಶುಕ್ರವಾರ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ದೋಣಿಯಲ್ಲಿದ್ದ ಜನರ ಸಂಖ್ಯೆ ಸ್ಪಷ್ಟವಾಗಿ ತಿಳಿದುಬಂದಿಲ್ಲವಾದರೂ 400 ರಿಂದ 750 ಮಂದಿ ಪ್ರಯಾಣಿಸುತ್ತಿದ್ದರು ಎಂದು ಅಂದಾಜಿಸಲಾಗಿದೆ ಎಂದು ತಿಳಿಸಿದೆ. ಜೂನ್ 14 ರಂದು ಗ್ರೀಸ್ ಕರಾವಳಿಯಲ್ಲಿ ನಡೆದ ದೋಣಿ […]

ಕಾರವಾರದ ಜಲಂತರ್ಗಾಮಿ ನಿರೋಧಕ ನೌಕೆಗೆ ‘ಅಂಜುದೀವ್’ ದ್ವೀಪದ ಹೆಸರಿಟ್ಟ ನೌಕಾಪಡೆ

ಕಾರವಾರ: ಭಾರತೀಯ ನೌಕಾಪಡೆಗೆ ಹೊಸದಾಗಿ ನಿಯೋಜನೆಗೊಂಡಿರುವ ಜಲಾಂತರ್ಗಾಮಿ ನಿರೋಧಕ ನೌಕೆಗೆ ಕಾರವಾರ ಸಮೀಪದ ಐತಿಹಾಸಿಕ ಅಂಜುದೀವ್ ದ್ವೀಪದ ಹೆಸರಿಡಲಾಗಿದೆ. ಭಾರತೀಯ ನೌಕಾ ಸೇನೆಗೆ ಸೇರ್ಪಡೆಯಾಗುವ ನೌಕೆಗಳಿಗೆ ದೇಶದ ಪ್ರಮುಖ ಊರುಗಳ, ದ್ವೀಪಗಳ ಹೆಸರಿಡುವ ವಾಡಿಕೆ ಇದೆ. ಅಂತೆಯೇ ಭಾರತೀಯ ನೌಕಾಪಡೆಗೆ ಹೊಸದಾಗಿ ಸೇರ್ಪಡೆಯಾದ ಜಲಾಂತರ್ಗಾಮಿ ನಿರೋಧಕ ನೌಕೆಗೆ ಅಂಜುದೀವ್ ದ್ವೀಪದ ಹೆಸರಿಡಲಾಗಿದೆ. ಕೊಲ್ಕತ್ತಾ ಗಾರ್ಡನ್ ರಿಚ್ ಶಿಪ್‌ಬಿಲ್ಡ್ ಅಂಡ್​ ಎಂಜಿನಿಯರ್ಸ್ ಎಂಬ ಕಂಪನಿಯಲ್ಲಿ ಹೆಚ್ಚಾಗಿ ದೇಸಿ ತಂತ್ರಜ್ಞಾನ ಹಾಗೂ ಉಪಕರಣ ಬಳಸಿ ನಿರ್ಮಾಣ ಮಾಡಲಾದ ನೌಕೆಯನ್ನು ಇತ್ತೀಚೆಗೆ […]

ಕನ್ನಡ ಚಿತ್ರರಂಗದಲ್ಲಿ ವಿನೂತನ ಪ್ರಯೋಗ: 50 ದಿನಗಳ ಅಂತರದಲ್ಲಿ ಸಪ್ತಸಾಗರದಾಚೆ ಎಲ್ಲೋ ಎರಡು ಭಾಗಗಳು ತೆರೆಗೆ!

ಗೋಧಿ ಬಣ್ಣ ಸಾಧಾರಣ ಮೈಕಟ್ಟು ಹಾಗೂ ಕವಲುದಾರಿ ರೀತಿಯ ಎರಡು ವಿಭಿನ್ನ ಕಥಾಹಂದರವಿರುವ ಸೂಪರ್‌ ಹಿಟ್ ಚಿತ್ರಗಳನ್ನು ನಿರ್ದೇಶಿಸಿದ್ದ ಹೇಮಂತ್ ಎಂ ರಾವ್ ನಿರ್ದೇಶನದ ಸಪ್ತಸಾಗರದಾಚೆ ಎಲ್ಲೋ ಬಿಡುಗಡೆಗೆ ದಿನ ನಿಗದಿಯಾಗಿದೆ. 50ದಿನಗಳ ಅಂತರದಲ್ಲಿ ಚಿತ್ರವು ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದ್ದು ಕನ್ನಡ ಚಿತ್ರರಂಗದಲ್ಲಿ ಇದು ಪ್ರಥಮ ಪ್ರಯೋಗವಾಗಿದೆ. ರಕ್ಷಿತ್ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿರುವ ಚಿತ್ರದಲ್ಲಿ ರುಕ್ಮಣಿ ವಸಂತ್ ಹಾಗೂ ಚೈತ್ರಾ ಆಚಾರ್ ನಾಯಕಿಯರಾಗಿ ಅಭಿನಯಿಸಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ರಕ್ಷಿತ್ ಶೆಟ್ಟಿ, “ಅವನ ಮೊದಲು ಹಾಗೂ […]

ಜಿ 20- ಕೃಷಿ ಮಂತ್ರಿಗಳ ಸಮ್ಮೇಳನದಲ್ಲಿ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಭಾಗಿ

ಹೈದರಾಬಾದ್: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಯವರು ಹೈದರಾಬಾದಿನಲ್ಲಿ ನಡೆಯುತ್ತಿರುವ ಜಿ 20- ಕೃಷಿ ಮಂತ್ರಿಗಳ ಸಮ್ಮೇಳನದಲ್ಲಿ ಭಾಗವಹಿಸಿದರು. ಭಾರತದ ಸಾರಥ್ಯದಲ್ಲಿ ವಸುದೈವ ಕುಟುಂಬಕಂ ಎಂಬ ಧ್ಯೇಯ ವಾಕ್ಯದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಿ20 ಶೃಂಗ ಸಭೆಯು ಭಾರತದಲ್ಲಿ ನಡೆಯುತ್ತಿದೆ. 3 ದಿನಗಳ ಕಾಲದ ಸಭೆಯಲ್ಲಿ ಜಿ20 ರಾಷ್ಟ್ರಗಳ ಕೃಷಿ ಸಚಿವರು ಹಾಗೂ ಕೃಷಿ ಕ್ಷೇತ್ರದ ಪರಿಣಿತರು ಮತ್ತು ವಿವಿಧ ರಾಷ್ಟ್ರಗಳ 200 ರಕ್ಕೂ ಅಧಿಕ […]