ಅನ್ನಭಾಗ್ಯ ಯೋಜನೆಗೆ ಟೆಂಡರ್ ಮೂಲಕ ಅಕ್ಕಿ ಪಡೆಯಲು ಕ್ರಮ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೇಂದ್ರ ಸರ್ಕಾರಕ್ಕೆ ಸೇರಿದ ಮೂರು ಸಂಸ್ಥೆಗಳಿಂದ ಅಕ್ಕಿ ಪಡೆಯುವುದಕ್ಕೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ಇದೀಗ ಅಧಿಕಾರದ ಚುಕ್ಕಾಣಿ ಹಿಡಿದಿದ್ದು ಅಕ್ಕಿ ವಿತರಣೆಯಲ್ಲಿ ಬಹಳ ಗೊಂದಲಗಳು ಸೃಷ್ಟಿಯಾಗಿವೆ. ಇದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯಟೆಂಡರ್ ಮೂಲಕ ಅಕ್ಕಿ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಕಾಂಗ್ರೆಸ್​ ನಾಯಕರು ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಉಚಿತ ಎಂದು ಹೇಳಿದ್ದರು. ನ್ಯಾಷನಲ್ ಕೋ-ಆಪರೇಟಿವ್ ಕನ್ಸೂಮರ್ಸ್ ಫೆಡರೇಷನ್ (ಎನ್​ಸಿಸಿಎಫ್), ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ […]

ಕೆಲವೇ ದಿನಗಳಲ್ಲಿ ಸಾರ್ವಜನಿಕರಿಗೆ ಲಭ್ಯ, ಇಂದಿರಾ ಕ್ಯಾಂಟೀನ್ ಮೆನುಗೆ 4 ಹೊಸ ಆಹಾರ ಸೇರ್ಪಡೆ

ಬೆಂಗಳೂರು: ಜನರಿಗೆ ಕಡಿಮೆ ಬೆಲೆಗೆ ಗುಣಮಟ್ಟದ ಆಹಾರ ಪೂರೈಸಲು ನಿರ್ಧರಿಸಿ ಸಿದ್ದರಾಮಯ್ಯ ಹಿಂದೆ ಸಿಎಂ ಆಗಿದ್ದಾಗ ಆರಂಭಿಸಿದ್ದ ಇಂದಿರಾ ಕ್ಯಾಂಟೀನ್​ಗೆ ಮತ್ತೆ ಹಳೆಯ ವೈಭವ ತರಲು ಮುಂದಾಗಿದ್ದಾರೆ.ಬಿಬಿಎಂಪಿ ಅಧಿಕಾರಿಗಳು ಇಂದಿರಾ ಕ್ಯಾಂಟೀನ್ ಮೆನುವಿಗೆ ಹೊಸ ಆಹಾರ ಸೇರಿಸಿದ್ದಾರೆ. ಸಿಎಂ ಸೂಚನೆ ಆಧರಿಸಿ ಬಿಬಿಎಂಪಿ ಅಧಿಕಾರಿಗಳು ಹೊಸದಾಗಿ ಇಂದಿರಾ ಕ್ಯಾಂಟೀನ್ ಮೆನುವಿಗೆ ನಾಲ್ಕು ಹೊಸ ಆಹಾರವನ್ನು ಸೇರಿಸಿದ್ದಾರೆ. ಇದರಿಂದ ಮುಂದಿನ ಕೆಲವೇ ದಿನಗಳಲ್ಲಿ ಇಂದಿರಾ ಕ್ಯಾಂಟೀನ್​ನಲ್ಲಿ ಗ್ರಾಹಕರು ಕಡಿಮೆ ಬೆಲೆಗೆ ಬ್ರೆಡ್-ಜ್ಯಾಮ್, ಮಂಗಳೂರು ಬನ್, ಮುದ್ದೆ-ಸೊಪ್ಪಿನ ಸಾರು ಹಾಗೂ […]

ಐಪಿಎಸ್​ ಅಧಿಕಾರಿಯೊಂದಿಗೆ ಸಪ್ತಪದಿ ತುಳಿದ ಟೀನಾ ದಾಬಿ ಸಹೋದರಿಯರ ಫೋಟೋ ವೈರಲ್

ಜೈಪುರ(ರಾಜಸ್ಥಾನ): ಪ್ರೀತಿಸಿ ವಿವಾಹವಾದ ಜೋಡಿ: ಐಎಎಸ್​ ರಿಯಾ ದಾಬಿ ಮತ್ತುಐಪಿಎಸ್ ಮನೀಶ್ ಕುಮಾರ್ ಇಬ್ಬರೂ ಯುಪಿಎಸ್​ಸಿ-2021 ಬ್ಯಾಚ್‌ಗೆ ಸೇರಿದವರು. ಇಬ್ಬರ ನಡುವೆ ಮೊದಲು ಸ್ನೇಹವಿತ್ತು. ಬಳಿಕ ಸ್ನೇಹ ಪ್ರೇಮಕ್ಕೆ ತಿರುಗಿತ್ತು. ಈ ವರ್ಷದ ಏಪ್ರಿಲ್‌ನಲ್ಲಿ ಇಬ್ಬರೂ ಮನೆಯವರ ಒಪ್ಪಿಗೆ ಮೇರೆಗೆ ಮದುವೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ ಸೋಷಿಯಲ್ ಮೀಡಿಯಾದಲ್ಲಿ ಜನಮನ ಸೆಳೆಯುತ್ತಿರುವ ಜೈಸಲ್ಮೇರ್ ಜಿಲ್ಲಾಧಿಕಾರಿ ಟೀನಾ ದಾಬಿ ಅವರ ತಂಗಿ ಐಎಎಸ್ ರಿಯಾ ದಾಬಿ ಮಹಾರಾಷ್ಟ್ರ ಕೇಡರ್‌ನ ಐಪಿಎಸ್ ಮನೀಷ್ ಕುಮಾರ್ ಅವರನ್ನು ವಿವಾಹವಾಗಿದ್ದಾರೆ.ಕೇಂದ್ರ ಗೃಹ ಸಚಿವಾಲಯ […]

ಬಾಹ್ಯ ಗುಪ್ತಚರ ಸಂಸ್ಥೆಯ ಮುಖ್ಯಸ್ಥರಾಗಿ ರವಿ ಸಿನ್ಹಾ ನೇಮಕ

ನವದೆಹಲಿ: ಹಿರಿಯ ಐಪಿಎಸ್ ಅಧಿಕಾರಿ ರವಿ ಸಿನ್ಹಾ ಅವರನ್ನು ಭಾರತದ ಬಾಹ್ಯ ಗುಪ್ತಚರ ಸಂಸ್ಥೆ (RAW) ನ ನೂತನ ಮುಖ್ಯಸ್ಥರನ್ನಾಗಿ ಸೋಮವಾರ ನೇಮಿಸಲಾಗಿದೆ ಎಂದು ಸಿಬ್ಬಂದಿ ಸಚಿವಾಲಯದ ಆದೇಶ ತಿಳಿಸಿದೆ. ಛತ್ತೀಸ್‌ಗಢ ಕೇಡರ್‌ನ 1988 ರ ಬ್ಯಾಚ್‌ನ ಭಾರತೀಯ ಪೊಲೀಸ್ ಸೇವೆ (IPS) ಅಧಿಕಾರಿ ಸಿನ್ಹಾ ಅವರು ಪ್ರಸ್ತುತ ಕ್ಯಾಬಿನೆಟ್ ಸೆಕ್ರೆಟರಿಯಟ್‌ನ ವಿಶೇಷ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಎರಡು ವರ್ಷಗಳ ಅವಧಿಗೆ ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗ (ರಾ) ಕಾರ್ಯದರ್ಶಿಯಾಗಿ ಸಿನ್ಹಾ ಅವರನ್ನು ನೇಮಕ ಮಾಡಲು ಸಂಪುಟದ […]

ಶರ್ಟ್​ಲೆಸ್ ಫೋಟೋ ಸೋಷಿಯಲ್​ ಮೀಡಿಯಾದಲ್ಲಿ ಹಂಚಿಕೊಂಡ ಫಿಟ್ನೆಸ್​ ಐಕಾನ್​ ಹೃತಿಕ್​ ರೋಷನ್

ನಟ ಹೃತಿಕ್​ ರೋಷನ್​ ಹಿಂದಿ ಚಿತ್ರರಂಗದ ಫಿಟ್ನೆಸ್​ ಸೆಲೆಬ್ರಿಟಿಗಳಲ್ಲಿ ಒಬ್ಬರು. ಬಾಲಿವುಡ್​ ನಟರಲ್ಲಿ ಹೃತಿಕ್ ರೋಷನ್ ಮಾತ್ರ ನೋಟ, ಫಿಟ್‌ನೆಸ್, ನಟನೆ, ನೃತ್ಯ ಮತ್ತು ಆಯಕ್ಷನ್‌ನಲ್ಲಿ ಯಾವುದೇ ಹಾಲಿವುಡ್ ನಟರನ್ನಾದರೂ ಸೋಲಿಸಲು ಸಮರ್ಥರಾಗಿದ್ದಾರೆ.ಬಾಲಿವುಡ್​ ನಟ ಹೃತಿಕ್​ ರೋಷನ್​ ಶರ್ಟ್​ಲೆಸ್ ಫೋಟೋವನ್ನು ಸೋಷಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಫೋಟೋ ಶೇರ್​ ಮಾಡಿಕೊಂಡಿರುವ ನಟ, ‘ಹಿಂದಿನ ದಿನ’ ಎಂದು ಕ್ಯಾಪ್ಶನ್​ ನೀಡಿದ್ದಾರೆ. ಚಿತ್ರದಲ್ಲಿ, ಅವರು ಶರ್ಟ್ ರಹಿತವಾಗಿ ತಮ್ಮ ಬೆನ್ನನ್ನು ಪ್ರದರ್ಶಿಸುವುದನ್ನು ಕಾಣಬಹುದು. ಜೊತೆಗೆ ಕಪ್ಪು ಟೋಪಿ ಮತ್ತು ಕಪ್ಪು ಪ್ಯಾಂಟ್ […]