ಇಂದಿನಿಂದ ವಿಶ್ವದ ಅತಿದೊಡ್ಡ ಹಿಂದೂ ದೇವಾಲಯ ‘ವಿರಾಟ್ ರಾಮಾಯಣ ‘ದ ನಿರ್ಮಾಣ ಕಾರ್ಯ ಆರಂಭ

ಪಾಟ್ನಾ(ಬಿಹಾರ): ವಿಶ್ವದ ಅತಿದೊಡ್ಡ ಹಿಂದೂ ದೇವಾಲಯವಾಗಲಿರುವ ವಿರಾಟ್​ ರಾಮಾಯಣ ದೇವಾಲಯವು ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಕೈತ್ವಾಲಿಯಾದಲ್ಲಿ ನಿರ್ಮಾಣವಾಗಲಿದೆ. ಮಹಾವೀರ ಮಂದಿರ ನ್ಯಾಸ್‌ನ ಮಹತ್ವಾಕಾಂಕ್ಷೆಯ ಯೋಜನೆಯ ವಿರಾಟ್ ರಾಮಾಯಣ ದೇವಾಲಯದ ನಿರ್ಮಾಣ ಕಾರ್ಯವು ಜೂನ್ 20 ಮಂಗಳವಾರದಿಂದ ಅಂದರೆ ಇಂದಿನಿಂದ ಪ್ರಾರಂಭವಾಗುತ್ತಿದೆ. ದೊಡ್ಡ ಹೈಡ್ರಾಲಿಕ್ ಮತ್ತು ಇತರ ಯಂತ್ರಗಳು ಕೇಸರಿಯಾ – ಚಾಕಿಯಾ ರಸ್ತೆಯ ಕಥ್ವಾಲಿಯಾ-ಬಹುರಾದ ಜಾಂಕಿ ನಗರವನ್ನು ಈಗಾಗಲೇ ತಲುಪಿದೆ. ಇಂದು ಬೆಳಗ್ಗೆ 11.50 ಕ್ಕೆ ವಿಜಯ್ ಮುಹೂರ್ತದಲ್ಲಿ ಕೆಲಸ ಆರಂಭವಾಗಲಿದೆ. ಮೊದಲು ದೇವಸ್ಥಾನದ ಒಟ್ಟು […]

ಅಟ್ಲಾಂಟಿಕ್ ಸಾಗರದಲ್ಲಿ ನಾಪತ್ತೆಯಾದ ಟೈಟಾನಿಕ್​ ನೋಡಲು ತೆರಳಿದ್ದ ಐವರು ನಾಪತ್ತೆ.. ಭರದಿಂದ ಸಾಗಿದ ರಕ್ಷಣಾ ಕಾರ್ಯ

ಅಟ್ಲಾಂಟಿಕ್ ಸಾಗರದಲ್ಲಿ ಟೈಟಾನಿಕ್ ಹಡಗು ಮುಳುಗಿದ ಸ್ಥಳವನ್ನು ಪತ್ತೆ ಮಾಡಲಾಗಿದೆ. ಅಲ್ಲಿಂದ ಮತ್ತೊಮ್ಮೆ ದೊಡ್ಡ ಅಪಘಾತದ ಸುದ್ದಿ ಬರುತ್ತಿದೆ. ವಾಸ್ತವವಾಗಿ, ಟೈಟಾನಿಕ್ ಹಡಗಿನ ಅವಶೇಷಗಳಿಗೆ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಜಲಾಂತರ್ಗಾಮಿ ಅಟ್ಲಾಂಟಿಕ್ ಸಾಗರದಲ್ಲಿ ನಾಪತ್ತೆಯಾಗಿದೆ.ಬೋಸ್ಟನ್, ಅಮೆರಿಕ​: ಟೈಟಾನಿಕ್ ತನ್ನ ಮೊದಲ ಸಮುದ್ರಯಾನದಲ್ಲಿ ಅಪಘಾತಕ್ಕೀಡಾಗಿ ಮುಳುಗಿ ಹೋದ ಬೃಹತ್​ ಹಡಗು. ‘ಮುಳುಗಲಾರದ ಹಡಗು’ ಎಂದು ಭಾರೀ ಪ್ರಚಾರ ಪಡೆದು ವಿಶ್ವಪ್ರಖ್ಯಾತವಾಗಿದ್ದ ಟೈಟಾನಿಕ್‌ನ ದಾರುಣ ಅಂತ್ಯ ಮಾನವ ಇತಿಹಾಸದ ಅತ್ಯಂತ ಭೀಕರ ದುರ್ಘಟನೆಗಳಲ್ಲೊಂದು ಈ ಬೃಹತ್​ ಹಡಗು ಮುಳುಗಿ ವರ್ಷಗಳೇ ಕಳೆದರೂ […]

ಕೊಡವೂರು: ಬೆನ್ನುಹುರಿ ಅಪಘಾತಕ್ಕೊಳಗಾದವರ ಪುನಶ್ಚೇತನ ಕೇಂದ್ರಕ್ಕಾಗಿ ಮನವಿ

ಉಡುಪಿ: ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಾಗಭೂಷಣ್ ಉಡುಪ ಅವರನ್ನು ಭೇಟಿ ಮಾಡಿ ಉಡುಪಿ ಜಿಲ್ಲೆಯ ಬೆನ್ನುಹುರಿ ಅಪಘಾತಕ್ಕೆ ಒಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರಕ್ಕೆ ಕೊರಂಗ್ರಪಾಡಿಯ ಸರ್ಕಾರಿ ಶಾಲೆಯ ಜಾಗವನ್ನು ಸೇವಾಭಾರತಿ ಸಂಸ್ಥೆಗೆ ಕಲ್ಪಿಸುವಂತೆ ಮನವಿ ಮಾಡಲಾಯಿತು. ಉಡುಪಿ ಜಿಲ್ಲೆಯಲ್ಲಿರುವ ಒಟ್ಟು 80 ಮಂದಿ ಬೆನ್ನುಹುರಿ ಅಪಘಾತಕ್ಕೆ ಒಳಗಾದ ದಿವ್ಯಾಂಗರ ಮನೆಗೆ 108 ಅಂಬುಲೆನ್ಸ್ ನ ಮೂಲಕ ಆರೋಗ್ಯ ಸ್ಪರ್ಶ ಯೋಜನೆಯಡಿ ಮನೆ ಮನೆಗೆ ಭೇಟಿ ಹಾಗೂ ತಪಾಸಣೆ ಕುರಿತು ಚರ್ಚಿಸಲಾಯಿತು. ಉಡುಪಿ ಜಿಲ್ಲೆಯಲ್ಲಿರುವ ಟಿಬಿ ರೋಗಸ್ಥರ ಬಗ್ಗೆ […]

ಮೂರು ದಿನದಲ್ಲಿ 300 ಕೋಟಿ ಗಳಿಸಿದ ಚಿತ್ರದ ನಾಲ್ಕನೇ ದಿನದ ಕಲೆಕ್ಷನ್​ 20 ಕೋಟಿ : ಆದಿಪುರುಷ್​​ ಗಳಿಕೆ 75 ರಷ್ಟು ಕುಸಿತ

ಇದೀಗ ಸಿನಿಮಾ ಗಳಿಕೆ ಇಳಿಕೆ ದಾರಿ ಹಿಡಿದಿದೆ. ಬಿಡುಗಡೆ ಕಂಡ ಬಳಿಕ ಮೊದಲ ಸೋಮವಾರದಂದು ಆದಿಪುರುಷ್​ ಕಲೆಕ್ಷನ್​​ನಲ್ಲಿ ತೀವ್ರ ಕುಸಿತ ಕಂಡಿದೆ. ಬಾಕ್ಸ್​ ಆಫೀಸ್​ ಸಂಗ್ರಹ ಸಂಖ್ಯೆ ರಷ್ಟಿ 75 ರಷ್ಟು ಕುಸಿದಿದೆ. ಬಿಗ್​​ ಬಜೆಟ್​ನಲ್ಲಿ ನಿರ್ಮಾಣಗೊಂಡ ಆದಿಪುರುಷ್​​ ಸಿನಿಮಾ ಗಳಿಕೆ ಎಲ್ಲರ ಹುಬ್ಬೇರಿಸಿದೆ. ಮೂರೇ ದಿನಗಳಲ್ಲಿ 300 ಕೋಟಿ ರೂ. ಸಂಗ್ರಹ ಮಾಡುವ ಮೂಲಕ ದಾಖಲೆ ಬರೆದಿದೆ.ಆದಿಪುರುಷ್’ ಬಾಕ್ಸ್ ಆಫೀಸ್​ ಕಲೆಕ್ಷನ್​ ವಿಚಾರವಾಗಿ ಭಾರಿ ಕುಸಿತ ಕಂಡಿದೆ. ಮೊದಲ ವಾರಾಂತ್ಯದ ಯಶಸ್ಸಿನ ನಂತರ ಚಿತ್ರವು ಓಟ […]

ಪ್ರಧಾನಿ ಮೋದಿಯವರ ಅಮೆರಿಕಾ ಭೇಟಿಯನ್ನು ಎದುರು ನೋಡುತ್ತಿದ್ದೇವೆ ಎಂದ ಭಾರತೀಯ-ಅಮೆರಿಕನ್ ಕಾಂಗ್ರೆಸ್ಸಿಗ ಥಾನೇದಾರ್

ವಾಷಿಂಗ್ಟನ್(ಅಮೆರಿಕಾ):ಶ್ರೀ ಥಾನೇದಾರ್ ಮಿಚಿಗನ್‌ನ 13 ನೇ ಕಾಂಗ್ರೆಸನಲ್ ಡಿಸ್ಟ್ರಿಕ್ಟ್ ಅನ್ನು ಮೊದಲ ಬಾರಿಗೆ ಪ್ರತಿನಿಧಿಸುತ್ತಿದ್ದು, ಅವರನ್ನು ಅಧ್ಯಕ್ಷ ಜೋ ಬೈಡನ್​ ಅವರು ಅದೇ ದಿನ ಪ್ರಧಾನಿ ಮೋದಿಯವರ ಗೌರವಾರ್ಥ ಆಯೋಜಿಸಿದ ವೈಟ್ ಹೌಸ್ ಸ್ಟೇಟ್ ಡಿನ್ನರ್‌ಗೆ ಆಹ್ವಾನಿಸಿದ್ದಾರೆ. ಜೂನ್ 22 ರಂದು ಅಮೆರಿಕಾದಲ್ಲಿ ಕಾಂಗ್ರೆಸ್‌ನ ಐತಿಹಾಸಿಕ ಜಂಟಿ ಭಾಷಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಾರತೀಯ-ಅಮೆರಿಕನ್ ಕಾಂಗ್ರೆಸ್ಸಿಗ ಶ್ರೀ ಥಾನೇದಾರ್ ಅವರು ಕರೆದೊಯ್ಯಲಿದ್ದಾರೆ.ಮಾನ್ಯ ಪ್ರಧಾನಿಯವರಿಗೆ ಅಮೆರಿಕಾ-ಭಾರತ ಸಂಬಂಧಗಳ ಅಗತ್ಯವನ್ನು ಒತ್ತಿ ಹೇಳಲು ಆಶಿಸುತ್ತೇನೆ ಎಂದು 68 ವರ್ಷದ […]