ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ರಕ್ತಸಿಕ್ತ ಸಂಘರ್ಷದಿಂದ ಗಾಯಗೊಂಡ ಗಂಡು ಚೀತಾ
ತೆರೆದ ಕುನೋ ಕಾಡಿನಲ್ಲಿ ಸ್ವಚ್ಛಂದವಾಗಿ ವಿಹರಿಸುತ್ತಿದ್ದ ಚೀತಾಗಳ ಎರಡು ಗುಂಪಿನ ನಡುವೆ ಸಂಘರ್ಷ ನಡೆದಿದ್ದು, ಪರಿಣಾಮ ಆಫ್ರಿಕನ್ ಗಂಡು ಚೀತಾ ಅಗ್ನಿ ಗಾಯಗೊಂಡಿದೆ. ಶಿಯೋಪುರ,ಮಧ್ಯಪ್ರದೇಶ: ಕುನೋ ರಾಷ್ಟ್ರೀಯ ಉದ್ಯಾನವನದ ತೆರೆದ ಅರಣ್ಯ ಪ್ರದೇಶಕ್ಕೆ ಸ್ಥಳಾಂತರ ಮಾಡಿದ್ದ ದಕ್ಷಿಣ ಆಫ್ರಿಕಾ ಮತ್ತು ನಮೀಬಿಯಾದ ಚೀತಾಗಳ ನಡುವೆ ಕಾದಾಟ ನಡೆದಿದೆ.ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದ ಕಾದಾಟದಲ್ಲಿ ಸ್ಥಳಾಂತರಗೊಂಡಿದ್ದ ಆಫ್ರಿಕನ್ ಗಂಡು ಚೀತಾ ಅಗ್ನಿ ಗಾಯಗೊಂಡಿದೆ. “ಸೋಮವಾರ ಸಂಜೆ ಕುನೋ ರಾಷ್ಟ್ರೀಯ ಉದ್ಯಾನವನದ ತೆರೆದ ಅರಣ್ಯ ಪ್ರದೇಶದಲ್ಲಿ ಎರಡು ಗುಂಪಿನ ಚೀತಾಗಳ […]
ಮೂರು ಟಿ20 ಸರಣಿಯ ವೇಳಾಪಟ್ಟಿ ಪ್ರಕಟ -ಭಾರತ ಐರ್ಲೆಂಡ್ ಪ್ರವಾಸ
ಡಬ್ಲಿನ್: ಭಾರತ, ಐರ್ಲೆಂಡ್ ನಡುವಿನ ಎಲ್ಲ ಮೂರು ಪಂದ್ಯಗಳು ಐರ್ಲೆಂಡ್ ರಾಜಧಾನಿ ಡಬ್ಲಿನ್‌ನ ಮಲಾಹೈಡ್‌ನಲ್ಲಿ ಆಗಸ್ಟ್ 18 ರಿಂದ 23ರ ವರೆಗೆ ನಡೆಯಲಿವೆ. ಜುಲೈ ಮತ್ತು ಆಗಸ್ಟ್‌ನಲ್ಲಿ ವೆಸ್ಟ್ ಇಂಡೀಸ್ ಪ್ರವಾಸದ ಬಳಿಕ ಭಾರತ ತಂಡ ಐರ್ಲೆಂಡ್ಗೆ ಪ್ರವಾಸ ಕೈಗೊಳ್ಳಲಿದೆ. ವೆಸ್ಟ್ ಇಂಡೀಸ್ ಪ್ರವಾಸದ ಬಳಿಕ ಆಗಸ್ಟ್‌ನಲ್ಲಿ ಭಾರತ ಪುರುಷರ ಕ್ರಿಕೆಟ್ ತಂಡ ಐರ್ಲೆಂಡ್ ಪ್ರವಾಸ ಕೈಗೊಳ್ಳಲ್ಲಿದ್ದು, ಮೂರು ಪಂದ್ಯಗಳ T20 ಸರಣಿಯನ್ನು ಆಡಲಿದೆ ಎಂದು ಕ್ರಿಕೆಟ್ ಐರ್ಲೆಂಡ್ ದೃಢಪಡಿಸಿರುವುದಾಗಿ ಐಸಿಸಿ ಮಂಗಳವಾರ ಪ್ರಕಟಿಸಿದೆ. ಈ ಬಗ್ಗೆ […]
ರಿಷಬ್ ಶೆಟ್ಟಿಗೆ ಅಮೆರಿಕದಲ್ಲಿ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ
‘ಕಾಂತಾರ’ ಸಿನಿಮಾದಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಗುರುತಿಸಿಕೊಂಡಿದ್ದಾರೆ. ಕಾಂತಾರ ಚಿತ್ರದ ಸಕ್ಸಸ್ ಬಳಿಕ ಈಗಾಗಲೇ ಸಾಕಷ್ಟು ಪ್ರಶಸ್ತಿಗಳನ್ನ ಪಡೆದುಕೊಂಡಿದ್ದಾರೆ. ಇತ್ತೀಚೆಗೆ ರಿಷಬ್ ಶೆಟ್ಟಿ ಅವರು ಪತ್ನಿ ಪ್ರಗತಿ ಶೆಟ್ಟಿ ಜೊತೆ ಅಮೆರಿಕದ ವಾಷಿಂಗ್ಟನ್ನ ಸಿಯಾಟಲ್ಗೆ ಭೇಟಿ ನೀಡಿದ್ದರು. ನಟ, ನಿರ್ದೇಶಕ, ನಿರ್ಮಾಪಕನಾಗಿ ಗುರುತಿಸಿಕೊಂಡಿರುವ ರಿಷಬ್ ಶೆಟ್ಟಿಗೆ ಇದೀಗ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ದೊರೆತಿದೆ. ಈ ವೇಳೆ, ಅಲ್ಲಿನ ಪ್ರತಿಷ್ಠಿತ ಪ್ಯಾರಾಮೌಂಟ್ ಥಿಯೇಟರ್ನಲ್ಲಿ ನಟ ರಿಷಬ್ ಅವರಿಗೆ “ವಿಶ್ವ ಶ್ರೇಷ್ಠ […]
ಲೈಬ್ರರಿ ಸಹಾಯಕರ ಹುದ್ದೆಗೆ ಬೆಂಗಳೂರಿನ ಟಾಟಾ ಸಂಸ್ಥೆಯಲ್ಲಿ ಅರ್ಜಿ ಆಹ್ವಾನ; 55 ಸಾವಿರ ರೂವರೆಗೆ ವೇತನ
ಲೈಬ್ರರಿ ಟ್ರೈನಿ, ಕ್ಲರ್ಕ್ ಟ್ರೈನಿ ಸೇರಿದಂತೆ ಒಟ್ಟು ನಾಲ್ಕು ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಲೈಬ್ರರಿ ಸೈನ್ಸ್ನಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈ ಹುದ್ದೆಗಳು ಸಂಪೂರ್ಣ ತಾತ್ಕಾಲಿಕವಾಗಿದೆ. ಬೆಂಗಳೂರಿನಲ್ಲಿರುವ ಟಾಟಾ ಇನ್ಸುಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್ (ಟಿಐಎಫ್ಆರ್)ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಲೈಬ್ರರಿ ಸೈನ್ಸ್ನಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳು […]
ಮಾಂಕ್ ದಿ ಯಂಗ್ ಟೀಸರ್ ಅನಾವರಣ
ಮೂರು ತಿಂಗಳಲ್ಲಿ ಸಿನಿಮಾ ತೆರೆಗೆ: ಈ ಚಿತ್ರದ ನಿರ್ದೇಶಕ ಮಾಸ್ಚಿತ್ ಸೂರ್ಯ ಮಾತನಾಡಿ, ಮಾಂಕ್ ದಿ ಯಂಗ್, ಫ್ಯಾಮಿಲಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಸಿನಿಮಾ. ಇಂದು ಟೀಸರ್ ರಿಲೀಸ್ ಮಾಡಿದ್ದೇವೆ. ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದೆ. ಹೊಸಬರ ಮಾಂಕ್ ದಿ ಯಂಗ್ ಟೀಸರ್ ರಿಲೀಸ್ ಆಗಿದೆ. ಕನ್ನಡ ಚಿತ್ರರಂಗದಲ್ಲಿ ಉತ್ತಮ ಸಿನಿಮಾಗಳು ನಿರ್ಮಾಣಗೊಳ್ಳುತ್ತಿದೆ. ಬಣ್ಣದ ಲೋಕದಲ್ಲಿ ಹೊಸಬರ ಪ್ರಯತ್ನಕ್ಕೆ ವೀಕ್ಷಕರು, ಕನ್ನಡ ಸಿನಿ ಗಣ್ಯರ ಬೆಂಬಲ ಸಿಗುತ್ತಿದೆ. “ಮಾಂಕ್ ದಿ ಯಂಗ್” ಚಿತ್ರ ಹೊಸಬರ ಸಿನಿಮಾ ಆಗಿದ್ದು ಬಹುಭಾಷೆಗಳಲ್ಲಿ […]