ಎಪಿಎಂಸಿ ತಿದ್ದುಪಡಿ ಸೇರಿದಂತೆ ವಿಧಾನಸಭೆಯಲ್ಲಿ 6 ವಿಧೇಯಕಗಳ ಮಂಡನೆ
ಬೆಂಗಳೂರು: ಶಾಸನ ರಚನಾ ಕಲಾಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2023ನೇ ಸಾಲಿನ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ತಿದ್ದುಪಡಿ ವಿಧೇಯಕ ಹಾಗೂ 2023ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು2023ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ವಿಧೇಯಕ ಸೇರಿದಂತೆ 6 ವಿಧೇಯಕಗಳನ್ನು ವಿಧಾನಸಭೆಯಲ್ಲಿ ಬುಧವಾರ ಮಂಡಿಸಲಾಯಿತು.2023ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ತಿದ್ದುಪಡಿ ಸೇರಿದಂತೆ 6 ವಿಧೇಯಕಗಳನ್ನು ವಿಧಾನಸಭೆಯಲ್ಲಿ ಬುಧವಾರ […]
ಬಿಹಾರದಲ್ಲಿ ಸಿಡಿಲು ಬಡಿದು ಒಂದೇ ದಿನ 26 ಮಂದಿ ಸಾವು
ಪಾಟ್ನಾ (ಬಿಹಾರ) :ಸಿಡಿಲು ಬಡಿದು ರೋಹ್ತಾಸ್‌ನಲ್ಲಿ 6 ಮಂದಿ ಹಾಗು ಬಕ್ಸಾರ್‌ನಲ್ಲಿ 3 ಮಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಹಸುಗಳನ್ನು ಮೇಯಿಸಲು ಜಮೀನಿಗೆ ತೆರಳಿದ್ದ ಮಹಿಳೆ ಕೂಡ ಸಿಡಿಲು ಬಡಿದು ಮೃತಪಟ್ಟ ಘಟನೆ ನಡೆದಿದೆ. ಬಿರುಗಾಳಿ ಸಹಿತ ಭಾರಿ ಮಳೆಯಿಂದಾಗಿ ಬಿಹಾರದ ಜನಜೀವನ ಅಸ್ತವ್ಯಸ್ತವಾಗಿದೆ. ಬಿಹಾರದ ಹಲವು ಜಿಲ್ಲೆಗಳಲ್ಲಿ ಸಿಡಿಲು ಬಡಿದು ಬರೋಬ್ಬರಿ 26 ಮಂದಿ 24 ಗಂಟೆಯೊಳಗೆ ಸಾವನ್ನಪ್ಪಿದ್ದಾರೆ.ಬಿಹಾರದ ವಿವಿಧ ಜಿಲ್ಲೆಗಳಲ್ಲಿ ಸಿಡಿಲು ಬಡಿದು 26 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಜೆಹಾನಾಬಾದ್‌ನಲ್ಲಿ ಮೂವರು […]
40 ಮನೆಗಳಿಗೆ ಕಡಿತಗೊಂಡ ವಿದ್ಯುತ್ ನ್ನು ಸರಿಪಡಿಸಲು ಎದೆಮಟ್ಟದ ನೀರಿನಲ್ಲಿ ತೆರಳಿದ ಲೈನ್ ಮ್ಯಾನ್!
ಮಂಗಳೂರು: ಇದೀಗ ಜುಲೈ ತಿಂಗಳ ಆರಂಭದಲ್ಲೇ ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗಿತ್ತಿದೆ. ಈ ಹಿನ್ನೆಲೆಯಲ್ಲಿ ಹಲವೆಡೆ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಭಾರಿ ಮಳೆಯಿಂದ ದೇರಳಕಟ್ಟೆಯಲ್ಲಿ ವಿದ್ಯುತ್ ಕೈಕೊಟ್ಟು ಶೇಕಡಾ 40ರಷ್ಟು ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತವಾಗಿತ್ತು.ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಭಾರಿ ಗಾಳಿ ಮಳೆಗೆ ಹಲವೆಡೆ ಮರಗಳು ಮನೆ ಮೇಲೆ ಉರುಳಿ ಬಿದ್ದಿವೆ. ಇದನ್ನು ಅರಿತ ಲೈನ್ ಮ್ಯಾನ್ ನೆರೆ ನೀರಿನಲ್ಲಿ ನಡೆದುಕೊಂಡು ಹೋಗಿ ವಿದ್ಯುತ್ ತಂತಿ ಸರಿಪಡಿಸಿದ್ದಾರೆ. ಎದೆಮಟ್ಟದ ನೀರಿನಲ್ಲಿ ನಡೆದುಕೊಂಡು […]
ಕಾರ್ಕಳ ಎಂಪಿಎಂ ಕಾಲೇಜಿನಲ್ಲಿ ಪರಿಸರ ಮತ್ತು ಕೃಷಿ ಜಾಗೃತಿ ಅಭಿಯಾನ
ಕಾರ್ಕಳ: ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮದರ್ಜೆ ಕಾಲೇಜು ಕಾರ್ಕಳ ಇಲ್ಲಿ ಶೃಂಗೇರಿಯ ಬೀಸ್ ಪರಿಸರ ಸಂಸ್ಥೆಯ ವತಿಯಿಂದ “ಹವಾಮಾನ ಬದಲಾವಣೆ ಮತ್ತು ಯುವಜನತೆ -ಕುವೆಂಪು ನೆಲದಿಂದ ತೇಜಸ್ವಿ ನೆಲದವರೆಗೆ” ಎನ್ನುವ ಅಭಿಯಾನದಡಿ ವಿದ್ಯಾರ್ಥಿಗಳಿಗೆ ಪರಿಸರ ಮತ್ತು ಕೃಷಿ ಜಾಗೃತಿ ಅಭಿಯಾನ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜು.5 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಬೀಸ್ ಸಂಸ್ಥೆಯ ಸಂಚಾಲಕರಾದ ನಾಗರಾಜ್ ಕೂವೆ ಅವರು ಮಾತನಾಡಿ, ಹವಾಮಾನ ಬದಲಾವಣೆ ಎನ್ನುವುದು ಇವತ್ತಿನ ವಾಸ್ತವವಾಗಿದೆ.ಇಂದು ಏರುತ್ತಿರುವ ಭೂಮಿಯ ಬಿಸಿಯ […]
10 ವರ್ಷಗಳ ಬ್ರೇಕ್ ಬಳಿಕ ಅಮೀರ್ ಖಾನ್ – ರಾಜ್‌ಕುಮಾರ್ ಹಿರಾನಿ ಸಿನಿಮಾ
ನಿರ್ದೇಶಕ ರಾಜ್‌ಕುಮಾರ್ ಹಿರಾನಿ ಅವರ ಐಡಿಯಾ ಬಗ್ಗೆ ನಟ ಅಮೀರ್ ಖಾನ್ ಉತ್ಸುಕರಾಗಿದ್ದರು. ಸದ್ಯ ಅವರ ಸಿನಿಮಾದಲ್ಲಿ ನಟಿಸಲು ಸಜ್ಜಾಗುತ್ತಿದ್ದಾರೆ. ಈಡಿಯಟ್ಸ್ ಮತ್ತು ಪಿಕೆ ಅಂತಹ ಯಶಸ್ವಿ ಸಿನಿಮಾಗಳಲ್ಲಿ ಒಟ್ಟಿಗೆ ಕೆಲಸ ಮಾಡಿರುವ ನಟ ಅಮೀರ್ ಖಾನ್ ಮತ್ತು ನಿರ್ದೇಶಕ ರಾಜ್‌ಕುಮಾರ್ ಹಿರಾನಿ ಮತ್ತೆ ಒಟ್ಟಿಗೆ ಕೆಲಸ ಮಾಡಲು ಯೋಜಿಸುತ್ತಿದ್ದಾರೆ. ರಾಜ್‌ಕುಮಾರ್ ಹಿರಾನಿ ನಿರ್ದೇಶಿಸಲಿರುವ ಬಯೋಪಿಕ್ನಲ್ಲಿ ನಟ ಅಮೀರ್ ಖಾನ್ ನಟಿಸಲಿದ್ದಾರೆ ಎಂಬ ವರದಿಗಳಿವೆ ವರದಿಗಳ ಪ್ರಕಾರ, ಮುಂದಿನ ಈ ಪ್ರಾಜೆಕ್ಟ್ ಇನ್ನೂ ಯೋಜನಾ ಹಂತದಲ್ಲಿದೆ. ಈ […]