ಭಾರಿ ಮಳೆ ಹಿನ್ನಲೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧ್ಯಂತ ಭಾರೀ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು. 6 ರವರೆಗೆ ಅರೆಂಜ್ ಅಲಟ್೯ ಘೋಷಣೆಯಾಗಿರುವ ಕಾರಣ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.6ರ ಗುರುವಾರ ರಜೆ ಘೋಷಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದ್ದು, ತಗ್ಗು ಪ್ರದೇಶದ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು […]
ಸಂಚಾರಿ ದಂಡ ಪಾವತಿಗೆ ಶೇ 50ರಷ್ಟು ರಿಯಾಯಿತಿ
ಬೆಂಗಳೂರು : ಸಂಚಾರಿ ದಂಡ ಪಾವತಿಗೆ ಶೇ.50ರಷ್ಟು ರಿಯಾಯಿತಿ ಅವಕಾಶವನ್ನು ಮತ್ತೊಮ್ಮೆ ನೀಡಲಾಗಿದ್ದು, ಸೆಪ್ಟೆಂಬರ್ 9ರವರೆಗೂ ದಂಡ ಪಾವತಿಗೆ ಅವಕಾಶವಿರಲಿದೆ. ಸಂಚಾರಿ ದಂಡ ಪಾವತಿಸಲು ಈ ಹಿಂದೆ ನೀಡಲಾಗಿದ್ದ ಅರ್ಧದಷ್ಟು ರಿಯಾಯಿತಿಯನ್ನು ಮತ್ತೊಮ್ಮೆ ಜಾರಿಗೆ ತರುವ ಮೂಲಕ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಇಂದಿನಿಂದ ಶೇ.50ರಷ್ಟು ರಿಯಾಯಿತಿ ದರದಲ್ಲಿ ಸಂಚಾರಿ ದಂಡ ಪಾವತಿ ಮಾಡಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಸೆಪ್ಟೆಂಬರ್ 9ರವರೆಗೂ ದಂಡ ಪಾವತಿಗೆ ಅವಕಾಶ ನೀಡಲಾಗಿದೆ. ಆದರೆ, ಕೇವಲ ಫೆಬ್ರವರಿ 11ಕ್ಕೂ […]
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಮಳೆ: ನಾಳೆ ಶಾಲಾ- ಕಾಲೇಜುಗಳಿಗೆ ರಜೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧ್ಯಂತ ಭಾರೀ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು. 6 ರವರೆಗೆ ಅರೆಂಜ್ ಅಲಟ್೯ ಘೋಷಣೆಯಾಗಿರುವ ಕಾರಣ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.6ರ ಗುರುವಾರ ರಜೆ ಘೋಷಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದ್ದು, ತಗ್ಗು ಪ್ರದೇಶದ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು […]
ಉಡುಪಿ ಜಿಲ್ಲೆಯಲ್ಲಿ ಮುಂದುವರೆದ ಮಳೆ: ನಾಳೆ (ಜು.6) ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ
ಉಡುಪಿ: ಉಡುಪಿ ಜಿಲ್ಲಾಧ್ಯಂತ ಕಳೆದ ಮೂರು ದಿನದಿಂದ ಭಾರೀ ಮಳೆಯಾಗಿದ್ದು, ಜಿಲ್ಲೆಯ ಎಲ್ಲಾ ಅಂಗನವಾಡಿ, ಕೇಂದ್ರಗಳು, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ಜುಲೈ 6 ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಆದೇಶ ಹೊರಡಿಸಿದ್ದಾರೆ. ಹಾಗೆಯೇ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 6 ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಉಡುಪಿ ತಾಲೂಕು ಜನಜಾಗೃತಿ ವೇದಿಕೆಯ ನೂತನ ಅಧ್ಯಕ್ಷರಾಗಿ ಸತ್ಯಾನಂದ ನಾಯಕ್ ಆತ್ರಾಡಿ ಆಯ್ಕೆ
ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್(ರಿ ) ಇದರ ಕಾರ್ಯಕ್ಷೇತ್ರಕ್ಕೆ ಒಳಪಟ್ಟಿರುವ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಉಡುಪಿ ಜಿಲ್ಲಾ ವ್ಯಾಪ್ತಿಯ ಉಡುಪಿ, ಬ್ರಹ್ಮಾವರ, ಕಾಪು ತಾಲೂಕುಗಳನ್ನೊಳಗೊಂಡ ಉಡುಪಿ ತಾಲೂಕು ಜನಜಾಗೃತಿ ವೇದಿಕೆಯ 2023-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಸತ್ಯಾನಂದ ನಾಯಕ್ ಆತ್ರಾಡಿ ಆಯ್ಕೆಯಾಗಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸಕ್ರಿಯ ಸೇವೆ: ಸತ್ಯಾನಂದ ನಾಯಕ್ ರವರು ಕಳೆದ 20 ವರ್ಷಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಪರ್ಕದಲ್ಲಿದ್ದು, ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರಾಗಿ, ತಾಲೂಕು […]