ಆಗಸ್ಟ್ 31 ಕ್ಕೆ ಯಾತ್ರೆ ಮುಕ್ತಾಯ : 5 ದಿನದಲ್ಲಿ 67 ಸಾವಿರ ಯಾತ್ರಿಗಳಿಂದ ಅಮರನಾಥನ ದರ್ಶನ

ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಜುಲೈ ಮೊದಲಿನಿಂದ ಆರಂಭವಾಗಿರುವ ಅಮರನಾಥ ಯಾತ್ರೆಯಲ್ಲಿ ಈವರೆಗೂ 67 ಸಾವಿರ ಭಕ್ತರು ಹಿಮಲಿಂಗದ ದರ್ಶನ ಮಾಡಿದ್ದಾರೆ. ಜುಲೈ 1 ರಿಂದ ಆರಂಭವಾಗಿರುವ ಹಿಂದುಗಳ ಪವಿತ್ರ ಅಮರನಾಥ ಯಾತ್ರೆಯಲ್ಲಿ ಈವರೆಗೂ 67,566 ಯಾತ್ರಾರ್ಥಿಗಳು ಅಮರನಾಥ ಗುಹಾ ದೇಗುಲಕ್ಕೆ ಭೇಟಿ ನೀಡಿದ್ದಾರೆ ಎಂದು ಅಮರನಾಥ ದೇಗುಲ ಮಂಡಳಿ ಮಾಹಿತಿ ನೀಡಿದೆ. ಪೊಲೀಸ್, ಎಸ್‌ಡಿಆರ್‌ಎಫ್, ಸೈನ್ಯ, ಅರೆಸೇನೆ, ಆರೋಗ್ಯ, ಪಿಡಿಡಿ, ಪಿಎಚ್‌ಇ, ಯುಎಲ್‌ಬಿ, ಮಾಹಿತಿ, ಕಾರ್ಮಿಕ, ಅಗ್ನಿಶಾಮಕ ಮತ್ತು ತುರ್ತು, ಶಿಕ್ಷಣ ಮತ್ತು ಪಶುಸಂಗೋಪನೆ ಸೇರಿದಂತೆ […]

ದೇಶದ 7 ಹೈಕೋರ್ಟ್​ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ : ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು

ನವದೆಹಲಿ : ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿಗಳ (ಸಿಜೆಐ) ಹೊರತಾಗಿ ಸರ್ವೋಚ್ಚ ನ್ಯಾಯಾಲಯದ ಕೊಲಿಜಿಯಂ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿ.ಆರ್. ಗವಾಯಿ ಮತ್ತು ಸೂರ್ಯ ಕಾಂತ್ ಅವರನ್ನು ಒಳಗೊಂಡಿದೆ. ಕೇರಳ, ಒಡಿಶಾ, ಮಣಿಪುರ, ಆಂಧ್ರಪ್ರದೇಶ, ಬಾಂಬೆ, ತೆಲಂಗಾಣ ಮತ್ತು ಗುಜರಾತ್ ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕಕ್ಕೆ ಸಿಜೆಐ ಡಿ.ವೈ.ದೇಶದ ಏಳು ಹೈಕೋರ್ಟ್​ಗಳಿಗೆ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಿಸಿ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ. ಜಸ್ಟಿಸ್ […]

ಭಾರತೀಯ ಸೇನೆಯಲ್ಲಿ ಎನ್​ಸಿಸಿ ಅಭ್ಯರ್ಥಿಗಳಿಗೆ ವಿಶೇಷ ನೇಮಕಾತಿ

ಶಾಲೆ ಮತ್ತು ಕಾಲೇಜು ಹಂತದಲ್ಲಿ ಎನ್​ಸಿಸಿ (ನ್ಯಾಷನಲ್​ ಕ್ರೆಡಿಟ್​​ ಕಾರ್ಪ್​​) ಆದ ಅಭ್ಯರ್ಥಿಗಳಿಗೆ ಭಾರತೀಯ ಸೇನೆಯಲ್ಲಿ ವಿಶೇಷ ಮಾನ್ಯತೆ ನೀಡಲಾಗಿದೆ. ಭಾರತೀಯ ಸೇನೆ ಎನ್​ಸಿಸಿ ವಿಶೇಷ ಪ್ರವೇಶ ಯೋಜನೆ ಅಡಿ ಈ ಅಭ್ಯರ್ಥಿಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು, ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಅಭ್ಯರ್ಥಿಗಳು ಸೇನೆಯ ಕೆಲವು ಶಿಸ್ತುಗಳನ್ನು ಕಲಿತಿರುವ ಹಿನ್ನೆಲೆ ಭಾರತೀಯ ಸೇನಾ ನೇಮಕಾತಿಯಲ್ಲಿ ಇವರಿಗಾಗಿ ವಿಶೇಷ ನೇಮಕಾತಿಯನ್ನು ನಡೆಸಲಾಗುವುದು. ಅದರ ಅನುಸಾರ ಇದೀಗ ಭಾರತೀಯ ಸೇನೆ ಎನ್​ಸಿಸಿ ವಿಶೇಷ ಪ್ರವೇಶ ಯೋಜನೆ ಅಡಿ […]

ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ: ಜುಲೈ 10 ರವರೆಗೆ ಕರ್ನಾಟಕದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 10 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಜುಲೈ 10 ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಬಹುನಿರೀಕ್ಷಿತ ಮುಂಗಾರು ಮಳೆ ರಾಜ್ಯಕ್ಕೆ […]

ಐಫೋನ್​ 15 ಸರಣಿಯ ಬಣ್ಣಗಳಿಂದ ಮೋಡಿ :Iphone 15

ಅತ್ಯಾಧುನಿಕ ತಾಂತ್ರಿಕತೆ ಜೊತೆ ಹೊಸತನದೊಂದಿಗೆ ಐಫೋನ್​ 15 ಸರಣಿಯ ಮೊಬೈಲ್​ಗಳು ಇದೀಗ ಮಾರುಕಟ್ಟೆಗೆ ಬರಲು ಸಜ್ಜಾಗಿದೆ. ಹೊಸ ಪೀಳಿಗೆ ಅನುಗುಣವಾಗಿ ಹೊಸತನದ ಬಣ್ಣಗಳನ್ನು ತಮ್ಮ ಪ್ರತಿ ಸರಣಿಯ ಫೋನ್​ನಲ್ಲಿ ಆಪಲ್​ ಬಿಡುಗಡೆ ಮಾಡುತ್ತಿದೆ. ಅದರ ಅನುಸಾರವಾಗಿ ಇದೀಗ ಐಫೋನ್​ 15 ಸರಣಿ ಕೂಡ ನಾಲ್ಕು ಹೊಸ ಬಣ್ಣಗಳಿಂದ ಕೂಡಿರಲಿದೆ ಹೊಸ ಪೀಳಿಗೆ ಅನುಗುಣವಾಗಿ ಹೊಸತನದ ಬಣ್ಣಗಳನ್ನು ತಮ್ಮ ಪ್ರತಿ ಸರಣಿಯ ಫೋನ್​ನಲ್ಲಿ ಆಪಲ್​ ಬಿಡುಗಡೆ ಮಾಡುತ್ತಿದೆ. ಅದರ ಅನುಸಾರವಾಗಿ ಇದೀಗ ಐಫೋನ್​ 15 ಸರಣಿ ಕೂಡ ನಾಲ್ಕು […]