ಕಾರ್ಕಳ: ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಮಹಿಳಾ ಸಿಬ್ಬಂದಿ

ಕಾರ್ಕಳ: ಇಂದು ಬೆಳಿಗ್ಗೆ ಕಾರ್ಕಳ ಮಾರ್ಕೆಟ್‌ ಬಳಿಯ ಖಾಸಗಿ ಸೊಸೈಟಿಯೊಂದರಲ್ಲಿ ಉದ್ಯೋಗದಲ್ಲಿದ್ದ ಮಹಿಳಾ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾರ್ಕಳ ಮಾರ್ಕೆಟ್ ರಸ್ತೆ ಬಳಿಯ ನಿವಾಸಿ ಪ್ರಮೀಳಾ ದೇವಾಡಿಗ (32) ಆತ್ಮಹತ್ಯೆ ಮಾಡಿಕೊಂಡವರು. ಇಂದು ಮುಂಜಾನೆ ಕಚೇರಿಗೆ ತೆರಳಿ ಕಚೇರಿಯಿಂದ ಮತ್ತೆ ಮನೆಗೆ ಬಂದು ತನ್ನ ಸೀರೆಯನ್ನು ತೆಗೆದುಕೊಂಡು ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಮೃತರು ಪತಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಕಾರ್ಕಳ ಪೊಲೀಸರು ಸ್ಥಳಕ್ಕಾಗಮಿಸಿದ್ದು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ […]

ಬಿಸಿಯೂಟ ಅಡುಗೆ ಸಿಬ್ಬಂದಿಗಳಿಗೆ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿನ ಮಧ್ಯಾಹ್ನದ ಬಿಸಿಯೂಟ ತಯಾರಿಕೆಯ ಅಡುಗೆ ಸಿಬ್ಬಂದಿಗಳಿಗೆ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಅದರಲ್ಲಿ ಏಪ್ರಾನ್, ತಲೆಗವಸು, ಕೈಗವರು ಧರಿಸಲು ಸೂಚಿಸಿದೆ. ಅಲ್ಲದೇ ಅಡುಗೆ ಸಿಬ್ಬಂದಿಗಳು ಬಳೆ ತೊಡದಂತೆ ಸೂಚಿಸಲಾಗಿದೆ. ಶಿಕ್ಷಣ ಇಲಾಖೆಯಿಂದ ಮಧ್ಯಾಹ್ನದ ಬಿಸಿಯೂಟದಲ್ಲಿ ನೈರ್ಮಲ್ಯ, ಸ್ವಚ್ಛತೆ, ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ ಬಿಸಿಯೂಟ ಸಿಬ್ಬಂದಿಯು ಪಾಲಿಸಬೇಕಾದ ನಿಯಮಗಳ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಬಿಸಿಯೂಟ ಅಡುಗೆ ಸಿಬ್ಬಂದಿಗಳಿಗೆ ಪ್ರಕಟಿಸಿರುವ ಮಾರ್ಗಸೂಚಿಯಲ್ಲಿ ಅಡುಗೆ ಸಿಬ್ಬಂದಿ ಏಪ್ರಾನ್, ತಲೆಗವಸು ಮತ್ತು ಕೈಗವಸುಗಳನ್ನು ಧರಿಸಬೇಕು. ಕೈಗಳಲ್ಲಿ […]

ಭತ್ತದ ಸಸಿ ಮಡಿಗಳಲ್ಲಿ ಸೈನಿಕ ಹುಳುವಿನ ಸಮಗ್ರ ನಿರ್ವಹಣೆಗೆ ಪರಿಹಾರೋಪಾಯ

ಉಡುಪಿ: ಕೃಷಿ ಇಲಾಖೆ ಹಾಗೂ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಕ್ಷೇತ್ರ ಭೇಟಿ ಸಂದರ್ಭದಲ್ಲಿ ಭತ್ತದ ಸಸಿ ಮಡಿಗಳಲ್ಲಿ ಸೈನಿಕ ಹುಳುವಿನ ಬಾಧೆ ಹಾಗೂ ಹಾನಿಯ ಕುರಿತು ವರದಿ ನೀಡಿದ್ದು, ಸೈನಿಕ ಹುಳುವಿನ ಮರಿ ಕೀಟಗಳು ರಾತ್ರಿಯ ಅವಧಿಯಲ್ಲಿ ಸಸಿಯ ಎಲೆಗಳನ್ನು ತಿಂದು ಹಾನಿ ಉಂಟು ಮಾಡುತ್ತಿದ್ದು, ರೈತರು ಸಮಗ್ರ ಪೀಡೆ ನಿರ್ವಹಣೆಯ ಅಂಗವಾಗಿ ಪ್ಲಾಸ್ಟಿಕ್ ಚೀಲದಲ್ಲಿ ಕೊಳೆಯುತ್ತಿರುವ ಹಣ್ಣುಗಳ ತ್ಯಾಜ್ಯ ಇರಿಸಿ, ಆಕರ್ಷಣೆಗೊಂಡ ಸೈನಿಕ ಹುಳುಗಳನ್ನು ನಾಶ ಮಾಡಬೇಕು ಅಥವಾ ವಿದ್ಯುತ್ ದೀಪಕ್ಕೆ ಆಕರ್ಷಣೆಗೊಂಡ ಹುಳುಗಳನ್ನು […]

ಇಲಾಖಾ ದರದಲ್ಲಿ ತೋಟಗಾರಿಕಾ ಸಸಿಗಳು ಲಭ್ಯ

ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಜಿಲ್ಲೆಯ ವಿವಿಧ ತೋಟಗಾರಿಕೆ ಕ್ಷೇತ್ರಗಳಲ್ಲಿ ರೈತರ ಹಾಗೂ ಸಾರ್ವಜನಿಕರ ಬೇಡಿಕೆ ಆಧಾರದ ಮೇಲೆ ವಿವಿಧ ತೋಟಗಾರಿಕೆ ಕಸಿ/ ಸಸಿ ಗಿಡಗಳನ್ನು ಉತ್ಪಾದಿಸಿ ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಉಡುಪಿ ತಾಲೂಕಿನ ಶಿವಳ್ಳಿ, ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ, ಕುಂದಾಪುರ ತಾಲೂಕಿನ ಕುಂಭಾಶಿ ಹಾಗೂ ಕೆದೂರು, ಕಾರ್ಕಳ ತಾಲೂಕಿನ ರಾಮಸಮುದ್ರ ಹಾಗೂ ಕುಕ್ಕಂದೂರು ತೋಟಗಾರಿಕಾ ಕ್ಷೇತ್ರಗಳಲ್ಲಿ ಉತ್ತಮ ಗುಣಮಟ್ಟದ ಅಡಿಕೆ (ರೂ. 20), ಕಸಿ ಗೇರು (ರೂ. 32), ಕಾಳುಮೆಣಸು (ರೂ.11), ತೆಂಗು (ರೂ. […]

ಎಂ.ಟಿ.ಎಸ್ ಮತ್ತು ಹವಾಲ್ದಾರ್ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಉಡುಪಿ: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರದ ವತಿಯಿಂದ ಸಿ.ಬಿ.ಎನ್ ಮತ್ತು ಸಿ.ಬಿ.ಐ.ಸಿ ನಲ್ಲಿ ಬಹುಕಾರ್ಯಕ ಸಿಬ್ಬಂದಿ (ಎಂ.ಟಿ.ಎಸ್) ಮತ್ತು ಹವಾಲ್ದಾರ್ ಅಧಿಕಾರಿ ಹುದ್ದೆಗಳ ನೇಮಕಾತಿಗೆ ವೆಬ್‌ಸೈಟ್ www.ssckkr.kar.nic.in ಮತ್ತು https://ssc.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿಗೆ ಅರ್ಹ ಅಭ್ಯರ್ಥಿಗಳು 2023 ಆಗಸ್ಟ್ 1 ರಂತೆ ನಿರ್ದಿಷ್ಠ ವಯೋಮಿತಿ ಹೊಂದಿರಬೇಕು ಮತ್ತು ಮಾನ್ಯತೆ ಪಡೆದ ಮಂಡಳಿಯಿಂದ ಹತ್ತನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಜುಲೈ 21 […]