ಈಸಿ ಲೈಫ್ ವೀಡ್ ಮ್ಯಾಟ್ ಬಳಸಿ ಅಂಗಳದ ಕಳೆ ಗಿಡಗಳಿಂದ ಮುಕ್ತಿ ಪಡೆಯಿರಿ

ಮಳೆಗಾಲದಲ್ಲಿ ಅಂಗಳದಲ್ಲಿ ಪದೇ ಪದೇ ಬೆಳೆಯುವ ಕಳೆ ಗಿಡಗಳನ್ನ ತೆಗೆದು ತೆಗೆದು ಸಾಕಾಗಿದ್ಯಾ,??? ಹಾಗಾದ್ರೆ ಚಿಂತೆ ಮಾಡಬೇಡಿ ಇನ್ನು ಕಳೆ ಗಿಡ ತೆಗೆಯೋ ಕಷ್ಟಇಲ್ಲ, ವೀಡ್ ಮ್ಯಾಟ್ ಹಾಕಿಸಿ ಅಂಗಳದಲ್ಲಿರೋ ಕಳೆಯಿಂದ ಮುಕ್ತಿ ಪಡೆಯಿರಿ… ಇದೀಗ ವೀಡ್ ಮ್ಯಾಟ್ ಜೊತೆ ಇನ್ಸ್ಟಾಲೇಷನ್ ಕೂಡಾ ಮಾಡಿಕೊಡಲಾಗುವುದು ಕೂಡಲೇ ಸಂಪರ್ಕಿಸಿ: 9880739014

ಜುಲೈ 19 ರಿಂದ ಗೃಹ ಲಕ್ಷ್ಮಿ ಯೋಜನೆಯ ನೋಂದಣಿ ಪ್ರಾರಂಭ: ನೋಂದಾಯಿಸುವ ಮಾಹಿತಿ ಇಲ್ಲಿದೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯ ನೋಂದಣಿ ಜುಲೈ 19 ರಂದು ಪ್ರಾರಂಭವಾಗಲಿದೆ. ನೋಂದಣಿ ಉಚಿತವಾಗಿದ್ದು ಅರ್ಜಿ ಸಲ್ಲಿಸಲು ಯಾವುದೇ ಗಡುವು ಇಲ್ಲ. ಪಡಿತರ ಚೀಟಿಯಲ್ಲಿ (ಬಿಪಿಎಲ್, ಎಪಿಎಲ್ ಮತ್ತು ಅಂತ್ಯೋದಯ ಕಾರ್ಡ್‌ಗಳು) ನಮೂದಿಸಿರುವಂತೆ ಕುಟುಂಬದ ಮಹಿಳೆಯು ಅರ್ಹ ಫಲಾನುಭವಿಯಾಗುತ್ತಾರೆ. ಆದಾಗ್ಯೂ, ಮಹಿಳೆ ಅಥವಾ ಆಕೆಯ ಪತಿ ತೆರಿಗೆದಾರರಾಗಿರಬಾರದು (ಆದಾಯ ತೆರಿಗೆ ಅಥವಾ ಜಿಎಸ್ಟಿ ಪಾವತಿದಾರರು). ಈ ಯೋಜನೆಯ ಮೂಲಕ 1.28 ಕೋಟಿ ಕುಟುಂಬಗಳು ಪ್ರಯೋಜನ ಪಡೆಯಲಿವೆ. ಫಲಾನುಭವಿಯು ಪಡಿತರ ಚೀಟಿ […]

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾನೂನು ಸಲಹೆಗಾರರ ನೇಮಕಕ್ಕಾಗಿ ಅರ್ಜಿ ಆಹ್ವಾನ

ಉಡುಪಿ: ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭೂ ಸ್ವಾಧೀನ ಹಾಗೂ ಇತರ ಕಾನೂನು ಸಂಬಂಧಿತ ಪ್ರಕರಣಗಳಲ್ಲಿ ಸಲಹೆ ನೀಡಲು, ವಿವಿಧ ನ್ಯಾಯಾಲಯ ಪ್ರಕರಣಗಳಿಗೆ ಕಂಡಿಕೆವಾರು ಉತ್ತರಗಳನ್ನು ಸಿದ್ಧಪಡಿಸಲು ಕಾನೂನು ಸಲಹೆಗಾರರ ನೇಮಕ ಮಾಡಲು, ನಿವೃತ್ತ ಜಿಲ್ಲಾ ನ್ಯಾಯಾಧೀಶರು, ನಿವೃತ್ತ ಸಿವಿಲ್ ನ್ಯಾಯಾಧೀಶರು ಅಥವಾ ಕಾನೂನು ಪದವೀಧರರಾಗಿರುವ (ಎಲ್.ಎಲ್.ಬಿ) ಕಂದಾಯ ಇಲಾಖೆಯ ನಿವೃತ್ತ ವಿಶೇಷ ಜಿಲ್ಲಾಧಿಕಾರಿ, ತಹಶೀಲ್ದಾರ್ ಹಾಗೂ ಉಪ ತಹಶೀಲ್ದಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಬಯೋಡಾಟಾಗಳೊಂದಿಗೆ ಸಲ್ಲಿಸಲು ಜುಲೈ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ […]

ವಿವಿಧೆಡೆ ದಾಳಿ: 107.81 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ವಶ

ಉಡುಪಿ: ಉಡುಪಿ ನಗರಸಭೆಯ ವತಿಯಿಂದ ಜಿಲ್ಲೆಯ ವಿವಿಧೆಡೆ ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿ, ಒಟ್ಟು 107.81 ಕೆ. ಜಿ. ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು 47,500 ರೂ. ದಂಡ ವಸೂಲಿ ಮಾಡಲಾಯಿತು. ಜೂನ್ 26 ರಂದು ಮಲ್ಪೆಯಲ್ಲಿ 41.87 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು 24,000 ರೂ., ಜೂನ್ 28 ರಂದು ಪರ್ಕಳದಲ್ಲಿ 29.44 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು 10,500 ರೂ. ಹಾಗೂ ಇಂದು ಶ್ರೀ ಕೃಷ್ಣ ಮಠದ ಬಳಿ ನಿಷೇದಿತ […]