ಕರಂಬಳ್ಳಿ: ವಿಪ್ರ ಸಮಾಜದ ಸಂಸ್ಕಾರ ಹಾಗೂ ಸಂಸ್ಕೃತಿ ಬಗ್ಗೆ ಉಪನ್ಯಾಸ ಹಾಗೂ ಚರ್ಚಾಗೋಷ್ಠಿ
ಕರಂಬಳ್ಳಿ: ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ (ರಿ) ಇದರ ರಜತ ಮಹೋತ್ಸವದ ಅಂಗವಾಗಿ ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿಯ ನೇತೃತ್ವದಲ್ಲಿ, ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿಯ ಸಹಕಾರದೊಂದಿಗೆ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಕೃಷ್ಣ ಉಪಾಧ್ಯಾಯ ಪುತ್ತೂರು ಹಾಗೂ ಕುಮಾರಿ ಅಕ್ಷಯ ಗೋಖಲೆ ಇವರಿಂದ ವಿಪ್ರ ಸಮಾಜದ ಸಂಸ್ಕೃತಿ, ಸಂಸ್ಕಾರ, ಸಮಸ್ಯೆಗಳು ಹಾಗೂ ಪರಿಹಾರ ಈ ವಿಷಯದಲ್ಲಿ ಉಪನ್ಯಾಸ ಹಾಗೂ ಚರ್ಚಾಗೋಷ್ಠಿ ನಡೆಯಿತು. ಹೆತ್ತವರು ತಮ್ಮ ಮಕ್ಕಳಿಗೆ ಬಾಲ್ಯದಿಂದಲೇ ಉತ್ತಮ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಕೊಡುವಲ್ಲಿ ಸಫಲರಾದರೆ ಇದೀಗ […]
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಜೆಮ್ &ಜ್ಯುವೆಲರಿ ಸಾಮಾನ್ಯ ಸೌಲಭ್ಯ ಕೇಂದ್ರ ಉದ್ಘಾಟನೆ
ಉಡುಪಿ: ಕೇಂದ್ರ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಜುಲೈ 14 ರಂದು ಉಡುಪಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಜೆಮ್ &ಜ್ಯುವೆಲರಿ (IIGJ)ಯಲ್ಲಿ ಸಾಮಾನ್ಯ ಸೌಲಭ್ಯ ಕೇಂದ್ರವನ್ನು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಂಸ್ಥೆಯನ್ನು ಮೇಲ್ದರ್ಜೆಗೇರಿಸಲು ಸಕಲ ಸೌಲಭ್ಯವನ್ನು ಒದಲಾಗಿಸುವುದು ಎಂದು ಭರವಸೆ ನೀಡಿದರು. ಸಂಸ್ಥೆಯ ಸ್ವಂತ ಕಟ್ಟಡಕ್ಕೆ ಬೇಕಾದ ಜಾಗವನ್ನು ಗುರುತಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಈ ಸಮಾರಂಭದಲ್ಲಿ GJEPC ಯ ಮಾಜಿ ಅಧ್ಯಕ್ಷಪ್ರವೀಣ್ ಶಂಕರ್ ಪಂಡ್ಯಾ, ಉಪಾಧ್ಯಕ್ಷ ಕಿರೀಟ್ ಬನ್ಸಲ್, ನಿರ್ದೇಶಕ […]