ಉಡುಪಿ: ಜುಲೈ 24 ರಂದು ಸಮನ್ವಯ ಹೋಟೆಲಿನಲ್ಲಿ ನೇರ ಸಂದರ್ಶನ

ಉಡುಪಿ: ಇಲ್ಲಿನ ಹೆಸರಾಂತ ಸಮನ್ವಯ ಹೋಟೆಲಿನಲ್ಲಿ ಉದ್ಯೋಗಾವಕಾಶವಿದ್ದು, ಜುಲೈ 24 ಸೋಮವಾರದಂದು ಬೆಳಿಗ್ಗೆ 11 ರಿಂದ ಸಂಜೆ 4 ರವರೆಗೆ ನೇರ ಸಂದರ್ಶನವಿರಲಿದೆ. ಆಸಕ್ತರು ಇದರಲ್ಲಿ ಭಾಗವಹಿಸಬಹುದು. ಲಭ್ಯವಿರುವ ಹುದ್ದೆಗಳು ಆಪರೇಶನ್ಸ್ ಮ್ಯಾನೇಜರ್ (ಹೋಟೆಲ್ ಉದ್ಯಮದಲ್ಲಿ ಕನಿಷ್ಠ 5 ವರ್ಷಗಳ ಅನುಭವ) ಹೌಸ್ ಕೀಪಿಂಗ್ ಮ್ಯಾನೇಜರ್ (ಹೋಟೆಲ್ ಉದ್ಯಮದಲ್ಲಿ ಕನಿಷ್ಠ 5 ವರ್ಷಗಳ ಅನುಭವ) ಮೆಂಟೆನೆನ್ಸ್ ಮ್ಯಾನೇಜರ್ (ಹೋಟೆಲ್ ಉದ್ಯಮದಲ್ಲಿ ಕನಿಷ್ಠ 5 ವರ್ಷಗಳ ಅನುಭವ) ರಿಸೆಪ್ಷನಿಸ್ಟ್ (ಪುರುಷ ಅಥವಾ ಹೆಣ್ಣು) ರೂಮ್ ಬಾಯ್ಸ್ ವೈಟರ್ಸ್ ಎಲೆಕ್ಟ್ರಿಷಿಯನ್ಸ್ […]

ಮಣಿಪಾಲ: ಕಂಪನಿಯೊಂದಕ್ಕೆ ಅಕೌಂಟೆಂಟ್ ಬೇಕಾಗಿದ್ದಾರೆ

ಮಣಿಪಾಲ: ಮಣಿಪಾಲ ಇಂಡಷ್ಟ್ರಿಯಲ್ ಏರಿಯಾದಲ್ಲಿರುವ ಹೆಸರಾಂತ ಕಂಪನಿಯೊಂದಕ್ಕೆ ಅಕೌಂಟೆಂಟ್ ಬೇಕಾಗಿದ್ದು, ಎರಡರಿಂದ ಮೂರು ವರ್ಷಗಳ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ. ಆಸಕ್ತರು: 7975285464 ಅನ್ನು ಸಂಪರ್ಕಿಸಿ

ಕರ್ಕಾಟಕ ರಾಶಿಯಲ್ಲಿ ಸೂರ್ಯನ ಸಂಚಾರ: ಮಿಥುನ ಹಾಗೂ ಕರ್ಕಾಟಕ ರಾಶಿಯವರ ಫಲಗಳು

ಮಿಥುನ ರಾಶಿ ಮಿಥುನ ರಾಶಿಯ ವ್ಯಕ್ತಿಗಳು ವಿಶೇಷವಾಗಿ ಎರಡನೇ ಮನೆಯಲ್ಲಿ ಕರ್ಕ ರಾಶಿಯಲ್ಲಿ ಸೂರ್ಯನ ಸಂಚಾರದಿಂದಾಗಿ, ತಮ್ಮ ಒಡಹುಟ್ಟಿದವರಿಂದ ಗಮನಾರ್ಹ ಬೆಂಬಲವನ್ನು ಪಡೆಯುತ್ತಾರೆ. ಸಹೋದರ/ಸಹೋದರಿಯರು ಅಗತ್ಯವಿದ್ದರೆ ಹಣಕಾಸಿನ ನೆರವು ಸೇರಿದಂತೆ ಜೀವನದ ಎಲ್ಲಾ ಅಂಶಗಳಲ್ಲಿ ಸಹಾಯ ಹಸ್ತವನ್ನು ನೀಡುತ್ತಾರೆ. ಹೆಚ್ಚುವರಿಯಾಗಿ, ಸ್ನೇಹಿತರು ಸಹ ತುಂಬಾ ಬೆಂಬಲ ನೀಡುತ್ತಾರೆ ಮತ್ತು ಸಾಧ್ಯವಿರುವ ಎಲ್ಲ ರೀತಿಯಲ್ಲಿ ಸಹಾಯ ಮಾಡಲು ಮುಂದಾಗುತ್ತಾರೆ. ಮಿಥುನ ರಾಶಿಯವರಿಗೆ ತಮ್ಮ ಸ್ನೇಹಿತರಲ್ಲಿ ನಂಬಿಕೆ ಮತ್ತು ವಿಶ್ವಾಸ ಹೆಚ್ಚಾಗುತ್ತದೆ. ಸರ್ಕಾರಿ ವಲಯದಲ್ಲಿ ಉದ್ಯೋಗದಲ್ಲಿರುವವರು ಆರ್ಥಿಕ ಪ್ರಯೋಜನಗಳನ್ನು ಪಡೆಯುವ […]

ನಗರ ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಾಗಿ ವಿಕಲಚೇತನರಿಂದ ಅರ್ಜಿ ಆಹ್ವಾನ

ಉಡುಪಿ : ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿಕಲಚೇತನರಿಗೆ ಇಲಾಖೆಯ ಸೌಲಭ್ಯಗಳನ್ನು ತಲುಪಿಸುವ ಸಲುವಾಗಿ ಜಿಲ್ಲೆಯ ನಗರಸಭೆ ವ್ಯಾಪ್ತಿಯಲ್ಲಿ – 2, ಪುರಸಭೆ ಮತ್ತು ಪಟ್ಟಣ ಪಂಚಾಯತ್‌ಗಳಲ್ಲಿ ತಲಾ 1 ರಂತೆ ನಗರ ಪುನರ್ವಸತಿ ಕಾರ್ಯಕರ್ತರ (ಯು.ಆರ್.ಡಬ್ಲ್ಯೂ) ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ 01 ರಂತೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿ.ಆರ್.ಡಬ್ಲ್ಯೂ) ನೇಮಕಾತಿಗಾಗಿ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಉತ್ತೀರ್ಣ/ಅನುತ್ತೀರ್ಣರಾಗಿರುವ, ಶೇ.40 ಕ್ಕಿಂತ ಮೇಲ್ಪಟ್ಟು ವಿಕಲತೆ […]

ಕೇಂದ್ರ ಸರ್ಕಾರದ ಸಾಮೂಹಿಕ ಅಪಘಾತ ವಿಮಾ ಯೋಜನೆಯಡಿ ಮೀನುಗಾರರಿಗಾಗಿ ವಿಮಾ ಯೋಜನೆ

ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಸದಸ್ಯತ್ವ ಹೊಂದಿರುವ 18 ರಿಂದ 60 ವರ್ಷದೊಳಗಿನ ಮೀನುಗಾರರು, ಮೀನುಗಾರಿಕೆಯಲ್ಲಿ ಹಾಗೂ ಮೀನುಗಾರಿಕೆಗೆ ಪೂರಕವಾದ ಇತರೇ ಚಟುವಟಿಕೆಗಳಲ್ಲಿ ನಿರತರಾಗಿದ್ದ ಸಂದರ್ಭದಲ್ಲಿ ಪ್ರಕೃತಿ ವಿಕೋಪ ಅಥವಾ ಆಕಸ್ಮಿಕವಾಗಿ ಸಂಭವಿಸುವ ಅವಘಡಗಳಿಂದ ಜೀವ ಹಾನಿಯಾದಲ್ಲಿ ಅಂತಹ ಕುಟುಂಬದವರಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರದ ಸಾಮೂಹಿಕ ಅಪಘಾತ ವಿಮಾ ಯೋಜನೆಯಡಿ ಅವಕಾಶ ಕಲ್ಪಿಸಲಾಗಿದೆ. ಮೀನುಗಾರಿಕೆ ಸಹಕಾರ ಸಂಘದ ಸದಸ್ಯತ್ವ ಹೊಂದಿರುವ ಮೀನುಗಾರರ ಹಾಗೂ ವಿಮೆ ಸೌಲಭ್ಯಕ್ಕಾಗಿ ನಾಮನಿರ್ದೇಶನ ಮಾಡುವ ಕುಟುಂಬ […]