ಸೆ.2ರಂದು ಭಾರತ – ಪಾಕ್ ಮುಖಾಮಖಿ : ಏಷ್ಯಾಕಪ್ ಟೂರ್ನಿ ವೇಳಾಪಟ್ಟಿ ಪ್ರಕಟ
ಮುಂಬೈ: ಸೆ.10ರಂದು ಕೊಲಂಬೊದಲ್ಲಿ ಸೂಪರ್ 4 ಪಂದ್ಯದಲ್ಲಿ ಮತ್ತೊಮ್ಮೆ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಲಿವೆ.ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಸೆಪ್ಟೆಂಬರ್ 2ರಂದು ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ.ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ವೇಳಾಪಟ್ಟಿಯನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಬುಧವಾರ ಪ್ರಕಟಿಸಿದೆ. ಸೆಪ್ಟೆಂಬರ್ 2ರಂದು ಕ್ಯಾಂಡಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧದ ಪಂದ್ಯದ ಮೂಲಕ ಟೀಂ ಇಂಡಿಯಾ ಏಷ್ಯಾಕಪ್ ಅಭಿಯಾನವನ್ನು ಪ್ರಾರಂಭಿಸಲಿದೆ. ಭಾರತ, ಪಾಕಿಸ್ತಾನ ಮತ್ತು ನೇಪಾಳ ‘ಎ’ ಗುಂಪಿನಲ್ಲಿದ್ದರೆ, ಅಫ್ಘಾನಿಸ್ತಾನ, ಶ್ರೀಲಂಕಾ ಮತ್ತು ಬಾಂಗ್ಲಾದೇಶ ‘ಬಿ’ ಗುಂಪಿನಲ್ಲಿವೆ. ಏಷ್ಯನ್ […]
ಕರಾವಳಿಯ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್:ಮುಂದಿನ 48 ಗಂಟೆಗಳ ಕಾಲ ಮಳೆಯಾಗುವ ಸಾಧ್ಯತೆ ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ಇನ್ನೆರಡು ದಿನ ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಮಿಂಚು ಗುಡುಗಿನ ಸಾಧ್ಯತೆ ಇದ್ದು, ಬಿರುಗಾಳಿಯ ವೇಗವು 30-40 ಕಿ.ಮೀ ಇರಲಿದೆ. ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ ಮೀ ಇಂದ 55 ಕಿ ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆಮುಂದಿನ 48 ಗಂಟೆಗಳ ಕಾಲ ಕರಾವಳಿಯ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರಿ ಮತ್ತು ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, […]
ಎನ್‌ಡಿಎ 2024ರ ಲೋಕಸಭೆ ಚುನಾವಣೆಯಲ್ಲಿ ಶೇ 50ಕ್ಕಿಂತಲೂ ಹೆಚ್ಚು ಮತ ಪಡೆಯಲಿದೆ ಎಂದ ಮೋದಿ
ನವದೆಹಲಿ: ಮಂಗಳವಾರ ಬೆಂಗಳೂರಿನಲ್ಲಿ 26 ವಿರೋಧ ಪಕ್ಷಗಳು ಸೇರಿ ತಮ್ಮ ಎರಡನೇ ಏಕತಾ ಸಭೆಯನ್ನು ನಡೆಸಿದ ಕೆಲವೇ ಗಂಟೆಗಳ ಬಳಿಕ ಸಂಜೆ, ರಾಷ್ಟ್ರ ರಾಜಧಾನಿಯಲ್ಲಿ ನಡೆದ ಎನ್‌ಡಿಎ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ, “ನಮ್ಮ ಎಲ್ಲ ಮೈತ್ರಿ ಪಾಲುದಾರರು ಪ್ರಾಮಾಣಿಕವಾಗಿ ಮತ್ತು ಸಮರ್ಪಣಾ ಮನೋಭಾವದಿಂದ ಕೆಲಸ ಮಾಡುತ್ತಿದ್ದಾರೆ. 2014ರ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಶೇ 38 ರಷ್ಟು (ಒಟ್ಟು ಮತಗಳಲ್ಲಿ) ಮತಗಳನ್ನು ಪಡೆದಿದೆ. ರಾಷ್ಟ್ರೀಯ ಹಿತಾಸಕ್ತಿಗಳನ್ನು ಕಾಪಾಡಲು ನಾವು ಮಾಡಿದ ಕೆಲಸವನ್ನು ಗುರುತಿಸಿ, ಅವರು ನಮ್ಮ ಮೇಲೆ […]
ಕಳೆದ ಮೂರು ದಿನಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ನಿರಂತರ ಮಳೆ
ಬೆಳಗಾವಿ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಇಲ್ಲಿನ ಸೇತುವೆಗಳು ಜಲಾವೃತಗೊಂಡು ವಾಹನ ಸಂಚಾರಕ್ಕೆ ತೊಡಕುಂಟಾಗಿದೆ. ಎರಡು ದೇವಾಲಯಗಳಿಗೆ ಜಲ ದಿಗ್ಬಂಧನ ಹಾಕಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಪಶ್ಚಿಮಘಟ್ಟ ಪ್ರದೇಶವಾದ ಖಾನಾಪುರ ತಾಲ್ಲೂಕಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಕಾಡಂಚಿನ ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ. ಇಲ್ಲಿನ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಪ್ರಸಿದ್ಧ ಹಬ್ಬಾನಟ್ಟಿ ಮಾರುತಿ ಮಂದಿರ ನೀರಿನಿಂದ ಆವೃತಗೊಂಡಿದೆ ಸತತ ಮಳೆಯಿಂದಾಗಿ ಮಲಪ್ರಭಾ, ಪಾಂಡರಿ ಮತ್ತು ಮಹದಾಯಿ ನದಿಗಳು, ಕಳಸಾ, ಬಂಡೂರಿ, ಕೋಟ್ನಿ, ಮಂಗೇತ್ರಿ, […]
35 ಸಾವಿರ ರೂಪಾಯಿ ವೇತನ, ರಾಯಚೂರು ಜಿಲ್ಲಾ ಪಂಚಾಯತಿಯಲ್ಲಿದೆ ಉದ್ಯೋಗ
ರಾಯಚೂರು ಜಿಲ್ಲಾ ಪಂಚಾಯತ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಮೆರಿಟ್ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಕರೆಯಲಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಈ ಹುದ್ದೆಗಳ ಭರ್ತಿ ನಡೆಯುತ್ತದೆ.ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಈ ಹುದ್ದೆಗಳ ಭರ್ತಿ ನಡೆಯಲಿದೆ. ಹುದ್ದೆಗಳು ತಾತ್ಕಾಲಿಕವಾಗಿದ್ದು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ. ವಿದ್ಯಾರ್ಹತೆ : ಮಾಹಿತಿ ವಿಜ್ಞಾನ, ರಿಮೋಟ್ ಸೆನ್ಸಿಂಗ್ ಮತ್ತು ಜಿಐಎಸ್/ಜಿಇಒ ಸ್ಪೇಷಿಯಲ್ ಟೆಕ್ನಾಲಜಿ ಸೇರಿದಂತೆ ಇನ್ನಿತರ ವಿಷಯದಲ್ಲಿ ಬಿಇ, […]