ಬೊರಿವಲಿ: ಮಹಿಷಮರ್ಧಿನಿ ದೇವಸ್ಥಾನದಲ್ಲಿ ಅಜೆಕಾರು ಕಲಾಭಿಮಾನಿ ಬಳಗದಿಂದ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮ
ಬೊರಿವಲಿ: ದೈವ ಸಂಭೂತ ಕಲೆ ಯಕ್ಷಗಾನ ತಾಳಮದ್ದಲೆಗಳು ದೇವಸ್ಥಾನದಲ್ಲಿ ಜರುಗಿದರೆ ಅದರ ಪ್ರಾಮುಖ್ಯತೆಯಿಂದ ಹೆಚ್ಚುತ್ತದೆ. ಯಕ್ಷಗಾನ ಕರಾವಳಿ ಸಂಸ್ಕೃತಿ ಪರಂಪರೆ ಇಂತಹ ಕಾರ್ಯಕ್ರಮಗಳು ದೇವಸ್ಥಾನದಂತಹ ಪುಣ್ಯ ಸ್ಥಳಗಳಲ್ಲಿ ಜರುಗುವುದರಿಂದ ಕಲಾವಿದರಿಗೆ ಕಲಾಮಾತೆಯ ಅನುಗ್ರಹವೂ ದೊರೆಯುವುದು. ಉತ್ತಮ ಕಥಾ ಪ್ರಸಂಗಗಳೊಂದಿಗೆ ಊರಿನ ವೈವಿಧ್ಯ ನುರಿತ ಕಲಾವಿದರನ್ನು ಮಹಾನಗರದ ಯಕ್ಷಗಾನ ಕಲಾಭಿಮಾನಿಗಳಿಗೆ ಪರಿಚಯಿಸುವ ಅಜೇಕಾರು ಕಲಾಭಿಮಾನಿ ಬಳಗದ ಸಂಯೋಜಕರಾದ ಅಜೆಕಾರು ಬಾಲಕೃಷ್ಣ ಶೆಟ್ಟಿಯವರ ಕಾರ್ಯ ಸಾಧನೆ ಪ್ರಶಂಸನೀಯ ಎಂದು ಮಹಿಷಮರ್ಧಿನಿ ದೇವಸ್ಥಾನ ಜಯರಾಜ್ ನಗರ ಬೊರಿವಿಲಿ ಇದರ ಆಡಳಿತ ಮೋಕ್ತೆಸರ […]
ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ನಾಪತ್ತೆ
ಉಡುಪಿ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಬೇಳಂಜೆ ಗ್ರಾಮದ ಬೂತಗುಂಡಿ ನಿವಾಸಿ ವಿಜೇಶ (42) ಎಂಬ ವ್ಯಕ್ತಿಯು ಜೂನ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 163 ಸೆಂ.ಮೀ ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹೆಬ್ರಿ ಪೊಲೀಸ್ ಠಾಣೆ ದೂ. ಸಂಖ್ಯೆ: 08253-251116, ಮೊ.ನಂ: 9480805463 ಹಾಗೂ ಕಾರ್ಕಳ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08258-231083, […]
ಕರ್ಕಾಟಕ ರಾಶಿಯಲ್ಲಿ ಸೂರ್ಯ ಸಂಚಾರ: ಸಿಂಹ ಹಾಗೂ ಕನ್ಯಾ ರಾಶಿಯವರ ಫಲಗಳು
ಸಿಂಹ ರಾಶಿ ಸಿಂಹ ರಾಶಿಯ ವ್ಯಕ್ತಿಗಳು ಸೂರ್ಯನಿಂದ ಆಳಲ್ಪಡುತ್ತಾರೆ ಮತ್ತು ಕರ್ಕಾಟಕದಲ್ಲಿ ಸೂರ್ಯನ ಸಂಕ್ರಮಣ ನಡೆದಾಗ, ಅವರ ಆಡಳಿತ ಗ್ರಹವು ಅವರ ಹನ್ನೆರಡನೇ ಮನೆಯ ಮೂಲಕ ಸಾಗುತ್ತದೆ. ವಿದೇಶ ಪ್ರಯಾಣದ ಕನಸು ಕಾಣುತ್ತಿರುವವರಿಗೆ ಈ ಸಂಚಾರವು ಪ್ರಯೋಜನಕಾರಿಯಾಗಲಿದೆ ಎಂದು ನಿರೀಕ್ಷಿಸಲಾಗಿದೆ, ಏಕೆಂದರೆ ಇದು ವಿದೇಶ ಪ್ರವಾಸಕ್ಕೆ ಅವಕಾಶಗಳನ್ನು ತೆರೆಯುತ್ತದೆ. ಅಂತರಾಷ್ಟ್ರೀಯ ಕಂಪನಿಗಳಿಗೆ ಕೆಲಸ ಮಾಡುವ ವ್ಯಕ್ತಿಗಳಿಗೆ ಕೆಲಸ-ಸಂಬಂಧಿತ ಉದ್ದೇಶಗಳಿಗಾಗಿ ವಿದೇಶಕ್ಕೆ ಪ್ರಯಾಣಿಸಲು ಮತ್ತು ಹಣಕಾಸಿನ ಪ್ರತಿಫಲವನ್ನು ಪಡೆಯಲು ಅವಕಾಶವನ್ನು ಒದಗಿಸುತ್ತದೆ. ಈಗಾಗಲೇ ವಿದೇಶದಲ್ಲಿ ವಾಸಿಸುತ್ತಿರುವವರು ಈ ಅವಧಿಯಲ್ಲಿ […]
ವಿದ್ಯುತ್ ಸಂಬಂಧಿತ ಸಮಸ್ಯೆಗಳ ಪರಿಹಾರಕ್ಕಾಗಿ ಮೆಸ್ಕಾಂನಿಂದ 24*7 ಸಹಾಯವಾಣಿ
ಉಡುಪಿ: ಪ್ರಸ್ತುತ ಮುಂಗಾರು ಅವಧಿಯಲ್ಲಿ ಮಳೆ, ಗಾಳಿ, ಗುಡುಗು, ಮಿಂಚು ಹೆಚ್ಚಾಗಿ ಬರುವ ಸಂಭವವಿರುವುದರಿಂದ, ಸಾರ್ವಜನಿಕರು ತುಂಡಾಗಿ ಬಿದ್ದಿರುವ ವಿದ್ಯುತ್ ಲೈನ್‌ಗಳನ್ನು, ವಿದ್ಯುತ್ ಕಂಬ ಹಾಗೂ ಇತರೆ ವಿದ್ಯುತ್ ಉಪಕರಣಗಳನ್ನು ಮುಟ್ಟುವುದು, ಜಾನುವಾರುಗಳನ್ನು ವಿದ್ಯುತ್ ಕಂಬಕ್ಕೆ ಕಟ್ಟುವುದು ಮತ್ತು ಬಟ್ಟೆ ಒಣಗಲು ವಿದ್ಯುತ್ ಕಂಪೆನಿಯ ಸಾಮಾಗ್ರಿಗಳನ್ನು ಬಳಸುವುದಾಗಲೀ ಮಾಡಬಾರದು. ವಿದ್ಯುತ್ ಅವಘಡದ ಬಗ್ಗೆ ಮುನ್ಸೂಚನೆ ಕಂಡು ಬಂದಲ್ಲಿ ತಕ್ಷಣ 24*7 ಗ್ರಾಹಕ ಸೇವಾ ಕೇಂದ್ರದ ಸಂಖ್ಯೆ 1912, ಗ್ರಾಹಕ ಸೇವಾ ಕೇಂದ್ರದ ವಾಟ್ಸಾಪ್ ನಂಬರ್ 9483041912 ಅನ್ನು […]
26 ಪಕ್ಷಗಳ ಮೈತ್ರಿಕೂಟದ ಹೆಸರು INDIA ಎಂದು ಘೋಷಣೆ: ಈ ಬಾರಿಯ ಲೋಕಸಭೆ ಚುನಾವಣೆ NDA v/s INDIA ನಡುವೆ
ಬೆಂಗಳೂರು: ಮಂಗಳವಾರ ರಾಜ್ಯ ರಾಜಧಾನಿಯಲ್ಲಿ ನಡೆದ ಪ್ರತಿಪಕ್ಷಗಳ ನಾಲ್ಕು ಗಂಟೆಗಳ ಸುದೀರ್ಘ ಸಭೆಯ ಕೊನೆಯಲ್ಲಿ, 26 ಪಕ್ಷಗಳು ತಮ್ಮ ಮೈತ್ರಿಕೂಟದ ಹೆಸರನ್ನು INDIA ಎಂದು ಘೋಷಿಸಿಕೊಂಡವು. INDIA- Indian National Developmental, Inclusive Alliance (ಭಾರತೀಯ ರಾಷ್ಟ್ರೀಯ ಅಭಿವೃದ್ಧಿ, ಅಂತರ್ಗತ ಮೈತ್ರಿ). ಪ್ರತಿಪಕ್ಷಗಳು 2024 ರ ಚುನಾವಣಾ ಸ್ಪರ್ಧೆಯನ್ನು ಬಿಜೆಪಿ ಮತ್ತು ದೇಶದ ಉಳಿದ ಭಾಗಗಳ ನಡುವಿನ ಹೋರಾಟ ಎಂದು ರೂಪಿಸಿದ್ದು, ಮಂಗಳವಾರ ಬೆಳಗ್ಗೆ ಮುಖಂಡರು ಸಭೆಗೆ ಕುಳಿತುಕೊಳ್ಳುವ ಮುನ್ನವೇ ಹೆಸರನ್ನು ನಿರ್ಧರಿಸಲಾಯಿತು ಎಂದು ಮೂಲಗಳು ತಿಳಿಸಿವೆ. […]