ಪ್ರತಿ ಸೆಕೆಂಡಿಗೆ Social media ಗೆ 5 ಜನರ ಸೇರ್ಪಡೆ: 500 ಕೋಟಿ ದಾಟಿದಬಳಕೆದಾರರ ಸಂಖ್ಯೆ

ಹೈದರಾಬಾದ್:ವಿಶ್ವದ ಜನಸಂಖ್ಯೆಯ ಶೇ 60ಕ್ಕೂ ಹೆಚ್ಚು ಜನ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದಾರೆ ಎಂದು ಇತ್ತೀಚಿನ ಅಧ್ಯಯನವೊಂದು ಬಹಿರಂಗಪಡಿಸಿದೆ. ವಿಶ್ವದ ಜನಸಂಖ್ಯೆ ಇತ್ತೀಚೆಗೆ 800 ಕೋಟಿ ಗಡಿಯನ್ನು ದಾಟಿದೆ. ಇದರಲ್ಲಿ ಜುಲೈ 2023 ರ ಹೊತ್ತಿಗೆ ಸುಮಾರು 500 ಕೋಟಿ ಜನ (4.88 ಶತಕೋಟಿ ಬಳಕೆದಾರರ ಗುರುತುಗಳು) ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸಕ್ರಿಯರಾಗಿದ್ದಾರೆ ಎಂದು ಅಂದಾಜಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಸಂಖ್ಯೆ 3.7 ರಷ್ಟು ಹೆಚ್ಚಾಗಿದೆ. ವಿಶ್ವದಲ್ಲಿ ಇಂಟರ್ನೆಟ್ ಸೇವೆಗಳು ಸುಲಭವಾಗಿ ಲಭ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಮಾಧ್ಯಮಗಳ […]

5ನೇ ಅತಿದೊಡ್ಡ ಮಾರುಕಟ್ಟೆ ಭಾರತ: ಶೇ 68ರಷ್ಟು iPhoneನ ಮಾರಾಟ ವೃದ್ಧಿ

ನವದೆಹಲಿ : 2023 ರ ಮೊದಲಾರ್ಧದಲ್ಲಿ ಭಾರತದಲ್ಲಿ ಆಯಪಲ್ ಐಫೋನ್ ಮಾರಾಟ ಶೇಕಡಾ 68 ರಷ್ಟು (ವರ್ಷದಿಂದ ವರ್ಷಕ್ಕೆ) ಏರಿಕೆಯಾಗಿದೆ ಎಂದು ವರದಿ ತಿಳಿಸಿವೆ. iPhone 14 ಮತ್ತು iPhone 13 ಸರಣಿಗಳ ಫೋನ್​ಗಳ ಅತ್ಯಧಿಕ ಮಾರಾಟದಿಂದ ಈ ವೃದ್ಧಿ ಕಂಡು ಬಂದಿದೆ. ಎರಡನೇ ತ್ರೈಮಾಸಿಕದಲ್ಲಿ (ಏಪ್ರಿಲ್-ಜೂನ್ ಅವಧಿ) ಒಂದರಲ್ಲಿಯೇ ಆಯಪಲ್ ಐಫೋನ್ ಮಾರಾಟದಲ್ಲಿ ಅತ್ಯಧಿಕ ಬೆಳವಣಿಗೆ ಕಂಡು ಬಂದಿದೆ. ಕಂಪನಿಯು ದೇಶದಲ್ಲಿ ಮೊಬೈಲ್ ಮಾರಾಟದಲ್ಲಿ ಶೇಕಡಾ 68 ರಷ್ಟು ಅದ್ಭುತ ಬೆಳವಣಿಗೆ ದಾಖಲಿಸಿದೆ ಎಂದು ಸೈಬರ್ […]

ಧಾರಾಕಾರ ಮಳೆ ಖಾನಾಪುರದ ಶಾಲೆಗಳಿಗೆ ನಾಳೆ ರಜೆ ಘೋಷಣೆ

ಚಿಕ್ಕೋಡಿ:ಒಳಹರಿವು ಹೆಚ್ಚಳವಾದ ಹಿನ್ನೆಲೆ ಸೇತುವೆಗಳು ಜಲಾವೃತ: ನಿಪ್ಪಾಣಿ ತಾಲೂಕಿನ ಕಾರದಗಾ -ಭೋಜ, ಭೋಜವಾಡಿ-ಕುನ್ನೂರ, ಸಿದ್ದಾಳ-ಅಕ್ಕೋಳ, ಜತಾಟ-ಭಿವಶಿ, ಮಮದಾಪೂರ-ಹುನ್ನರಗಿ, ಕುನೂರ-ಬಾರವಾಡ ಸೇತುವೆಗಳು ನದಿಯಲ್ಲಿ ಒಳಹರಿವು ಹೆಚ್ಚಳವಾದ ಹಿನ್ನೆಲೆ ಜಲಾವೃತವಾಗಿವೆ. ಮುಂಜಾಗ್ರತಾ ಕ್ರಮವಾಗಿ ಚಿಕ್ಕೋಡಿ ನಿಪ್ಪಾಣಿ ಪೊಲೀಸರು ಸೇತುವೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳಿಗೆ ಬ್ಯಾರಿಕೇಡ್ ಅಳವಡಿಸಿ ಸಂಚಾರ ಬಂದ್ ಮಾಡಿದ್ದಾರೆ ಹಾಗೂ ಯಾರು ಸೇತುವೆ ಮೇಲೆ ಸಂಚಾರ ಮಾಡಿದಂತೆ ನಾಮಫಲಕ ಅಳವಡಿಸಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ವರುಣನ ಆರ್ಭಟಕ್ಕೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ನದಿಗಳಲ್ಲಿ […]

ವಿಶ್ವ ಕುಂದಾಪುರ ‌ಹಬ್ಬ

ಪ್ರೆಸಕ್ಲಬ್ ನಲ್ಲಿ ಮಾತನಾಡಿದ ಅವರು,ಐದನೇ ಬಾರಿಗೆ ಬೆಂಗಳೂರಿನಲ್ಲಿ ಕುಂದಾಪ್ರ ಕನ್ನಡ ಹಬ್ಬ ಆಯೋಜನೆ ಆಗ್ತಿದೆ.ಅತ್ತಿಗುಪ್ಪೆಯಲ್ಲಿರುವ ಬಂಟರ ಭವನದಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿದೆ.ಸರಿಯಾಗಿ 9 ಗಂಟೆಗೆ ಉದ್ಘಾಟನೆ ಕಾರ್ಯಕ್ರಮ ‌ನಡೆಯಲಿದ್ದು ಶಾಸಕ ಕಿರಣ್‌ ಕೊಡ್ಗಿ, ಗುರುರಾಜ್ ಗಂಟಿಹೊಳೆ ಉಪಸ್ಥಿತರಿಲಿದ್ದಾರೆ.ಆಂಕರ್-ಬೆಂಗಳೂರಿನಲ್ಲಿ ಕುಂದಾಪುರ ಕನ್ನಡ ಹಬ್ಬ ಜುಲೈ 23ರ ಭಾನುವಾರ ‌ಆಯೋಜನೆ ಗೊಂಡಿದೆ ಎಂದು ಕುಂದಾಪ್ರ ಕನ್ನಡ ಪ್ರತಿಷ್ಠಾನ ಬೆಂಗಳೂರಿನ ಅಧ್ಯಕ್ಷ ‌ದೀಪಕ್ ಶೆಟ್ಟಿ ಹೇಳಿದ್ದಾರೆ.ಸಂಜೆ 5 ಗಂಟೆಯ ಸಮಾರೋಪ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ,ನಟ- ನಿರ್ದೇಶಕ ರಿಷಬ್ ಶೆಟ್ಟಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.ಯಕ್ಷಗಾನ, ಹಾಡು, […]

ಅನಿರುದ್ಧ್ ನಾಯಕ ನಟನಾಗಿ ಕಾಣಿಸಿಕೊಳ್ಳಲಿರುವ ಹೊಸ ಚಿತ್ರದ ಸ್ಕ್ರಿಪ್ಟ್ ಪೂಜೆ 

ಬೆಂಗಳೂರು : ಅನಿರುದ್ಧ್ ಜಟ್ಕರ್ ನಾಯಕ ನಟನಾಗಿ ಅಭಿನಯಿಸಿರುವ ಹೊಸ ಚಿತ್ರದ ಸ್ಕ್ರಿಪ್ಟ್ ಪೂಜೆ ಗುರುವಾರದಂದು ನಡೆಯಿತು. ರಾಚೆಲ್ ಡೇವಿಡ್ ಹಾಗೂ ನಿಧಿ ಸುಬ್ಬಯ್ಯ ಈ ಚಿತ್ರದ ನಾಯಕಿಯರು. ಆನಂದ್ ರಾಜ್ ಕಥೆ ಬರೆದಿದ್ದು ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಗಣೇಶ್ ಪರಶುರಾಮ್ ಬರೆಯುತ್ತಿದ್ದಾರೆ. ಸರ್ವೋತ್ತಮ್ ರಾಜು ನಿರ್ಮಾಪಕರಾಗಿದ್ದಾರೆ. ಉದಯಲೀಲಾ ಛಾಯಾಗ್ರಹಣ, ವಿಜೇತ್ ಚಂದ್ರ ಸಂಕಲನ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ಆಶಿಕ್ ಕುಸುಗೊಳ್ಳಿ ಡಿ.ಐ. (ವಿಕ್ರಾಂತ್ ರೋಣ ಖ್ಯಾತಿ), ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ […]