ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆ ನಡೆಸಲು ಎಎಸ್‌ಐಗೆ ಅನುಮತಿ ನೀಡಿದ ವಾರಣಾಸಿ ನ್ಯಾಯಾಲಯ

ಲಕ್ನೋ: ವಾರಣಾಸಿ ನ್ಯಾಯಾಲಯವು ಶುಕ್ರವಾರ ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆ ನಡೆಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ಅನುಮತಿ ನೀಡಿದೆ. ಆದಾಗ್ಯೂ, ಶಿವಲಿಂಗವನ್ನು ಹೋಲುವ ರಚನೆ ಕಂಡುಬಂದಿರುವ ವುಝುಖಾನಾ (ಸ್ನಾನದ ಸ್ಥಳ) ಅನ್ನು ಸಮೀಕ್ಷೆಯ ವ್ಯಾಪ್ತಿಯಿಂದ ಹೊರಗಿಡಬೇಕು ಎಂದು ನ್ಯಾಯಾಲಯ ಹೇಳಿದೆ. ಇಡೀ ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆಗಾಗಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ನಿರ್ದೇಶನ ನೀಡುವಂತೆ ಕೋರಿ ಹಿಂದೂ ಪಕ್ಷದವರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ. ಜುಲೈ 14 ರಂದು […]

ಈಸೀ ಲೈಫ್ ಸಂಸ್ಥೆಯಲ್ಲಿ ಉದ್ಯೋಗಾವಕಾಶ

ಕೃಷಿ ಯಂತ್ರೋಪಕರಣಗಳ ಮಾರಾಟ ಮಳಿಗೆ ಮತ್ತು ಸೇವಾ ಕೇಂದ್ರ ಈಸೀ ಲೈಫ್ ಸಂಸ್ಥೆ ಕುಂದಾಪುರ ಮತ್ತು ಉಡುಪಿ ಶಾಖೆಗೆ ಕೌಂಟರ್ ಸೇಲ್ಸ್ ಎಕ್ಸಿಕ್ಯೂಟಿವ್/ ಬಿಲ್ಲಿಂಗ್ (ಅಕೌಂಟೆಂಟ್) ಹುದ್ದೆಗೆ ಪದವೀಧರ ಸ್ಥಳೀಯ ಅಭ್ಯರ್ಥಿಗಳು ಬೇಕಾಗಿದ್ದಾರೆ. ಸ್ಥಳ: ಕುಂದಾಪುರ ಮತ್ತು ಉಡುಪಿ ಆಕರ್ಷಕ ವೇತನ ಹಾಗೂ ಇ ಎಸ್ ಐ ಸೌಲಭ್ಯವಿದೆ ಆಸಕ್ತಿಯುಳ್ಳವರು 9901876682 ನಂಬರಿಗೆ ಭಾವಚಿತ್ರ ಹಾಗೂ ರೆಸ್ಯೂಮ್ ವಾಟ್ಸ್ ಅಪ್ ಮಾಡಿ ಅಥವಾ ಕೂಡಲೇ ಸಂಪರ್ಕಿಸಿ.

ಚಾಣಕ್ಯ ಟ್ಯುಟೋರಿಯಲ್ ನಲ್ಲಿ ನೇರವಾಗಿ ಹತ್ತನೇ ತರಗತಿ ಹಾಗೂ ಪಿಯುಸಿ ಮಾಡುವ ಅವಕಾಶ: ಪ್ರವೇಶಾತಿ ಪ್ರಾರಂಭ

ಹೆಬ್ರಿ: ಇಲ್ಲಿನ ಮುಖ್ಯರಸ್ತೆಯಲ್ಲಿರುವ ಚಾಣಕ್ಯ ಟ್ಯುಟೋರಿಯಲ್ ನಲ್ಲಿ ಪ್ರವೇಶ ಆರಂಭವಾಗಿದ್ದು, ಕೆಲವೇ ಸೀಟುಗಳು ಮಾತ್ರ ಲಭ್ಯವಿದೆ. ಸರ್ಕಾರದಿಂದ ಮಾನ್ಯತೆ ಪಡೆದಿರುವ ಅನುಭವಿ ಶಿಕ್ಷಕರಿಂದ ತರಬೇತಿ ನೀಡಲಾಗುವುದು. ಕನ್ನಡ ಮತ್ತು ಇಂಗ್ಲಿಷ್ ಮೀಡಿಯಂ ಎಸ್.ಎಸ್.ಎಲ್.ಸಿ. – ಡೈರೆಕ್ಟ್ ಪರೀಕ್ಷೆ; ದ್ವಿತೀಯ ಪಿ.ಯು.ಸಿ – ಡೈರೆಕ್ಟ್ ಪರೀಕ್ಷೆ ; 7,8,9 ನೇ ತರಗತಿಯಲ್ಲಿ ಅನುತ್ತೀರ್ಣಗೊಂಡವರಿಗೆ ನೇರವಾಗಿ ಹತ್ತನೇ ತರಗತಿ ಪರೀಕ್ಷೆ ಬರೆಯುವ ಅವಕಾಶ (ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮ) ಪ್ರಥಮ ಪಿಯುಸಿ ಅನುತ್ತೀರ್ಣಗೊಂಡವರಿಗೆ ನೇರವಾಗಿ ದ್ವಿತೀಯ ಪಿಯುಸಿ (ವಿಜ್ಞಾನ, ವಾಣಿಜ್ಯ, ಕಲಾ) ಪರೀಕ್ಷೆ ಬರೆಯುವ […]