ಭಾರತಕ್ಕೆ ಚಿನ್ನ:ಆರ್ಚರಿಯಲ್ಲಿ ಗೆದ್ದ ವನಿತೆಯರಿಗೆ ಅಭಿನಂದಿಸಿದ ಪ್ರಧಾನಿ ಮೋದಿ, ಖರ್ಗೆ
ನವದೆಹಲಿ :ಟ್ವಿಟ್ ಮಾಡಿರುವ ಮೋದಿ,”ನಮ್ಮ ಅಸಾಧಾರಣ ಸಂಯುಕ್ತ ಮಹಿಳಾ ತಂಡವು ಬರ್ಲಿನ್‌ನಲ್ಲಿ ನಡೆದ ವಿಶ್ವ ಆರ್ಚರಿ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಮೊಟ್ಟಮೊದಲ ಚಿನ್ನದ ಪದಕವನ್ನು ತಂದುಕೊಟ್ಟಿರುವುದು ಭಾರತಕ್ಕೆ ಹೆಮ್ಮೆಯ ಕ್ಷಣವಾಗಿದೆ. ನಮ್ಮ ಚಾಂಪಿಯನ್‌ಗಳಿಗೆ ಅಭಿನಂದನೆಗಳು! ಅವರ ಕಠಿಣ ಪರಿಶ್ರಮ ಮತ್ತು ಸಮರ್ಪಣೆ ಈ ಅತ್ಯುತ್ತಮ ಫಲಿತಾಂಶಕ್ಕೆ ಕಾರಣವಾಯಿತು” ಎಂದು ಬರೆದು ಶುಭಾಶಯ ತಿಳಿಸಿದ್ದಾರೆ ಬರ್ಲಿನ್‌ನಲ್ಲಿ ನಡೆದ ವಿಶ್ವ ಆರ್ಚರಿ ಚಾಂಪಿಯನ್‌ಶಿಪ್ 2023 ರಲ್ಲಿ ಚಿನ್ನದ ಪದಕ ಗೆದ್ದ ಜ್ಯೋತಿ ಸುರೇಖಾ ವೆನ್ನಮ್, ಪರ್ನೀತ್ ಕೌರ್ ಮತ್ತು ಅದಿತಿ ಗೋಪಿಚಂದ್ […]
ಮರಳಿ ಸಂಪರ್ಕಕ್ಕೆ ಸಿಕ್ಕ ವಾಯೇಜರ್ 2: ನಾಸಾ ವಿಜ್ಞಾನಿಗಳಲ್ಲಿ ಸಂತಸ
ನ್ಯೂಯಾರ್ಕ್:ಕಳೆದೆರಡು ವಾರಗಳ ಹಿಂದೆ ವಾಯೇಜರ್ ಸಂರ್ಪಕವನ್ನು ಕಳೆದುಕೊಂಡಿತು. 46 ವರ್ಷದ ಈ ಬಾಹ್ಯಕಾಶ ನೌಕೆಗೆ ನಿಯಂತ್ರಕರು ತಪ್ಪು ಸಂದೇಶವನ್ನು ಕಳುಹಿಸಿದ ಪರಿಣಾಮ ಇದರ ಅಂಟೆನಾ ಭೂಮಿಯಿಂದ ದೂರಕ್ಕೆ ತಿರುಗಿತು. ಇದೀಗ ಅದರ ಸಂಪರ್ಕ ಸಾಧಿಸಲಾಗಿದೆ ಎಂದು ನಾಸಾ ತಿಳಿಸಿದೆಈ ದೀರ್ಘ ಸಮಯದ ಬಳಿಕ ಶುಕ್ರವಾರ ಬಾಹ್ಯಕಾಶ ನೌಕೆ ಮತ್ತೆ ದತ್ತಾಂಶವನ್ನು ಕಳುಹಿಸಲು ಆರಂಭಿಸಿತು ಎಂದು ಕ್ಯಾಲಿಫೋರ್ನಿಯಾದ ಜೆಟ್ ಪ್ರೊಪ್ಯುಲ್ಸನ್ ಲ್ಯಾಬೋರೇಟರಿ ತಿಳಿಸಿದೆ. ಈ ಕುರಿತು ಮಾತನಾಡಿರುವ ಪ್ರಾಜೆಕ್ಟ್ ಮ್ಯಾನೇಜರ್ ಸೂಸೆನ್ ಡೊಡ್, ವಾಯೇಜರ್ ಮರು ಸಂಪರ್ಕಕ್ಕೆ ಸಿಕ್ಕಿದೆ […]
ಚಿಕಿತ್ಸೆಗಾಗಿ 25 ಕೋಟಿ ರೂ. ಸಾಲ ಪಡೆದಿರುವ ವದಂತಿಗಳ ಬಗ್ಗೆ ಸ್ಪಷ್ಟನೆ ನೀಡಿರುವ ಸಮಂತಾ ರುತ್ ಪ್ರಭು
ರಿಲ್ಯಾಕ್ಸ್ ಮೂಡ್ನಲ್ಲಿರುವ ನಟಿ ಪ್ರವಾಸ, ಮೂವಿ ಟೈಮ್, ಆಧ್ಯಾತ್ಮಿಕ ಸ್ಥಳಗಳಿಗೆ ಭೇಟಿ ಕೊಡುವ ಮೂಲಕ ತಮ್ಮ ದಿನ ಕಳೆಯುತ್ತಿದ್ದಾರೆ. ಮತ್ತೊಂದೆಡೆ ಆರೋಗ್ಯ ಚೇತರಿಕೆ ಕಡೆ ಗಮನ ಹರಿಸಿದ್ದಾರೆ ಎಂಬ ವರದಿಗಳೂ ಇವೆ.ದಕ್ಷಿಣ ಚಿತ್ರರಂಗದ ಟಾಪ್ ನಟಿ ಸಮಂತಾ ರುತ್ ಪ್ರಭು ಸದ್ಯ ಸಿನಿಮಾಗಳಿಂದ ಬ್ರೇಕ್ ಪಡೆದಿರುವುದು ನಿಮಗೆಲ್ಲರಿಗೂ ತಿಳಿದಿರುವ ವಿಚಾರ.ಸಾಲ ಪಡೆದಿರುವ ವದಂತಿಗಳ ಬಗ್ಗೆ ಸೌತ್ ಸುಂದರಿ ಸಮಂತಾ ರುತ್ ಪ್ರಭು ಸ್ಪಷ್ಟನೆ ಕೊಟ್ಟಿದ್ದಾರೆ.ತನ್ನನ್ನು ತಾನು ನಿಭಾಯಿಸಿಕೊಳ್ಳಲು ಸಮರ್ಥ: ತಮ್ಮ ಚಿಕಿತ್ಸೆಗಾಗಿ 25 ಕೋಟಿ ರೂ. ಸಾಲ […]
ಉಡುಪಿ ವಿಡಿಯೋ ಪ್ರಕರಣದ ಹಿಂದೆ ಇಸ್ಲಾಮಿಕ್ ಸಂಘಟನೆಗಳ ಕೈವಾಡ ಸಾಧ್ಯತೆ: ಪ್ರಮೋದ್ ಮುತಾಲಿಕ್
ಮೈಸೂರು: ಉಡುಪಿ ಕಾಲೇಜಿನಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಅದೆಷ್ಟು ವೀಡಿಯೋಗಳು ಅಫ್ಘಾನಿಸ್ತಾನ, ಪಾಕಿಸ್ತಾನಕ್ಕೆ ಹೋಗಿದೆಯೋ ಗೊತ್ತಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುತಾಲಿಕ್, ಪ್ರಕರಣದ ಹಿಂದೆ ಇಸ್ಲಾಮಿಕ್ ಸಂಘಟನೆಗಳ ಕೈವಾಡವಿದೆ. ಆದ್ರೆ ಈ ಬಗ್ಗೆ ಗೃಹ ಸಚಿವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಆರಂಭದಲ್ಲೇ ಪ್ರಕರಣ ದಾರಿ ತಪ್ಪಿಸುವ ಕೆಲಸ ಆಗಿತ್ತು ಎಂದು ದೂರಿದ್ದಾರೆ. ಘಟನೆ ನಡೆಯದೇ ಇದ್ದಿದ್ದರೆ ಮಕ್ಕಳಿಂದ ಏಕೆ ತಪ್ಪೊಪ್ಪಿಗೆ ಪತ್ರ ಏಕೆ […]
ವಾಶ್ ರೂಂ ನಲ್ಲಿ ವೀಡಿಯೋ ಪ್ರಕರಣ: ರಾಜ್ಯಪಾಲರನ್ನು ಭೇಟಿಯಾಗಿ ವಿಶೇಷ ತನಿಖೆಗೆ ಮನವಿ ಸಲ್ಲಿಸಿದ ಕರಾವಳಿ ಶಾಸಕರು
ಬೆಂಗಳೂರು: ಇಲ್ಲಿನ ಪ್ಯಾರಾ ಮೆಡಿಕಲ್ ಕಾಲೇಜಿನ ವಾಶ್ ರೂಂನಲ್ಲಿ ನಡೆದ ವಿಡಿಯೋ ಚಿತ್ರೀಕರಣದ ನಿಷ್ಪಕ್ಷಪಾತ ತನಿಖೆಗಾಗಿ ಪ್ರಕರಣವನ್ನು ವಿಶೇಷ ತನಿಖಾ ತಂಡದ ಸುಪರ್ದಿಗೆ ನೀಡುವಂತೆ ಕರಾವಳಿಯ ಶಾಸಕರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಶುಕ್ರವಾರದಂದು ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಉಡುಪಿ ಜಿಲ್ಲೆಯ ಶಾಸಕರುಗಳಾದ ಯಶ್ ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ದ.ಕ ಜಿಲ್ಲೆಯ ಶಾಸಕರುಗಳಾದ ಭರತ್ […]