ರಾಜ್ಯ ಸರ್ಕಾರದಿಂದ ಡ್ರೈವರ್ ಹುದ್ದೆಗೆ ಅರ್ಜಿ ಆಹ್ವಾನ
ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿ ಇರುವ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅವಕಾಶ ನೀಡಲಾಗಿದೆ.ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅವಕಾಶ ನೀಡಲಾಗಿದೆ. ಒಟ್ಟು ಮೂರು ಹುದ್ದೆಗಳು ಖಾಲಿ ಇದ್ದು, ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು. ಸೂಕ್ತ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಹತೆ: ಅಭ್ಯರ್ಥಿಗಳು 7ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಇತ್ತೀಚಿನ ವಾಹನ […]
ಭಾರತ-ಪಾಕ್ ಸೇರಿ: ಐಸಿಸಿ ಏಕದಿನ ಕ್ರಿಕೆಟ್ 8 ಪಂದ್ಯಗಳ ದಿನ ಬದಲು; ಇದೇ 15ರಿಂದ ಟಿಕೆಟ್ ಬುಕ್ಕಿಂಗ್ ಗೆ ಅವಕಾಶ
ದುಬೈ: ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ವೇಳಾಪಟ್ಟಿಯಲ್ಲಿ ಎಂಟು ಪಂದ್ಯಗಳ ಬದಲಾವಣೆಯಾಗಿದೆ. ಬೆಂಗಳೂರಿನ ಮೈದಾನದಲ್ಲಿ ಭಾರತ- ನೆದರ್ಲ್ಯಾಂಡ್ಸ್ ನಡುವಿನ ಪಂದ್ಯ ಒಂದು ದಿನ ಮುಂದೂಡಲಾಗಿದೆ.ಗುಜರಾತ್ನ ಅಹಮದಾಬಾದ್ನಲ್ಲಿ ನಡೆಯುವ ಭಾರತ-ಪಾಕಿಸ್ತಾನ ಪಂದ್ಯ ಸೇರಿದಂತೆ ಒಟ್ಟು ಎಂಟು ಪಂದ್ಯಗಳ ದಿನ ಬದಲಾಗಿದ್ದು, ಹೊಸ ವೇಳಾಪಟ್ಟಿಯನ್ನು ಐಸಿಸಿ ಇಂದು ಬಿಡುಗಡೆಗೊಳಿಸಿತು. ಇತ್ತೀಚೆಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ವೇಳಾಪಟ್ಟಿಯ ಬದಲಾವಣೆಯ ಸಾಧ್ಯತೆಗಳ ಬಗ್ಗೆ ಮಾತನಾಡಿದ್ದರು. ರಾಜ್ಯಗಳ ಕ್ರಿಕೆಟ್ ಸಂಸ್ಥೆಗಳು, ಹಬ್ಬದಂದು ಕ್ರಿಕೆಟ್ ಪಂದ್ಯಗಳು ನಡೆದರೆ ಭದ್ರತಾ ಸಮಸ್ಯೆ ಉಂಟಾಗುವ ಸಮಸ್ಯೆಯಿದೆ ಎಂದು […]
ಸಚಿವ ಈಶ್ವರ ಖಂಡ್ರೆ ಮಾಹಿತಿ: ಕರ್ನಾಟಕದಲ್ಲಿ ಆನೆಗಳ ಸಂಖ್ಯೆ 350ರಷ್ಟು ಹೆಚ್ಚಳ
ಬೆಂಗಳೂರು : ರಾಜ್ಯದ ಆನೆಗಳ ಸಂಖ್ಯೆಯಲ್ಲಿ 350ರಷ್ಟು ಹೆಚ್ಚಳವಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಆನೆಗಳ ಗಣತಿಯ ವರದಿ ಬಿಡುಗಡೆ ಮಾಡಿ ಮಾತನಾಡಿದ ಅವರು, 2017ರಲ್ಲಿ ರಾಜ್ಯದಲ್ಲಿ ಸುಮಾರು 6049 ಆನೆಗಳಿದ್ದವು. ಈ ಬಾರಿ ಗಣತಿಯ ವೇಳೆ 6,395 ಆನೆಗಳಿವೆ ಎಂದು ಅಂದಾಜು ಮಾಡಲಾಗಿದ್ದು, ಸುಮಾರು 350ರಷ್ಟು ಹೆಚ್ಚಳವಾಗಿದೆ ಎಂದರು.ಆನೆಗಳು ಬಲಿಷ್ಠ ವನ್ಯಜೀವಿಗಳಾದರೂ ಭಾರತ ಸೇರಿದಂತೆ ವಿಶ್ವಾದ್ಯಂತ ಅಪಾಯದಲ್ಲಿವೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ […]
ಇಸ್ರೊದ 3ನೇ ಹಂತದ ಕಾರ್ಯಾಚರಣೆ ಯಶಸ್ವಿ: ಚಂದ್ರನಿಗೆ 1,500 ಕಿಮೀ ಹತ್ತಿರ ತಲುಪಿದ ಚಂದ್ರಯಾನ-೩
ಬೆಂಗಳೂರು: ಭಾನುವಾರ ನಡೆಸಿದ ಚಂದ್ರನ ಕಕ್ಷೆ ಸೇರ್ಪಡೆಯನ್ನು (ಎಲ್ಒಐ) ಒಳಗೊಂಡ ತನ್ನ ಮೂರನೇ ಚಂದ್ರಯಾನ ಕಾರ್ಯಾಚರಣೆಯನ್ನು ಇಸ್ರೊ ಪೂರ್ಣಗೊಳಿಸಿದೆ.ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-3 ನೌಕೆ ಚಂದ್ರನಿಗೆ ಅತ್ಯಂತ ಹತ್ತಿರಕ್ಕೆ ತಲುಪಿದೆ.ಚಂದ್ರಯಾನ-3 ಬಾಹ್ಯಾಕಾಶ ನೌಕೆ ಚಂದ್ರನಿಗೆ ತೀರಾ ಹತ್ತಿರಕ್ಕೆ ತಲುಪಿದ್ದು, ಭಾರತದ ಬಾಹ್ಯಾಕಾಶ ಇತಿಹಾಸದಲ್ಲಿ ಇಸ್ರೊ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿತು. ಸೋಮವಾರ ಇಸ್ರೋ ಚಂದ್ರಯಾನ -3 ರ ಎತ್ತರವನ್ನು ಸುಮಾರು 14,000 ಕಿಮೀ ಕಡಿಮೆ ಮಾಡಿ ಚಂದ್ರನಿಗೆ 4,313 ಕಿಮೀಗೆ ಇಳಿಸಿತ್ತು. ಮುಂದಿನ ಚಂದ್ರಯಾನ ಕಾರ್ಯಾಚರಣೆ ಕ್ರಮಗಳು ಆಗಸ್ಟ್ 14 […]
ಐಸಿಸಿ ರ್ಯಾಂಕಿಂಗ್ನಲ್ಲಿ ಗಿಲ್, ಕಿಶನ್ಗೆ ಸಿಹಿ ಸುದ್ದಿ
ದುಬೈ: ಆರಂಭಿಕ ಆಟಗಾರರಾದ ಇಶಾನ್ ಕಿಶನ್ ಮತ್ತು ಶುಭಮನ್ ಗಿಲ್ ತಮ್ಮ ವೃತ್ತಿಜೀವನದ ಅತ್ಯುತ್ತಮ ರ್ಯಾಂಕಿಂಗ್ ಗಿಟ್ಟಿಸಿಕೊಂಡಿದ್ದಾರೆ.ವೆಸ್ಟ್ ಇಂಡೀಸ್ ಪ್ರವಾಸದ ಏಕದಿನ ಪಂದ್ಯಗಳಲ್ಲಿ ಭಾರತ ಕ್ರಿಕೆಟ್ ತಂಡದ ಯುವ ಬ್ಯಾಟರ್ಗಳು ಉತ್ತಮ ಪ್ರದರ್ಶನ ನೀಡಿದ್ದು ಐಸಿಸಿ ಶ್ರೇಯಾಂಕದಲ್ಲಿ ಚೇತರಿಕೆ ಕಂಡಿದ್ದಾರೆ.ಐಸಿಸಿ ಏಕದಿನ ರ್ಯಾಂಕಿಂಗ್ ಬಿಡುಗಡೆಯಾಗಿದೆ. ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಮಿಂಚಿದ ಯುವ ಆಟಗಾರರು ಶ್ರೇಯಾಂಕದಲ್ಲಿ ಏರಿಕೆ ಕಂಡಿದ್ದಾರೆ. ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ಏಕದಿನ ಕ್ರಿಕೆಟ್ ಶ್ರೇಯಾಂಕದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಎರಡನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾದ […]