ಆಗಸ್ಟ್ 27ರಂದು ರಾಜ್ಯಾದ್ಯಂತ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ : ಡಿಸಿಎಂ ಡಿಕೆ ಶಿವಕುಮಾರ್​​​​​​ ಹೇಳಿಕೆ

ಬೆಂಗಳೂರು : ಇಂದು ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಆಗಸ್ಟ್ 27ರಂದು ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುತ್ತದೆ. ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಸಂಸದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡಲಾಗುತ್ತದೆ ಎಂದು ಹೇಳಿದರು. ರಾಜ್ಯ ಸರ್ಕಾರದ ‘ಬಹುನಿರೀಕ್ಷಿತ’ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್​ 27ರಂದು ಚಾಲನೆ ನೀಡಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ […]

ಭಾರತದ ಇ-ಕಾಮರ್ಸ್​ ಉದ್ಯಮದಲ್ಲಿ ಶೇ 26ರಷ್ಟು ಬೆಳವಣಿಗೆ ದಾಖಲೆ

ನವದೆಹಲಿ: ಸಾಫ್ಟ್​ವೇರ್-ಆಸ್ -ಎ-ಸರ್ವೀಸ್ (ಸಾಸ್) ಪ್ಲಾಟ್​​ಫಾರ್ಮ್​ ಯುನಿಕಾಮರ್ಸ್ ಪ್ರಕಾರ, ಭಾರತದ ಇ-ಕಾಮರ್ಸ್ ಕ್ಷೇತ್ರವು ಎಲೆಕ್ಟ್ರಾನಿಕ್ ಉತ್ಪನ್ನಗಳು ಮತ್ತು ಪೆರಿಫೆರಲ್ಸ್ ವಿಭಾಗದಲ್ಲಿ ಗಮನಾರ್ಹ 46.8 ಶೇಕಡಾ (ವರ್ಷದಿಂದ ವರ್ಷಕ್ಕೆ) ಆರ್ಡರ್ ಪರಿಮಾಣ ಬೆಳವಣಿಗೆಯೊಂದಿಗೆ ದೃಢವಾದ ಬೆಳವಣಿಗೆಯನ್ನು ದಾಖಲಿಸಿದೆ ಮತ್ತು ಜಿಎಂವಿ 2023 ರ ಹಣಕಾಸು ವರ್ಷದಲ್ಲಿ ಶೇಕಡಾ 20.6 ರಷ್ಟು ಬೆಳೆದಿದೆ. ಭಾರತದ ಇ ಕಾಮರ್ಸ್ ಉದ್ಯಮವು ಆರ್ಡರ್ ಗಾತ್ರದ ಪ್ರಕಾರ 2023 ರ ಹಣಕಾಸು ವರ್ಷದಲ್ಲಿ ಶೇಕಡಾ 26.2 ರಷ್ಟು (ವರ್ಷದಿಂದ ವರ್ಷಕ್ಕೆ) ಬೆಳವಣಿಗೆಯನ್ನು ದಾಖಲಿಸಿದೆ.ಭಾರತದ ಇ-ಕಾಮರ್ಸ್​ […]

ಕೆಜಿಗೆ 70 ರೂ : ಈ ರಾಜ್ಯದಲ್ಲಿ ದಿಢೀರ್​ ಇಳಿಕೆಯಾದ ಟೊಮ್ಯಾಟೊ ಬೆಲೆ

ನವದೆಹಲಿ : ದುಬಾರಿಯಾಗಿರುವ ಟೊಮ್ಯಾಟೊ ಬೆಲೆಯ ಹೊರೆಯನ್ನು ಕಡಿತಗೊಳಿಸಲು ಕೇಂದ್ರ ಸರ್ಕಾರ ನೆರವು ನೀಡಲು ಸೂಕ್ತ ಕ್ರಮ ಕೈಗೊಂಡಿದೆ. ಈ ಭಾಗವಾಗಿ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ನ್ಯಾಷನಲ್ ಕೋ-ಆಪರೇಟಿವ್ ಕನ್ಸ್ಯೂಮರ್ಸ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್ (NCCF) ಪ್ರತಿ ಕೆಜಿಗೆ 70 ರೂ.ಗೆ ಟೊಮ್ಯಾಟೊ ನೀಡಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಹೇಳಿದರು.: ಕಳೆದ ಎರಡು ತಿಂಗಳಿನಿಂದ ದೇಶದ ಹಲವು ರಾಜ್ಯಗಳಲ್ಲಿ ಟೊಮ್ಯಾಟೊ ಬೆಲೆ ಗಗನಕ್ಕೇರಿತ್ತು. ಕೆಜಿಗೆ ಬರೋಬ್ಬರಿ 190-250 ರೂ. ಏರಿಕೆಯಾಗುವ ಮೂಲಕ ಜನಸಾಮಾನ್ಯರ […]

ಸೃಷ್ಟಿಯಾಗಲಿದೆ ದೈತ್ಯ ಮಾಧ್ಯಮ ಸಂಸ್ಥೆ: ಝೀ-ಸೋನಿ ವಿಲೀನ

ಆಗಸ್ಟ್ 10 ರಂದು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ ಝೀ ಎಂಟರ್ಟೈನ್ಮೆಂಟ್ ಎಂಟರ್‌ಪ್ರೈಸಸ್‌ ಮತ್ತು ಸೋನಿ ಪಿಕ್ಚರ್ಸ್ ನೆಟ್ವರ್ಕ್ಸ್ ಇಂಡಿಯಾ ವಿಲೀನಕ್ಕೆ ಒಪ್ಪಿಗೆ ನೀಡುವುದರೊಂದಿಗೆ ದೇಶದಲ್ಲಿ ದೈತ್ಯ ಮಾಧ್ಯಮ ಸಂಸ್ಥೆಯೊಂದು ಜನ್ಮ ತಾಳಲಿದೆ.ಭಾರತದ ಎರಡು ಪ್ರಮುಖ ಮಾಧ್ಯಮ ಸಂಸ್ಥೆಗಳಾದ ಝೀ ಎಂಟರ್‌ಟೈನ್‌ಮೆಂಟ್‌ ಎಂಟರ್‌ಪ್ರೈಸಸ್‌ (ಝೀ) ಹಾಗೂ ಸೋನಿ ಪಿಕ್ಚರ್ಸ್‌ ನೆಟ್ವರ್ಕ್ಸ್‌ ಇಂಡಿಯಾ (ಎಸ್‌ಪಿಐಎನ್‌) ವಿಲೀನಕ್ಕೆ ಕೊನೆಗೂ ಕಾಲ ಕೂಡಿ ಬಂದಿದೆ. ಈ ಎರಡು ಬೃಹತ್‌ ಮಾಧ್ಯಮ ಸಂಸ್ಥೆಗಳ ವಿಲೀನಕ್ಕೆ ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ (ಎನ್‌ಸಿಎಲ್‌ಟಿ) ಒಪ್ಪಿಗೆ […]

ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿಗೆ ದಾಖಲೆಯ ಎಂಟ್ರಿ: ಪರಿಷ್ಕರಣೆಗೆ ನಾಳೆಯಿಂದ ಅವಕಾಶ

ಬೆಂಗಳೂರು : ನಾನಾ ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕಾಗಿ ರಾಜ್ಯದಲ್ಲಿ ಈಗಾಗಲೇ ಕರ್ನಾಟಕ ಸಾಮಾನ್ಯ ಪರೀಕ್ಷೆ (ಸಿಇಟಿ) ಬರೆದಿರುವ ವಿದ್ಯಾರ್ಥಿಗಳಿಗೆ ಯಾವ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬುದನ್ನು ಭರ್ತಿ ಮಾಡಿಕೊಳ್ಳಲು ನೀಡಿದ್ದ ಅವಕಾಶ ಮುಕ್ತಾಯವಾಗಿದೆ.ವಿವಿಧ ರೀತಿಯ ವೃತ್ತಿಪರ ಕೋರ್ಸ್​ಗಳ ಪ್ರವೇಶಾತಿಗೆ ದಾಖಲೆಯ ಎಂಟ್ರಿ ನಡೆದಿದೆ. ವಿವಿಧ ರೀತಿಯ ವೃತ್ತಿಪರ ಕೋರ್ಸ್​ಗಳ ಪ್ರವೇಶಾತಿಗೆ ದಾಖಲೆಯ ಎಂಟ್ರಿ ನಡೆದಿದೆ. ನಾನಾ ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕಾಗಿ ಸಿಇಟಿ ಮತ್ತು ನೀಟ್ ಸೀಟ್ ಮ್ಯಾಟ್ರಿಕ್ಸ್ ವಿವರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಅದರಂತೆ ಅರ್ಹ […]