ಚುನಾವಣಾ ಆಯೋಗಕ್ಕೆ ಸಚಿನ್ ತೆಂಡೂಲ್ಕರ್ ‘ರಾಷ್ಟ್ರೀಯ ರಾಯಭಾರಿ’ : ಮತದಾನ ಹೆಚ್ಚಿಸಲು ಕ್ರಮ
ನವದೆಹಲಿ: 2024ರಲ್ಲಿ ಲೋಕಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಸಚಿನ್ ಮತದಾನ ಜಾಗೃತಿ ಮೂಡಿಸಲು ಕೇಂದ್ರ ಚುನಾವಣಾ ಆಯೋಗದೊಂದಿಗೆ ಕೈ ಜೋಡಿಸಿದ್ದಾರೆ. ಈ ಮೂಲಕ ಮುಂಬರುವ ಚುನಾವಣೆಯಲ್ಲಿ ದೇಶದ ನಾಗರಿಕರಿಗೆ ಮತದಾನದ ಕುರಿತು ಜಾಗೃತಿ ಮೂಡಿಸಲಿದ್ದಾರೆ. ‘ಶತಕಗಳ ಶತಕ’ ಗಳಿಸಿದ ಮಹೋನ್ನತ ದಾಖಲೆ ಹೊಂದಿರುವ ಸಚಿನ್, ಮುಂದಿನ ಚುನಾವಣೆಯಲ್ಲಿ ಯುವ ಮತ್ತು ಮೊದಲ ವೋಟರ್ಗಳಿಗೆ ಸ್ಫೂರ್ತಿ ತುಂಬಲಿದ್ದಾರೆ.ಭಾರತ ಕ್ರಿಕೆಟ್ ಇತಿಹಾಸದಲ್ಲಿ ಸಚಿನ್ ತೆಂಡೂಲ್ಕರ್ ಎಂಬುದೊಂದು ದೊಡ್ಡ ಅಧ್ಯಾಯ. ಕೋಟ್ಯಂತರ ಅಭಿಮಾನಿಗಳ ಕಣ್ಮಣಿ. ಸಚಿನ್ ಆಟವನ್ನು ನೋಡಿ ಬೆಳೆದವರು ಇಂದು […]
ಬ್ರಿಕ್ಸ್ ಶೃಂಗಸಭೆ ಭಾಗವಹಿಸಲುಜೋಹಾನ್ಸ್ಬರ್ಗ್ಗೆ ಬಂದಿಳಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಜೋಹಾನ್ಸ್ಬರ್ಗ್ (ದಕ್ಷಿಣ ಆಫ್ರಿಕಾ) : ಬ್ರಿಕ್ಸ್ ಸಭೆಯಲ್ಲಿ ಭಾಗವಹಿಸಲು ದಕ್ಷಿಣ ಆಫ್ರಿಕಾಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅದ್ಧೂರಿ ಸ್ವಾಗತ ಕೋರಲಾಗಿದೆ.ಆಫ್ರಿಕಾದ ನೃತ್ಯಗಾರರು ಸಾಂಪ್ರದಾಯಿಕ ನೃತ್ಯ ಪ್ರದರ್ಶನ ನೀಡಿದರು. ಇದೇ ವೇಳೆ ಭಾರತೀಯ ಶೈಲಿಯ ಡೋಲು, ವಾದ್ಯಗಳು ಮೊಳಗಿದವು.ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಂದು ರಾಜಧಾನಿ ಜೋಹಾನ್ಸ್ಬರ್ಗ್ಗೆ ಬಂದಿಳಿದರು. ಈ ಸಂದರ್ಭದಲ್ಲಿ ದಕ್ಷಿಣ ಆಫ್ರಿಕಾ ಸಾಂಪ್ರದಾಯಿಕ ಶೈಲಿಯಲ್ಲಿ ಭವ್ಯ ಸ್ವಾಗತ ಕೋರಲಾಯಿತು. ನಂತರ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ […]
‘ಜಾಲಿವುಡ್ ಸ್ಟುಡಿಯೋಸ್ ಆಯಂಡ್ ಅಡ್ವೆಂಚರ್ಸ್’ ಥೀಮ್ ಪಾರ್ಕ್ ಡಿಸಿಎಂ ಡಿಕೆಶಿ, ನಟ ಶಿವ ರಾಜ್ಕುಮಾರ್ ಅವರಿಂದ ಉದ್ಘಾಟನೆ
ಇದೀಗ ಈ ಇನ್ನೋವೇಟಿವ್ ಫಿಲ್ಮ್ ಸಿಟಿ ಸಂಪೂರ್ಣವಾಗಿ ಬದಲಾವಣೆ ಆಗುವ ಮೂಲಕ ಹೊಸ ರೂಪದಲ್ಲಿ ಜಾಲಿವುಡ್ ಆಗಿ ಬದಲಾಗಿದೆ. ಈ ಪಾರ್ಕ್ನಲ್ಲಿ 33 ಮುಖ್ಯ ಆಕರ್ಷಣೆಗಳಿವೆ. ವಾಟರ್ ರೈಡ್ಗಳಲ್ಲದೇ, ಡೈನೋ ಪಾರ್ಕ್, 5 ರೆಸ್ಟೋರೆಂಟ್ಗಳು, 2 ರೆಸ್ಟ್ರೋ ಪಬ್ಗಳು..ಹೀಗೆ ಮನೆ ಮಂದಿಯೆಲ್ಲಾ ಜೊತೆಯಾಗಿ ಒಟ್ಟಿಗೆ ಕಾಲ ಕಳೆಯಲು ಸೂಕ್ತವಾದ ಸುಂದರ ತಾಣವಾಗಿದೆ. ಇನ್ನೋವೇಟಿವ್ ಫಿಲ್ಮ್ ಸಿಟಿ ಅಂದಾಕ್ಷಣ ನೆನಪಾಗುವುದು ವೀಕೆಂಡ್ನಲ್ಲಿ ಫ್ಯಾಮಿಲಿ ಸಮೇತ ಅಡ್ವೆಂಚರ್ಸ್, ಮಕ್ಕಳಿಗೆ ಮನರಂಜನೆ ಸಿಗುವ ಎಂಟರ್ಟೈನ್ಮೆಂಟ್ ತಾಣ.’ಜಾಲಿವುಡ್ ಸ್ಟುಡಿಯೋಸ್ ಆಯಂಡ್ ಅಡ್ವೆಂಚರ್ಸ್’ ಥೀಮ್ […]
7 ಮಕ್ಕಳ ಕೊಲೆಗಾತಿ ಬ್ರಿಟನ್ ನರ್ಸ್ಗೆ ಕೋರ್ಟ್ನಿಂದ ಜೀವಾವಧಿ ಶಿಕ್ಷೆ ಆದೇಶ
ಲಂಡನ್( ಯುಕೆ) : ಮಕ್ಕಳನ್ನು ಅಮಾನುಷವಾಗಿ ಕೊಲೆ ಮಾಡಿದ್ದ ಬ್ರಿಟನ್ ನರ್ಸ್ಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ.”ನರ್ಸ್ ಲೂಸಿ ಲೆಟ್ಬಿ (33) ಓರ್ವ ಕ್ರೂರಿ ಎಂದು ಉಲ್ಲೇಖ ಮಾಡಿರುವ ನ್ಯಾಯಾಧೀಶರು, ಇನ್ನೆಂದು ಅಕೆಯ ಬಿಡುಗಡೆಗೆ ಅವಕಾಶವಿಲ್ಲ” ಎಂದು ಹೇಳಿದ್ದಾರೆ.ಆಸ್ಪತ್ರೆಯೊಂದರಲ್ಲಿ ಏಳು ಶಿಶುಗಳ ಹತ್ಯೆ ಮಾಡಿದ ಮತ್ತು ಇತರ ಆರು ಮಕ್ಕಳನ್ನು ಹತ್ಯೆಗೆ ಯತ್ನಿಸಿದ ಬ್ರಿಟನ್ ನರ್ಸ್ಗೆ ಅಲ್ಲಿನ ನ್ಯಾಯಾಲಯವು ಸೋಮವಾರ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿರುವ […]
ಚೆಸ್ ವಿಶ್ವಕಪ್ ಫೈನಲ್: ನಾಳೆ 2ನೇ ಫೈಟ್, ಪ್ರಜ್ಞಾನಂದ vs ಕಾರ್ಲ್ಸನ್ ಮೊದಲ ಪಂದ್ಯ ಡ್ರಾ
ಬಾಕು (ಅಜರ್ಬೈಜಾನ್): ವಿಶ್ವದ ಅಗ್ರ ಶ್ರೇಯಾಂಕಿತ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್ಸನ್ ವಿರುದ್ಧ 35 ನಡೆಗಳ ನಂತರ ಪಂದ್ಯ ಡ್ರಾ ಕಂಡಿದೆ. ನಾಳೆ ಎರಡನೇ ಕ್ಲಾಸಿಕಲ್ ಪಂದ್ಯ ನಡೆಯಲಿದೆ. ಇದರ ಫಲಿತಾಂಶದ ಮೂಲಕ ಪಂದ್ಯ ಟೈಬ್ರೇಕರ್ನತ್ತ ಹೋಗಲಿದೆಯೇ ಎಂಬುದು ನಿರ್ಧಾರವಾಗಲಿದೆ.ಇಲ್ಲಿ ಇಂದಿನಿಂದ ನಡೆಯುತ್ತಿರುವ ಫಿಡೆ ಚೆಸ್ ವಿಶ್ವಕಪ್ 2023ರ ಫೈನಲ್ನ ಮೊದಲ ಪಂದ್ಯವನ್ನು ಭಾರತದ ಗ್ರ್ಯಾಂಡ್ಮಾಸ್ಟರ್ ಆರ್.ಪ್ರಜ್ಞಾನಂದ ಡ್ರಾ ಮಾಡಿಕೊಂಡಿದ್ದಾರೆ.ಅಜರ್ಬೈಜಾನ್ ದೇಶದ ಬಾಕುವಿನಲ್ಲಿ ನಡೆಯುತ್ತಿರುವ ಫಿಡೆ ಚೆಸ್ ವಿಶ್ವಕಪ್ನಲ್ಲಿ ಆರ್.ಪ್ರಜ್ಞಾನಂದ ಮತ್ತು ಮ್ಯಾಗ್ನಸ್ ಕಾರ್ಲ್ಸನ್ ನಡುವಣ ಫೈನಲ್ನ […]