ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ : ನಾಡಹಬ್ಬ ದಸರಾ ಉದ್ಘಾಟಿಸಲಿರುವ ಹಂಸಲೇಖ
ಮೈಸೂರು: ನಾಡಹಬ್ಬ ದಸರಾವನ್ನು ಸಂಗೀತ ನಿರ್ದೇಶಕ ಹಂಸಲೇಖ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು.”ಈ ಬಾರಿ ನಾಡಹಬ್ಬ ದಸರಾವನ್ನು ಖ್ಯಾತ ಸಂಗೀತ ನಿರ್ದೇಶಕ, ನಾದಬ್ರಹ್ಮ ಖ್ಯಾತಿಯ ಹಂಸಲೇಖ ದಸರಾ ಉದ್ಘಾಟನೆ ಮಾಡಲಿದ್ದಾರೆ” ಎಂದು ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ಚಾಮುಂಡಿ ಬೆಟ್ಟದ ಮುಂಭಾಗದಲ್ಲೇ ಸಿಎಂ ಹಾಗೂ ಡಿಸಿಎಂ ಜಂಟಿಯಾಗಿ ಘೋಷಣೆ ಮಾಡಿದರು. ಹಂಸಲೇಖರಿಂದ ಈ ಬಾರಿಯ ದಸರಾ ಉದ್ಘಾಟನೆ: ನಾಡಹಬ್ಬ ದಸರಾ-2023 ಅನ್ನು ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಉದ್ಘಾಟನೆ ಮಾಡಲಿದ್ದಾರೆ ಎಂದು […]
ಶಿವಮೊಗ್ಗ- ಬೆಂಗಳೂರು ವಿಮಾನಯಾನ ಸೇವೆ ಬುಧವಾರದಿಂದ ಕಾರ್ಯಾರಂಭ
ಬೆಂಗಳೂರು : ಶಿವಮೊಗ್ಗದಲ್ಲಿ ನಿರ್ಮಿಸಲಾಗಿರುವ ನೂತನ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆಗಳು ಬುಧವಾರದಿಂದ ಆರಂಭವಾಗಲಿವೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಈ ಮೂಲಕ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜಿಲ್ಲೆಗಳ ಆರ್ಥಿಕ, ಕೈಗಾರಿಕಾ ಮತ್ತು ಶೈಕ್ಷಣಿಕ ಬೆಳವಣಿಗೆ ಹೊಸ ಎತ್ತರವನ್ನು ತಲುಪಲಿದೆ. ಮೊದಲ ಯಾನದಲ್ಲಿ ತಾವೂ ಪ್ರಯಾಣಿಸಲಿದ್ದು, ಜೊತೆಯಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಶಿವಮೊಗ್ಗ […]
ವಿಕಟಕವಿ ಯೋಗರಾಜ್ ಭಟ್ ಸಾಥ್; ರಂಗಾಯಣ ರಘು ನಟನೆಯ ‘ಶಾಖಾಹಾರಿ’ ಚಿತ್ರ
ಸ್ಯಾಂಡಲ್ವುಡ್ನ ಖ್ಯಾತ ಹಾಸ್ಯ ನಟ ರಂಗಾಯಣ ರಘು ತಮ್ಮ ಅಭಿನಯದ ಮೂಲಕ ಅಪಾರ ಪ್ರೇಕ್ಷಕರ ಮನಸ್ಸು ಗೆದ್ದಿದ್ದಾರೆ. ಎಂತಹದ್ದೇ ಪಾತ್ರವನ್ನು ಕೊಟ್ಟರೂ ಕೂಡ ಸಲೀಸಾಗಿ ನಟಿಸಿ ಸುಲಭದಲ್ಲೇ ಪ್ರೇಕ್ಷಕರ ಮನ ಗೆಲ್ಲುತ್ತಾರೆ. ಇಷ್ಟು ಮಾತ್ರವಲ್ಲದೇ ರಘು ಅವರು ಮೊದಲಿನಿಂದಲೂ ಹೆಚ್ಚಾಗಿ ಪೋಷಕ ಪಾತ್ರಗಳಲ್ಲಿ, ಖಳನಟನ ಪಾತ್ರಗಳಲ್ಲಿ ಮತ್ತು ಇತ್ತೀಚೆಗೆ ನಾಯಕ ನಟನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಚಡ್ಡಿದೋಸ್ತಿ’ ಚಿತ್ರದಲ್ಲಿ ನಾಯಕನಾಗಿ ಮಿಂಚಿದ ರಂಗಾಯಣ ರಘು ಇದೀಗ ಮತ್ತೆ ‘ಶಾಖಾಹಾರಿ’ ಮೂಲಕ ಹೀರೋ ಆಗಿ ಮಿಂಚಲು ಸಜ್ಜಾಗಿದ್ದಾರೆ.ರಂಗಾಯಣ ರಘು ನಟನೆಯ ‘ಶಾಖಾಹಾರಿ’ […]
ಮಧ್ಯಪ್ರದೇಶದ ಬೃಹತ್ ರಾಖಿ : ಗಿನ್ನೆಸ್ ಬುಕ್ ಸೇರಲು ತಯಾರಿ
ಬಿಂಡಿ(ಮಧ್ಯಪ್ರದೇಶ): ಪ್ರೀತಿ ಮತ್ತು ರಕ್ಷಣೆಯ ಬಂಧವಾಗಿರುವ ರಾಖಿ ಸಹೋದರ ಮತ್ತು ಸಹೋದರಿಯರ ನಡುವಿನ ಮುರಿಯಾಲಾಗದ ಸಂಬಂಧವನ್ನು ಮತ್ತಷ್ಟು ಗಟ್ಟಿ ಮಾಡುವುದು ಸುಳ್ಳಲ್ಲ.ಇಂತಹ ಹಬ್ಬವನ್ನು ಮತ್ತಷ್ಟು ಸ್ಮರಣಿಯವಾಗಿಸಲು ಭಾರತೀಯ ಜನತಾ ಪಕ್ಷದ ನಾಯಕ ಮತ್ತು ಸಾಮಾಜಿಕ ಕಾರ್ಯಕರ್ತ ಅಶೋಕ್ ಭಾರಧ್ವಾಜ್ ಮುಂದಾಗಿದ್ದಾರೆ. ಇದಕ್ಕಾಗಿ ಅವರು ವಿಶ್ವದ ಬೃಹತ್ ಗಾತ್ರದ ರಾಖಿ ತಯಾರಿಸಲು ಮುಂದಾಗಿದ್ದಾರೆ. ಈಗಾಗಲೇ ಭಾರಧ್ವಾಜ್ ಹೆಸರು ಗಿನ್ನೆಸ್ ಸೇರಿದಂತೆ ಅನೇಕ ದಾಖಲೆಗಳನ್ನು ಅಚ್ಚೊತ್ತಿದ್ದು, ಇದೀಗ ಒಎಂಜಿ ಬುಕ್ ಆಫ್ ರೆಕಾರ್ಡ್ನಲ್ಲಿ ಆಗಸ್ಟ್ 31ರ 2023ರಂದು ಸೇರಲಿದೆ. ಇದುವರೆಗೂ […]
ಆದಿತ್ಯ ಎಲ್-1 ಭರದಿಂದ ಸಾಗಿದ ರಾಕೆಟ್ ಜೋಡಣೆ ಕಾರ್ಯ : ಸಿದ್ಧತೆ ಪೂರ್ಣ
ಬೆಂಗಳೂರು: ಸೂರ್ಯನ ಅಧ್ಯಯನ ತುಂಬಾ ಕ್ಲಿಷ್ಟಕರ, ಈ ಹಿನ್ನಲೆ ನಿರ್ದಿಷ್ಟ ಸ್ಥಳದಲ್ಲಿ ಅಂದರೆ, ಭೂಮಿಯಿಂದ 15 ಲಕ್ಷ ದೂರುದಲ್ಲಿ ಈ ಉಪಗ್ರಹ ನಿಂತು ಸೂರ್ಯನ ಅಧ್ಯಯನ ನಡೆಸಲಿದೆ. ಇದೇ ಶನಿವಾರ ಸತೀಶ್ ಧವನ್ ಬಾಹ್ಯಕಾಶ ಕೇಂದ್ರದಿಂದ ಉಡಾವಣೆಗೆ ಸಜ್ಜಾಗಿದ್ದು, ಇದರ ಯಶಸ್ವಿ ಉಡ್ಡಯನಕ್ಕೆ ಸಿದ್ಧತೆ ಸರಾಗವಾಗಿ ನಡೆಸಲಾಗಿದೆ. ಇದಕ್ಕಾಗಿ ಪಿಎಸ್ಎಲ್ವಿ ರಾಕೆಟ್ ಜೋಡಣೆಯ ಕಡೆಯ ಹಂತದ ಪರಿಶೀಲನೆಯನ್ನು ತಂಡ ನಡೆಸಿದೆ ಎಂದು ರಕ್ಷಣಾ ಮತ್ತು ಬಾಹ್ಯಕಾಶ ತಜ್ಞ ಗಿರೀಶ್ ಲಿಂಗಣ್ಣ ತಿಳಿಸಿದ್ದಾರೆ.ಈ ಬಗ್ಗೆ ರಕ್ಷಣಾ ಮತ್ತು ಬಾಹ್ಯಕಾಶ […]