ಎರಡು ಅಂತಸ್ತಿನ ಭವ್ಯ ಅರಮನೆಯನ್ನು ನೆಲದಡಿ ನಿರ್ಮಿಸಿದ ಇರ್ಫಾನ್
ಹರ್ದೋಯ್ (ಉತ್ತರ ಪ್ರದೇಶ): ಕಲೆ ಎಲ್ಲಿಯೂ ಮರೆಯಾಗಿ ಉಳಿಯಲು ಸಾಧ್ಯವಿಲ್ಲ. ವ್ಯಕ್ತಿಯಲ್ಲಿರುವ ಕಲೆಯನ್ನು ಯಾರೂ ಕೂಡ ಬಂಧಿಸಿಡಲು ಸಾಧ್ಯವಿಲ್ಲ. ಒಂದಿಲ್ಲೊಂದು ದಿನ ಆ ಕಲೆಯು ಪ್ರಪಂಚದ ಮುಂದೆ ಬರುತ್ತದೆ.ವಿಶಿಷ್ಟವಾದ ಅರಮನೆ ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯ ಶಹಬಾದ್‌ನಲ್ಲಿದೆ. ಈ ಅರಮನೆಯನ್ನು ಇರ್ಫಾನ್ ಸಿದ್ಧಪಡಿಸಿದ್ದಾರೆ. 12 ವರ್ಷಗಳ ಪರಿಶ್ರಮದ ನಂತರ ನಿರ್ಮಿಸಲಾದ ಅರಮನೆಯಲ್ಲಿ ಇರ್ಫಾನ್ ಒಬ್ಬಂಟಿಯಾಗಿ ವಾಸಿಸುತ್ತಿದ್ದಾರೆ. ಅಂಥದ್ದೊಂದು ವಿಶಿಷ್ಟ ಕಲೆ ಈಗ ಮುನ್ನೆಲೆಗೆ ಬಂದಿದೆ. ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯ ಶಹಬಾದ್ ನಿವಾಸಿ ಇರ್ಫಾನ್ ಅಲಿಯಾಸ್ ಪಪ್ಪು […]
ಏಷ್ಯಾಕಪ್ ಅಬ್ಬರದ ಶತಕದೊಂದಿಗೆ ವಿಶ್ವದಾಖಲೆ ಮುರಿದ ಬಾಬರ್ ಅಜಂ
ಮುಲ್ತಾನ್: ಏಷ್ಯಾಕಪ್ 2023 ಉದ್ಘಾಟನಾ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ಹೊಸ ದಾಖಲೆಗಳನ್ನು ಬರೆದಿದ್ದಾರೆ.131 ಎಸೆತಗಳಲ್ಲಿ 151 ರನ್ ಬಾರಿಸಿದ ಬಾಬರ್, 42ನೇ ಓವರ್ನಲ್ಲಿ ಮೂರಂಕಿ ಮೊತ್ತ ತಲುಪಿದರು. ಇದರೊಂದಿಗೆ ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಹಾಸಿಂ ಆಮ್ಲ ಅವರ ರೆಕಾರ್ಡ್ ಬ್ರೇಕ್ ಮಾಡಿದರು. ಆಮ್ಲ 104 ಏಕದಿನ ಇನ್ನಿಂಗ್ಸ್ಗಳಿಂದ 19 ಶತಕಗಳನ್ನು ಬಾರಿಸಿದ್ದರು. ಆಮ್ಲ ಬಳಿಕದ ಸ್ಥಾನದಲ್ಲಿ ರನ್ ಮಷಿನ್ ವಿರಾಟ್ ಕೊಹ್ಲಿ (124 ಇನ್ನಿಂಗ್ಸ್), ಆಸ್ಟ್ರೇಲಿಯಾದ ಡೆವಿಡ್ […]
ಬೆಂಗಳೂರು: ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನುಟರ್ಮಿನಲ್ 2ರಲ್ಲಿ ತಾಂತ್ರಿಕ ಕಾರಣಗಳಿಂದ ಮುಂದೂಡಿಕೆ
ದೇವನಹಳ್ಳಿ : ಅಂತಾರಾಷ್ಟ್ರೀಯ ಕಾರ್ಯಾಚರಣೆ ಸ್ಥಳಾಂತರದ ಅಂತಿಮ ಹಂತದ ಸಿದ್ಧತೆ ಮತ್ತು ಪರೀಕ್ಷಾ ಸಂದರ್ಭದಲ್ಲಿ ಪ್ರಯಾಣಿಕರಿಗೆ ಸೂಕ್ತ ಹಾಗೂ ಸುಗಮ ಪ್ರಯಾಣವನ್ನು ಒದಗಿಸುವ ನಿಟ್ಟಿನಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆದ್ದರಿಂದ, ಮುಂದಿನ ಸೂಚನೆ ಪ್ರಕಟ ಆಗುವವರೆಗೂ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆಯು ಟರ್ಮಿನಲ್ 1 ರಿಂದಲೇ ಮುಂದುವರೆಯುತ್ತದೆ ಎಂದು ತಿಳಿಸಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 31 ರಂದು ಟರ್ಮಿನಲ್ 2 ಕ್ಕೆ ಸ್ಥಳಾಂತರಗೊಳ್ಳಬೇಕಿದ್ದ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆಯನ್ನು ಕಾರಣಾಂತರಗಳಿಂದ ಮುಂದೂಡಿರುವ ಬಗ್ಗೆ ಬಿಐಎಎಲ್ ವಕ್ತಾರರು ಪತ್ರಿಕಾ […]

ಚೆನ್ನೈ, ದೆಹಲಿ ಮತ್ತು ಪುಣೆಯಲ್ಲಿ ನಡೆಯಲಿರುವ ಭಾರತದ ಪಂದ್ಯಗಳ ಟಿಕೆಟ್ ಮಾರಾಟ ಇಂದಿನಿಂದ ಶುರು
ಮುಂಬೈ, ಮಹಾರಾಷ್ಟ್ರ: ಇನ್ನು ಕೆಲ ದಿನಗಳಲ್ಲಿ ಭಾರತದಲ್ಲಿ ವಿಶ್ವ ಕ್ರಿಕೆಟ್ ಜಾತ್ರೆ ಶುರುವಾಗಲಿದೆ ( ICC Cricket World Cup ).ಅಕ್ಟೋಬರ್ 5 ರಂದು ಇಂಗ್ಲೆಂಡ್ ಮತ್ತು ನ್ಯೂಜಿಲ್ಯಾಂಡ್ ನಡುವಿನ ಪಂದ್ಯದ ಮುಖಾಂತರ ಅಧಿಕೃತ ಚಾಲನೆ ಸಿಗಲಿದೆ. ಈಗಾಗಲೇ ವಿಶ್ವಕಪ್ನ ವೇಳಾ ಪಟ್ಟಿ ಬಿಡುಗಡೆಯಾಗಿದ್ದು, ಟಿಕೆಟ್ ಬುಕ್ಕಿಂಗ್ ಸಹ ಆರಂಭವಾಗಿದೆ. ಇಂದಿನಿಂದ ಚೆನ್ನೈ, ದೆಹಲಿ ಮತ್ತು ಪುಣೆಯಲ್ಲಿ ನಡೆಯಲಿರುವ ಭಾರತದ ಪಂದ್ಯಗಳಿಗೆ ಟಿಕೆಟ್ ಮಾರಾಟವಾಗಲಿದೆ. ಇದಕ್ಕಾಗಿ ಐಸಿಸಿ ಜೋರಾಗಿಯೇ ಪ್ರಚಾರ ಮಾಡುತ್ತಿದೆ. ಅಕ್ಟೋಬರ್ 5 ರಿಂದ ಭಾರತದಲ್ಲಿ […]