100 ಮೀ. ಪ್ರಯಾಣಿಸಿದ ರೋವರ್: ಚಂದ್ರನ ಅಂಗಳದಲ್ಲಿ `ಪ್ರಜ್ಞಾನ್ ರೋವರ್’ ಭರ್ಜರಿ ಶತಕ!

ಬೆಂಗಳೂರು : ಪ್ರಗ್ಯಾನ್ 100 ನಾಟೌಟ್, ಚಂದ್ರನ ಮೇಲೆ, ಪ್ರಗನ್ ರೋವರ್ 100 ಮೀಟರ್ ಗಿಂತಲೂ ಹೆಚ್ಚು ಪ್ರಯಾಣಿಸಿದೆ ಮತ್ತು ಮುಂದುವರಿಯುತ್ತಿದೆ ಎಂದು ಇಸ್ರೋ ಟ್ವೀಟ್ ಮಾಡಿದೆ.ಚಂದ್ರಯಾನ-3 ಯಶಸ್ವಿಯಾಗಿದ್ದು,ಆಗಸ್ಟ್ 23 ರಂದು ಸಂಜೆ 6.04 ಕ್ಕೆ ಚಂದ್ರಯಾನ -3 ಚಂದ್ರನ ಮೇಲೆ ಇಳಿಯಿತು. ಬುಧವಾರ ಚಂದ್ರಯಾನ 3 ಅನ್ನು ಇಳಿಸುವ ಮೂಲಕ ಭಾರತ ಇತಿಹಾಸ ನಿರ್ಮಿಸಿದೆ. ದಕ್ಷಿಣ ಧ್ರುವದಲ್ಲಿ ಬಾಹ್ಯಾಕಾಶ ನೌಕೆಯನ್ನು ಇಳಿಸಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಚಂದ್ರನ ಅಂಗಳದಲ್ಲಿ ಪ್ರಜ್ಞಾನ್ ರೋವರ್ […]

ಆಸ್ಪತ್ರೆಯಿಂದ ಭಾನುವಾರ ಬಿಡುಗಡೆಗೊಳ್ಳಲಿರುವ ಕುಮಾರಸ್ವಾಮಿ: ಆರೋಗ್ಯದಲ್ಲಿ ಚೇತರಿಕೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಗ್ಯದಲ್ಲಿ ಗಮನಾರ್ಹ ಸುಧಾರಣೆ ಕಂಡು ಬಂದಿದ್ದು, ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಎರಡು ದಿನ ಐಸಿಯುನಲ್ಲಿ ಚಿಕಿತ್ಸೆ ನೀಡಿ ಬಳಿಕ ವಾರ್ಡ್‌ಗೆ ಸ್ಥಳಾಂತರಿಸಲಾಗಿತ್ತು.ಮಾತಿನಲ್ಲಿ ತೊದಲುವಿಕೆ, ಕೈನಲ್ಲಿ ದುರ್ಬಲತೆ ಕಾಣಿಸಿಕೊಂಡ ಕಾರಣ ಅವರನ್ನು ಬುಧವಾರ ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗಿತ್ತು ಸ್ಪೀಕರ್ ಯು.ಟಿ.ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೃಷಿ ಸಚಿವ ಚಲುವರಾಯಸ್ವಾಮಿ, ಆದಿಚುಂಚನಗಿರಿ ಪೀಠದ ಶ್ರೀ ನಿರ್ಮಲಾನಂದನಾಥ್ ಸ್ವಾಮೀಜಿ ಸೇರಿದಂತೆ ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ […]

ಕೆಎಲ್​ ರಾಹುಲ್ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮಡದಿಯೊಂದಿಗೆ ಭೇಟಿ

ಬೆಂಗಳೂರು: ಇಂದು ಮಧ್ಯಾಹ್ನ 12.30ಕ್ಕೆ ಭೇಟಿ ನೀಡಿ ದಂಪತಿ ದೇವರ ದರ್ಶನ ಪಡೆದರು. ಈ ವರ್ಷ ಫೆಬ್ರವರಿಯಲ್ಲಿ ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿತ್ತು.ಭಾರತ ತಂಡದ ಸ್ಟಾರ್​ ಕ್ರಿಕೆಟಿಗ ವಿಕೆಟ್ ಕೀಪರ್ ಕಮ್​ ಬ್ಯಾಟರ್​ ಕೆಎಲ್ ರಾಹುಲ್ ಪತ್ನಿ ಆಥಿಯಾ ಶೆಟ್ಟಿ ಜೊತೆಗೆ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕೆಎಲ್​ ರಾಹುಲ್ ಮತ್ತು ಅಥಿಯಾ ಶೆಟ್ಟಿ ಈ ವರ್ಷ ಫೆಬ್ರವರಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಪಾಕಿಸ್ತಾನ ಹಾಗೂ ಶ್ರೀಲಂಕಾ ಆತಿಥ್ಯದಲ್ಲಿ ನಡೆಯುತ್ತಿರುವ […]

ಸರ್ಕಾರದ ಆದೇಶ: 10 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ಸ್ಥಳ ನಿಯುಕ್ತಿಗಾಗಿ ಕಾಯುತ್ತಿದ್ದ ಹತ್ತು ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಗುಂಜಾನ್ ಆರ್ಯ ಹಾಗೂ ಕುಶಾಲ್ ಚೌಕ್ಸೆ ಅವರನ್ನು ಇಂಟೆಲಿಜೆನ್ಸ್ ವಿಭಾಗದ ಎಸ್​ಪಿಯಾಗಿ ವರ್ಗಾವಣೆ ಮಾಡಲಾಗಿದೆ ಹತ್ತು ಮಂದಿ ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರು ಲಾ & ಆರ್ಡರ್ ಡಿಸಿಪಿಯಾಗಿ ಸಿದ್ದಾರ್ಥ್ ಗೋಯಲ್, ಬೆಳಗಾವಿ ಲಾ & ಆರ್ಡರ್ ಡಿಸಿಪಿಯಾಗಿ ರೋಹನ್ ಜಗದೀಶ್, ಬೆಂಗಳೂರು ಸೆಂಟರ್​ ಆಯಂಟಿ ಟೆರರಿಸ್ಟ್ ಎಸ್​.ಪಿಯಾಗಿ ಶಿವಾಂಶು ರಜಪೂತ್, […]

ಕೊಟಕ್​ ಮಹೀಂದ್ರಾ ಬ್ಯಾಂಕ್​ನ ಸಿಇಒ ಉದಯ್​ ಕೊಟಕ್ ಎಂಡಿ ಸ್ಥಾನಕ್ಕೆ ​ ರಾಜೀನಾಮೆ

ನವದೆಹಲಿ: ಕೊಟಕ್ ಮಹೀಂದ್ರಾ ಬ್ಯಾಂಕ್‌ನ ಸಂಸ್ಥಾಪಕ ಉದಯ್ ಕೊಟಕ್​ ಅವರು ತಮ್ಮ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಹುದ್ದೆಗೆ ದಿಢೀರ್​ ರಾಜೀನಾಮೆ ನೀಡಿದ್ದಾರೆ.ಸರಿಯಾದ ಸಮಯದಲ್ಲಿ ನಾನು ಹುದ್ದೆಯಿಂದ ಕೆಳಗಿಳಿಯುತ್ತಿದ್ದೇನೆ ಎಂದು ಅವರು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.ಕೊಟಕ್​ ಮಹೀಂದ್ರಾ ಬ್ಯಾಂಕ್​ನ ಸಿಇಒ, ಎಂಡಿ ಸ್ಥಾನಕ್ಕೆ ಉದಯ್​ ಕೊಟಕ್​ ಅವರು ರಾಜೀನಾಮೆ ನೀಡಿದ್ದಾರೆ. .ಎಕ್ಸ್​ನಲ್ಲಿ (ಹಿಂದಿನ ಟ್ವಿಟ್ಟರ್) ಈ ಬಗ್ಗೆ ಮಾಹಿತಿ ನೀಡಿರುವ ಉದಯ್ ಕೊಟಕ್​ ಅವರು, ಕೋಟಕ್ ಮಹೀಂದ್ರಾ ಬ್ಯಾಂಕ್‌ನ ಉತ್ತರಾಧಿಕಾರದ ಕಾಲ ಇದಾಗಿದೆ. ಬ್ಯಾಂಕ್​ನ ಅಧ್ಯಕ್ಷರು, ನಾನು […]