ಬಿಜೆಪಿ ಕಾರ್ಯಕರ್ತರಿಂದ ಅಪ್ಪಿಕೊ ಚಳವಳಿ, ರಸ್ತೆಗಿಳಿದ ಕನ್ನಡಪರ ಸಂಘಟನೆಗಳು
ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಸರ್ಕಾರ ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ಖಂಡಿಸಿ ಪ್ರತಿಭಟನೆಗಳು ಮುಂದುವರಿದಿವೆ.ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕಾವೇರಿ ಹೋರಾಟ ವಿವಿಧ ರಂಗು ಪಡೆಯುತ್ತಿದೆ. ಬೆಂಗಳೂರಿನಿಂದ ಆಗಮಿಸಿದ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಜಿಲ್ಲೆಯ ಸಂಜಯ ವೃತ್ತದಲ್ಲಿ ಜಮಾಯಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಬಿಜೆಪಿ ಕಾರ್ಯಕರ್ತರು ಕಾವೇರಿ ಪ್ರತಿಮೆಗೆ ಪೂಜೆ ಮಾಡಿ ವಿನೂತನವಾಗಿ ಅಪ್ಪಿಕೋ ಚಳವಳಿ ಮಾಡಿದರು. ಇನ್ನು ಕೆಆರ್ಎಸ್ ನಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಕಳೆದ ಒಂದು ವಾರದಿಂದ ಆಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.ಒಂದಿಲ್ಲೊಂದು ರೀತಿಯಲ್ಲಿ […]
ವಿಶ್ವಕಪ್ ತಂಡದಲ್ಲಿ ರಾಹುಲ್ಗೆ ಮೊದಲ ಕೀಪರ್ ಸ್ಥಾನ, ಸಂಜುಗಿಲ್ಲ ಅವಕಾಶ..
ಪಲ್ಲೆಕೆಲೆ (ಶ್ರೀಲಂಕಾ): ಪಾಕಿಸ್ತಾನದ ವಿರುದ್ಧ ಆರಂಭಿಕರು ವೈಫಲ್ಯತೆ ಎದುರಿಸಿದ ನಂತರ ಮಧ್ಯಮ ಕ್ರಮಾಂಕದಲ್ಲಿ ಇಶಾನ್ ಕಿಶನ್ ಅರ್ಧಶತಕ ಗಳಸಿ ವಿಶ್ವಕಪ್ ಆಯ್ಕೆಗಾರರ ಮನಸ್ಸು ಗೆದ್ದಿದ್ದಾರೆ. ಐಸಿಸಿ ನಿಯಮದ ಪ್ರಕಾರ ಸಪ್ಟೆಂಬರ್ 5ರ ಒಳಗೆ ವಿಶ್ವಕಪ್ ಆಡುವ 15 ಜನ ಸದಸ್ಯರ ತಂಡದ ಕರಡು ಪ್ರತಿಯನ್ನು ಸಲ್ಲಿಸಲಬೇಕು. ವಿಶ್ವಕಪ್ಗೆ 18 ಜನರನ್ನು ಒಳಗೊಂಡ ತಂಡವನ್ನು ಬಿಸಿಸಿಐ ಪ್ರಕಟಿಸಿದೆ.ಇದರಿಂದ ವಿಶ್ವಕಪ್ ತಂಡಕ್ಕೆ ಅವರಿಗೆ ಸ್ಥಾನ ಸಿಗುವುದು ಖಚಿತ ಎಂದು ಹೇಳಲಾಗುತ್ತಿದೆ. ಅಲ್ಲದೇ ಗಾಯದಿಂದ ಚೇತರಿಸಿಕೊಂಡಿರುವ ಕೆ ಎಲ್ ರಾಹುಲ್ ಫಿಟ್ […]
ಪಿಲೂ ರಿಪೋರ್ಟರ್ ಮೊದಲ ತಟಸ್ಥ ಅಂಪೈರ್ ನಿಧನ
ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಇಬ್ಬರು ನ್ಯೂಟ್ರಲ್ ಅಂಪೈರ್‌ಗಳಲ್ಲಿ ಒಬ್ಬರಾದ ಪಿಲೂ ರಿಪೋರ್ಟರ್ ಅವರು ಅನಾರೋಗ್ಯದ ಕಾರಣ ಮುಂಬೈನಲ್ಲಿ ಭಾನುವಾರ ನಿಧನರಾದರು.ಮೊದಲ ನ್ಯೂಟ್ರಲ್ ಅಂಪೈರ್ ಆಗಿ ಕಾರ್ಯನಿರ್ವಹಿಸಿದ ಪಿಲೂ ರಿಪೋರ್ಟರ್ ಮುಂಬೈನಲ್ಲಿ ಇಂದು ನಿಧನರಾಗಿದ್ದಾರೆ84 ವರ್ಷ ವಯಸ್ಸಿನ ಪಿಲೂ ರಿಪೋರ್ಟರ್ ಸೆರೆಬ್ರಲ್ ಕಂಟ್ಯೂಷನ್ ಕಾಯಿಲೆಯಿಂದ ಬಳಲುತ್ತಿದ್ದರು. ಅವರು ಪತ್ನಿ ಮತ್ತು ಫರ್ಜಾನಾ ವಾರ್ಡನ್, ಖುಷ್ನುಮಾ ದಾರುವಾಲಾ ಎಂಬ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. 1986ರಲ್ಲಿ ಪಾಕಿಸ್ತಾನ ಮತ್ತು ವೆಸ್ಟ್ ಇಂಡೀಸ್ ನಡುವೆ ಲಾಹೋರ್‌ನಲ್ಲಿ ನಡೆದ ಟೆಸ್ಟ್ ಪಂದ್ಯದ […]
ದೈವಾರಾಧಾನೆ ಮುಂದುವರಿಸಿಕೊಂಡು ಹೋಗುವುದರ ಜೊತೆಗೆ ಮಕ್ಕಳಿಗೆ ಶಿಕ್ಷಣ ಕೊಡುವ ಕೆಲಸ ಮಾಡಬೇಕು: ಚಿತ್ರನಟ, ನಿರ್ದೇಶಕ ರಿಷಬ್ ಶೆಟ್ಟಿ
ಉಡುಪಿ: ಪಾಣರ ಸಮಾಜದವರು ದೈವಾರಾಧಾನೆಯನ್ನು ಮುಂದುವರಿಸಿಕೊಂಡು ಹೋಗುವುದರ ಜೊತೆಗೆ, ತಮ್ಮ ಮಕ್ಕಳಿಗೆ ಶಿಕ್ಷಣ ಕೊಡುವ ಕೆಲಸ ಮಾಡಬೇಕು ಎಂದು ಚಿತ್ರನಟ, ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ರು. ಉಡುಪಿ ಜಿಲ್ಲಾ ಪಾಣ ಯಾನೆ ನಲಿಕೆಯವರ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಉಡುಪಿ ಕೃಷ್ಣಮಠ ಪರ್ಯಾಯ ಕೃಷ್ಣಾಪುರ ಮಠದ ಸಹಕಾರದೊಂದಿಗೆ ನಗರದ ರಾಜಾಂಗಣದಲ್ಲಿ ಇಂದು ಆಯೋಜಿಸಿದ ಜಿಲ್ಲಾ ಪಾಣರ ಸಂಘದ ವಾರ್ಷಿಕೋತ್ಸವ ಸಮಾರಂಭ ಮತ್ತು ಸಮಾವೇಶದಲ್ಲಿ ಸಮಾಜದ ಹಿರಿಯರನ್ನು ಸನ್ಮಾನಿಸಿ ಮಾತನಾಡಿದರು. ಈ ಸಮಾಜದ ಯಾವುದೇ ಮಗು ಶಿಕ್ಷಣದಿಂದ ವಂಚಿತರಾಗಬಾರದು. […]
ವಿಂಡೋಸ್ನಿಂದ ಮೈಕ್ರೊಸಾಫ್ಟ್ ‘ವರ್ಡ್ಪ್ಯಾಡ್’ಅನ್ನು ತೆಗೆದು ಹಾಕಲಿದೆ
ಸ್ಯಾನ್ ಫ್ರಾನ್ಸಿಸ್ಕೋ : ಮೈಕ್ರೋಸಾಫ್ಟ್ ಇನ್ನು ಮುಂದೆ ವರ್ಡ್ಪ್ಯಾಡ್ಗೆ ಯಾವುದೇ ಅಪ್ಡೇಟ್ ನೀಡುವುದಿಲ್ಲ ಎಂದು ಘೋಷಿಸಿದೆ. ಪರ್ಯಾಯವಾಗಿ, ಮೈಕ್ರೋಸಾಫ್ಟ್ ತನ್ನ ಪಾವತಿಸಿದ ವರ್ಡ್ ಪ್ರೊಸೆಸರ್ ಎಂಎಸ್ ವರ್ಡ್ ಅನ್ನು ಬಳಸುವಂತೆ ಹೇಳಿದೆ. ವರ್ಡ್ ಪ್ಯಾಡ್ಗಿಂತ ತುಂಬಾ ವೈಶಿಷ್ಟ್ಯಗಳನ್ನು ಹೊಂದಿರುವ ಮತ್ತು ಬಳಸಲು ಸುಲಭವಾದ ಎಂಎಸ್ ವರ್ಡ್ 1995 ರಿಂದ ವಿಂಡೋಸ್ನೊಂದಿಗೆ ಲಭ್ಯವಾಗುತ್ತಿದೆ. ಅಲ್ಲದೆ ಸುಮಾರು 30 ವರ್ಷಗಳ ನಂತರ ವಿಂಡೋಸ್ನ ಭವಿಷ್ಯದ ಆವೃತ್ತಿಗಳಿಂದ ವರ್ಡ್ ಪ್ರೊಸೆಸರ್ ಅನ್ನು ತೆಗೆದುಹಾಕುವುದಾಗಿ ತಿಳಿಸಿದೆ.ಭವಿಷ್ಯದ ವಿಂಡೋಸ್ ಅಪ್ಡೇಟ್ಗಳಲ್ಲಿ ವರ್ಡ್ಪ್ಯಾಡ್ ಇರುವುದಿಲ್ಲ ಎಂದು […]