ಗಂಡು ಮಗುವನ್ನು ಬರಮಾಡಿಕೊಂಡ ಜಸ್ಪ್ರೀತ್ ಬುಮ್ರಾ ದಂಪತಿಗಳು

ಮುಂಬೈ: ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಸೋಮವಾರ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಮಗನ ಜನನದ ಸುದ್ದಿಯನ್ನು ಹಂಚಿಕೊಂಡಿದ್ದಾರೆ. “ನಮ್ಮ ಪುಟ್ಟ ಕುಟುಂಬ ಬೆಳೆದಿದೆ ಮತ್ತು ನಮ್ಮ ಹೃದಯಗಳು ನಾವು ಊಹಿಸಿಕೊಳ್ಳಲಾರದಷ್ಟು ತುಂಬಿ ಬಂದಿವೆ! ಇಂದು ಬೆಳಿಗ್ಗೆ ನಾವು ನಮ್ಮ ಪುಟ್ಟ ಹುಡುಗ ಅಂಗದ್ ಜಸ್ಪ್ರೀತ್ ಬುಮ್ರಾ ಅವರನ್ನು ಜಗತ್ತಿಗೆ ಸ್ವಾಗತಿಸಿದೆವು. ನಾವು ಚಂದ್ರನ ಮೇಲಿದ್ದೇವೆ ಮತ್ತು ನಮ್ಮ ಜೀವನದ ಈ ಹೊಸ ಅಧ್ಯಾಯವು ಅದರೊಂದಿಗೆ ತರುವ ಎಲ್ಲದಕ್ಕೂ ಕಾತುರರಾಗಿದ್ದೇವೆ – ಜಸ್ಪ್ರಿತ್ ಮತ್ತು ಸಂಜನಾ, […]
ಇಸ್ರೋದಿಂದ ಮತ್ತೊಂದು ಮೈಲಿಗಲ್ಲು: ಚಂದ್ರನ ಮೇಲೆ ಮತ್ತೊಮ್ಮೆ ಸಾಫ್ಟ್ ಲ್ಯಾಂಡ್ ಮಾಡಿದ ವಿಕ್ರಮ!!

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ವಿಕ್ರಮ್ ಲ್ಯಾಂಡರ್‌ಗೆ ಮತ್ತೆ ತನ್ನ ಎಂಜಿನ್‌ಗಳನ್ನು ಫೈರ್ ಮಾಡುವಂತೆ ಆದೇಶಿಸಿತು. ಲ್ಯಾಂಡರ್ ಸುಮಾರು 40 ಸೆಂ.ಮೀ ಎತ್ತರಕ್ಕೆ ಏರಿತು ಮತ್ತು 30-40 ಸೆಂ.ಮೀ ದೂರದಲ್ಲಿ ಸುರಕ್ಷಿತವಾಗಿ ಇಳಿಯಿತು ಎಂದು ಭಾರತೀಯ ಬಾಹ್ಯಾಕಾಶ ಸಂಸ್ಥೆ ಸೋಮವಾರ ಪ್ರಕಟಿಸಿದೆ. “ವಿಕ್ರಮ್ ಚಂದ್ರನ ಮೇಲೆ ಮೃದುವಾಗಿ ಇಳಿದನು, ಮತ್ತೊಮ್ಮೆ! ವಿಕ್ರಮ್ ಲ್ಯಾಂಡರ್ ತನ್ನ ಮಿಷನ್ ಉದ್ದೇಶಗಳನ್ನು ಮೀರಿದೆ. ಇದು ಹಾಪ್(ಕುಪ್ಪಳಿಕೆ) ಪ್ರಯೋಗವನ್ನು ಯಶಸ್ವಿಯಾಗಿ ನಡೆಸಿತು. ಆಜ್ಞೆಯ ಮೇರೆಗೆ, ಅದು ಎಂಜಿನ್‌ಗಳನ್ನು ಫೈ ಮಾಡಿತು. […]
ಜೊಗೇಶ್ವರಿ: ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ

ಜೊಗೇಶ್ವರಿ: ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ಆ. 31 ರಂದು ಜೋಗೇಶ್ವರಿ ಪಶ್ಚಿಮದ ರಿಲೀಫ್ ರೋಡ್ ಗುಲ್ಶನ್ ನಗರದ ರಾಯರ ಅಭಿನವ ಮಂತ್ರಾಲಯ ಮಠದಲ್ಲಿ ಮಧ್ವಾಚಾರ್ಯ ಮೂಲ ಸಂಸ್ಥಾನದ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಭುಧೇಂದ್ರ ತೀರ್ಥರ ಶುಭಾಶೀರ್ವಾ ಹಾಗೂ ಪೂರ್ವಾರಾಧನೆಯೊಂದಿಗೆ ವಿವಿಧ ಧಾರ್ಮಿಕ ಸೇವಾ ಕಾರ್ಯಕ್ರಮದ ಜೊತೆ ಭಕ್ತಿ ಭಾವದಿಂದ ಜರಗಿತ್ತು. ಸೆ.1 ರಂದು ಮಧ್ಯಾರಾಧನೆಯ ಅಂಗವಾಗಿ ಪ್ರಾತಃಕಾಲದಲ್ಲಿ ನೈರ್ಮಲ್ಯ ವಿಸರ್ಜನೆ ,ವೇದಪರಾಯಣ, ಪಂಚಾಮೃತ ಅಭಿಷೇಕ, ಸರ್ವ ಸೇವೆ, […]
ಚಂದ್ರಯಾನ–3ರ ಕೌಂಟ್‌ಡೌನ್ ಧ್ವನಿ ಇನ್ನಿಲ್ಲ

ಬೆಂಗಳೂರು: ಚಂದ್ರಯಾನ-3 ಉಪಗ್ರಹ ಉಡಾವಣೆಯ ಕ್ಷಣಗಣನೆಯ ಹಿಂದಿನ ಧ್ವನಿಯಾಗಿದ್ದ ISRO ವಿಜ್ಞಾನಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶ್ರೀಹರಿಕೋಟಾದಿಂದ ಚಂದ್ರಯಾನ 3 ಉಡಾವಣೆಗೂ ಮುನ್ನಿನ ಕೌಂಟ್ ಡೌನ್ ಹಿಂದಿನ ಧ್ವನಿಯಾಗಿದ್ದ ವಿಜ್ಞಾನಿ ವಲರ್ಮತಿ ನಿಧನರಾಗಿದ್ದಾರೆ. ಮೂಲತಃ ತಮಿಳುನಾಡಿನ ಅರಿಯಾಲೂರ್‌ನವರಾದ ಇವರು ಶನಿವಾರ ಮೃತಪಟ್ಟಿದ್ದಾರೆ. 31 ಜುಲೈ 1959 ರಂದು ಜನಿಸಿದ ವಲರ್ಮತಿ ಅವರು 1984 ರಲ್ಲಿ ಇಸ್ರೋಗೆ ಸೇರಿ, ಹಲವಾರು ಕಾರ್ಯಾಚರಣೆಗಳಲ್ಲಿ ಭಾಗವಹಿಸಿದ್ದರು. ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಅವರ ಸ್ಮರಣಾರ್ಥವಾಗಿ ತಮಿಳುನಾಡು ಸರ್ಕಾರ ನೀಡುವ ಪ್ರತಿಷ್ಠಿತ […]
ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ರಿಷಬ್ ಶೆಟ್ಟಿ

ಉಡುಪಿ: ಶ್ರೀಕೃಷ್ಣಮಠಕ್ಕೆ ಕಾಂತಾರ ಖ್ಯಾತಿಯ ಚಿತ್ರನಟರಾದ ರಿಷಬ್ ಶೆಟ್ಟಿ ಆಗಮಿಸಿ ದೇವರ ದರ್ಶನ ಪಡೆದುಕೊಂಡರು.