ಶ್ರೀ ವೆಂ.ಪ. ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾಟ; ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪುರ : ಪದವಿ ಪೂರ್ವ ಶಿಕ್ಷಣ ಇಲಾಖೆ, ಉಡುಪಿ ಹಾಗೂ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಕುಂದಾಪುರ ತಾಲೂಕು ಮಟ್ಟದ ಬಾಲಕ ಹಾಗೂ ಬಾಲಕಿಯರ ಥ್ರೋಬಾಲ್ ಪಂದ್ಯಾಟ ಸೆ. 09 ರಂದು ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಜರುಗಿತು. ಉಡುಪಿ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಜಿಲ್ಲಾಧ್ಯಕ್ಷಜೀವನ್ ಕುಮಾರ್ ಶೆಟ್ಟಿ ಪಂದ್ಯ ಉದ್ಘಾಟಿಸಿ ಮಾತನಾಡಿ, ಥ್ರೋಬಾಲ್ ಪಂದ್ಯಾಟದ ಇಂದಿನ ಗೆಲುವು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಮಿಂಚುವಂತಾಗಲಿ ಎಂದು […]