ವಿದೇಶಿ ವಿಮಾನ ಹಾರಾಟ ಶುರು: ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ 2
ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಇಂದಿನಿಂದ ಟರ್ಮಿನಲ್ 2ರಲ್ಲಿ ವಿದೇಶಿ ವಿಮಾನಗಳ ಹಾರಾಟ ಪ್ರಾರಂಭವಾಗಿದೆ. ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): 5 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಗಾರ್ಡನ್ ಟರ್ಮಿನಲ್ ಅತ್ಯಾಧುನಿಕ ತಂತ್ರಜ್ಞಾನವುಳ್ಳದ್ದಾಗಿದೆ. ಕಳೆದ ವರ್ಷ ನವೆಂಬರ್ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಈ ಟರ್ಮಿನಲ್ ಅನ್ನು ಉದ್ಘಾಟನೆ ಮಾಡಿದ್ದರು.ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ವಿದೇಶಿ ವಿಮಾನಗಳ ಹಾರಾಟ ಇಂದಿನಿಂದ ಪ್ರಾರಂಭವಾಗಿದೆ. ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಇಂದಿನಿಂದ ಟರ್ಮಿನಲ್ 2ಗೆ ಶಿಫ್ಟ್ ಆಗಿದೆ. […]
ಕೆನಡಾ ಪ್ರಧಾನಿ ಟ್ರುಡೊ ವಿಮಾನದಲ್ಲಿನ ತಾಂತ್ರಿಕ ದೋಷ ನಿವಾರಣೆ; ಸ್ವದೇಶಕ್ಕೆ ವಾಪಾಸ್
ನವದೆಹಲಿ: ಕೆನಡಾದ ಪ್ರಧಾನ ಮಂತ್ರಿ ಕಚೇರಿಯ ಪತ್ರಿಕಾ ಕಾರ್ಯದರ್ಶಿ ಮೊಹಮ್ಮದ್ ಹುಸೇನ್ ಮಾಧ್ಯಮವೊಂದಕ್ಕೆ ಈ ಮಾಹಿತಿ ನೀಡಿದ್ದಾರೆ. ವಿಮಾನದಲ್ಲಿನ ತಾಂತ್ರಿಕ ಸಮಸ್ಯೆಯನ್ನು ಪರಿಹರಿಸಲಾಗಿದೆ ಮತ್ತು ಈಗ ವಿಮಾನ ಮತ್ತೆ ಹಾರಾಟ ನಡೆಸಬಹುದಾಗಿದೆ. ಕೆನಡಾದ ನಿಯೋಗ ಈ ವಿಮಾನದಲ್ಲಿ ಇಂದು ಮಧ್ಯಾಹ್ನ ಹೊರಡುವ ನಿರೀಕ್ಷೆಯಿದೆ ಎಂದು ಹುಸೇನ್ ತಿಳಿಸಿದರು.ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೋ ಮತ್ತು ಅವರ ನಿಯೋಗವು ಮಂಗಳವಾರ ಮಧ್ಯಾಹ್ನ ಸ್ವದೇಶಕ್ಕೆ ಪ್ರಯಾಣ ಬೆಳೆಸುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕೆನಡಾ ಪ್ರಧಾನಿ ಇಂದು ಸ್ವದೇಶಕ್ಕೆ ಮರಳಲಿದ್ದಾರೆ ಎಂದು ಕೆನಡಾದ […]
37,990 ರೂ. ಆರಂಭಿಕ ಬೆಲೆಗಳಲ್ಲಿ ಲಭ್ಯ : ಆಸುಸ್ ಹೊಸ ಪಿಸಿ, ಲ್ಯಾಪ್ಟಾಪ್ ಬಿಡುಗಡೆ
ನವದೆಹಲಿ : ಹೊಸ ಶ್ರೇಣಿಯ ಡೆಸ್ಕ್ ಟಾಪ್ ಗಳಲ್ಲಿ ASUS S500SE, ASUS S501ME ಮತ್ತು ಗೇಮಿಂಗ್-ಕೇಂದ್ರಿತ ROG DT G22 ಮತ್ತು AIO M3402 ಗಳು ಸೇರಿವೆ.ತೈವಾನ್ ಮೂಲದ ತಂತ್ರಜ್ಞಾನ ಕಂಪನಿ ಆಸುಸ್ ಭಾರತದ ಮಾರುಕಟ್ಟೆಗೆ ತನ್ನ ಹೊಸ ಪಿಸಿ ಮತ್ತು ಲ್ಯಾಪ್ಟಾಪ್ಗಳನ್ನು ಬಿಡುಗಡೆ ಮಾಡಿದೆ. 37,990 ರೂ.ಗಳ ಆರಂಭಿಕ ಬೆಲೆಗಳಲ್ಲಿ ಇವು ಲಭ್ಯವಿವೆ.ಆಸುಸ್ ಭಾರತದಲ್ಲಿ ತನ್ನ ಹೊಸ ಶ್ರೇಣಿಯ ಲ್ಯಾಪ್ಟಾಪ್ ಮತ್ತು ಪಿಸಿಗಳನ್ನು ಬಿಡುಗಡೆ ಮಾಡಿದೆ. ಹೊಸ ROG DT 22 ಇದು 1,99,990 […]
ಅತ್ಯಂತ ಅಪರೂಪದ ಸುಟ್ಟ ಆವಿಗೆ ಮಣ್ಣಿನ ಶಿಲ್ಪಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪತ್ತೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆ ಸಮೀಪ ಇರುವ ಮೂಡುಕೊಣಾಜೆಯ ಬೃಹತ್ ಶಿಲಾಯುಗದ ನಿವೇಶನದಲ್ಲಿನ ಕಲ್ಮನೆ ಸಮಾಧಿಗಳ ಒಳಭಾಗದಲ್ಲಿ ಅತ್ಯಂತ ಅಪರೂಪದ ಸುಟ್ಟ ಆವಿಗೆ ಮಣ್ಣಿನ ಶಿಲ್ಪಗಳು ಪತ್ತೆಯಾಗಿವೆ.ಅತ್ಯಂತ ಅಪರೂಪದ ಸುಟ್ಟ ಆವಿಗೆ ಮಣ್ಣಿನ ಶಿಲ್ಪಗಳು ದಕ್ಷಿಣ ಕನ್ನಡದಲ್ಲಿ ಪತ್ತೆಯಾಗಿದೆ. ತುಳುನಾಡಿನ ಮಾತೃಮೂಲೀಯ ಸಾಮಾಜಿಕ ವ್ಯವಸ್ಥೆ ಹಾಗೂ ದೈವಾರಾಧನೆಯ ಪ್ರಾಚೀನತೆಯನ್ನು ಬಿಂಬಿಸುವ ಅತ್ಯಂತ ವಿಶ್ವಾಸಾರ್ಹ ದಾಖಲೆಗಳು ಇವಾಗಿವೆ ಎಂದು ಹೇಳಲಾಗಿದೆ. ಹರಪ್ಪಾ ನಾಗರೀಕತೆ ಅಥವಾ ತಾಮ್ರ ಶಿಲಾಯುಗ ಸಂಸ್ಕೃತಿಯ ನಂತರ, ಬೃಹತ್ ಶಿಲಾಯುಗದ ಪದರೀಕೃತ ಸನ್ನಿವೇಶದಲ್ಲಿ […]
ಪಂದ್ಯಕ್ಕೆ ಮಳೆ ಅಡ್ಡಿ: ಲಂಕಾ ಸ್ಪಿನ್ಗೆ ತತ್ತರಿಸಿದ ಭಾರತ..
ಕೊಲಂಬೊ (ಶ್ರೀಲಂಕಾ): ಪಾಕಿಸ್ತಾನದ ವಿರುದ್ಧ ಲಂಕಾದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾರತ ನಿನ್ನೆ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ 356 ರನ್ ಕಲೆಹಾಕಿತ್ತು.ಶ್ರೀಲಂಕಾದ ದುನಿತ್ ವೆಲ್ಲಲಾಗೆ ಮತ್ತು ಚರಿತ್ ಅಸಲಂಕಾ ಅವರ ಆಕ್ರಮಣಕಾರಿ ಸ್ಪಿನ್ಗೆ ಭಾರತದ ಬ್ಯಾಟಿಂಗ್ ಬಲವೇ ಕುಸಿದಿದ್ದು, ಮೊದಲ ಇನ್ನಿಂಗ್ಸ್ ಅಂತ್ಯದ ವೇಳೆಗೆ ಮಳೆ ಅಡ್ಡಿ ಪಡಿಸಿದೆ. ಆದರೆ ಇಂದು ಅದೇ ಮೈದಾನದಲ್ಲಿ ಶ್ರೀಲಂಕಾದ ದುನಿತ್ ವೆಲ್ಲಲಾಗೆ ಮತ್ತು ಚರಿತ್ ಅಸಲಂಕಾ ಬೌಲಿಂಗ್ನಲ್ಲಿ ಭಾರತ ಬ್ಯಾಟಿಂಗ್ ವೈಫಲ್ಯ ಕಂಡಿತು. ನಾಯಕ ರೋಹಿತ್ ಶರ್ಮಾ ಅರ್ಧಶತಕ ಬಿಟ್ಟರೆ ಮತ್ತಾವ […]