ದೇಶದ ಅಭಿವೃದ್ದಿಯ ಕನಸನ್ನು ತಮ್ಮ ಚಾಣಾಕ್ಷತೆಯಿಂದ ನನಸಾಗಿಸುವ ಆಧುನಿಕ ಶಿಲ್ಪಿಗಳಿಗೆ ಇಂಜಿನಿಯರ್ಸ್ ದಿನದ ಶುಭಾಶಯಗಳು

ದೇಶದ ಅಭಿವೃದ್ಧಿಯಲ್ಲಿ ಇಂಜಿನಿಯರ್‌ಗಳ ಪಾತ್ರವೂ ಹಿರಿದು. ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಮತ್ತು ಆರ್ಥಿಕವಾಗಿ ಸದೃಢವನ್ನಾಗಿಸಲು ನೆರವಾಗುವ ಎಂಜಿನಿಯರ್‌ಗಳ ಸೇವೆಯನ್ನು ಸ್ಮರಿಸುವ, ತನ್ಮೂಲಕ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ `ಇಂಜಿನಿಯರ್‌ಗಳ ದಿನ’ವನ್ನು ಆಚರಿಸಲಾಗುತ್ತದೆ. ಇಂದು ಸೆಪ್ಟೆಂಬರ್ 15 ಇಂಜಿನಿಯರ್‌ಗಳ ದಿನ ಬನ್ನಿ ಇಂಜಿನಿಯರ್ ದಿನದ ಆಚರಣೆಯ ಹಿನ್ನಲೆ ಏನು ಒಮ್ಮೆ ತಿಳಿದುಕೊಳ್ಳೋಣ. ಸರ್ ಎಂ ವಿಶ್ವೇಶ್ವರಯ್ಯ. ನಮ್ಮ ನೆಲದ ಸಾಕ್ಷಿಪ್ರಜ್ಞೆ. ಭಾರತದ ಕಂಡ ಅಪ್ರತಿಮ ಇಂಜಿನಿಯರ್. ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯಲ್ಲಿ 1860 ಸೆಪ್ಟೆಂಬರ್‌ 15ರಂದು ಜನಿಸಿದ ಮೋಕ್ಷಗುಂಡಂ ವಿಶ್ವೇಶ್ವರಯ್ಯನವರ […]