ಮೊಬೈಲ್ ಗಳಿಗೆ ‘ತುರ್ತು ಎಚ್ಚರಿಕೆ’ ಸಂದೇಶ: ಕೇಂದ್ರ ಸರ್ಕಾರದಿಂದ ಪರೀಕ್ಷಾರ್ಥ ಪ್ರಯೋಗ
ನವದೆಹಲಿ: ಕೇಂದ್ರ ಸರ್ಕಾರದ ಅಧೀನದಲ್ಲಿರುವ ದೂರಸಂಪರ್ಕ ಇಲಾಖೆ (DOT) ಸಾರ್ವಜನಿಕ ಸುರಕ್ಷತೆಯನ್ನು ಸುಧಾರಿಸಲು ಮತ್ತು ತುರ್ತು ಸಂದರ್ಭಗಳಲ್ಲಿ ಸಕಾಲಿಕ ಎಚ್ಚರಿಕೆಗಳನ್ನು ಒದಗಿಸಲು ರಾಷ್ಟ್ರವ್ಯಾಪಿ ‘ತುರ್ತು ಎಚ್ಚರಿಕೆ’ ಪರೀಕ್ಷೆಯನ್ನು ನಡೆಸಿತು. Vodafone Idea, Jio, Airtel ಮತ್ತು BSNL ನೆಟ್‌ವರ್ಕ್‌ಗಳಲ್ಲಿನ ಚಂದಾದಾರರು ಯಾದೃಚ್ಛಿಕವಾಗಿ ‘ತುರ್ತು ಎಚ್ಚರಿಕೆ: ತೀವ್ರ’ ಎಂಬ ಶೀರ್ಷಿಕೆಯ ಫ್ಲಾಶ್ ಸಂದೇಶವನ್ನು ಸ್ವೀಕರಿಸಿದ್ದಾರೆ. ಹಿಂದಿ ಮತ್ತು ಇಂಗ್ಲಿಷ್ ಎರಡರಲ್ಲೂ ಕಳುಹಿಸಲಾದ ಸಂದೇಶವು, “ಇದು ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯಿಂದ ಸೆಲ್ ಬ್ರಾಡ್‌ಕಾಸ್ಟಿಂಗ್ ಸಿಸ್ಟಮ್ ಮೂಲಕ ಕಳುಹಿಸಲಾದ […]
ಉಡುಪಿ: ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ “ಅವನಿ ಫರ್ನೀಚರ್ ಅಂಡ್ ಇಂಟೀರಿಯರ್ಸ್”ನಲ್ಲಿ ರಿಯಾಯಿತಿ ದರದಲ್ಲಿ ಸಿಗಲಿದೆ ಗೃಹೋಪಯೋಗಿ ಪೀಠೋಪಕರಣಗಳು..
ಉಡುಪಿ: ಅಗ್ಗದ ಬೆಲೆಯೊಂದಿಗೆ ಉತ್ಕೃಷ್ಟ ಗುಣಮಟ್ಟದ ಗೃಹೋಪಯೋಗಿ ಪೀಠೋಪಕರಣಗಳನ್ನು ಮನೆಗೆ ತರುವ ಪ್ಲ್ಯಾನ್ ಮಾಡಿದ್ದೀರಾ.?. ಹಾಗಾದ್ರೆ ನಿಮಗೆ ಇಲ್ಲಿ ಸಿಗುತ್ತೇ ಭಾರೀ ರಿಯಾಯಿತಿಯೊಂದಿಗೆ ಗೃಹೋಪಯೋಗಿ ಪೀಠೋಪಕರಣಗಳು ಹಾಗೂ ಆಕರ್ಷಕ ಇಂಟೀರಿಯರ್ಸ್ ಸಾಮಾಗ್ರಿಗಳು. ಗಣೇಶ ಚತುರ್ಥಿ ಹಬ್ಬಗಳ ಪ್ರಯುಕ್ತ ಮಲ್ಪೆ ಕಲ್ಮಾಡಿ ರಸ್ತೆಯಲ್ಲಿ ಇರುವ ‘ಅವನಿ ಫರ್ನೀಚರ್ ಅಂಡ್ ಇಂಟೀರಿಯರ್ಸ್ ಶೋರೂಂ’ ಗೃಹೋಪಯೋಗಿ ಪೀಠೋಪಕರಣಗಳು ರಿಯಾಯಿತಿ ದರದಲ್ಲಿ ಸಿಗಲಿದ್ದು, ವಿವಿಧ ಕಂಪನಿಯ ಫರ್ನಿಚರ್ ಗಳು ಲಭ್ಯವಿದೆ. ನೀವು ಇಂದೇ ಶೋರೂಂಗೆ ಭೇಟಿ ನೀಡಿ ಉತ್ಕೃಷ್ಟ ಗುಣಮಟ್ಟದ ಗೃಹೋಪಯೋಗಿ ಪೀಠೋಪಕರಣಗಳನ್ನು […]
ಚಾರ್ಮಾಡಿ ಘಾಟ್ ನಲ್ಲಿ 100 ಅಡಿ ಪ್ರಪಾತಕ್ಕೆ ಕುಸಿದ ಲಾರಿ; ಚಾಲಕ ಹಾಗೂ ಕ್ಲೀನರ್ ಸುರಕ್ಷಿತ
ಚಿಕ್ಕಮಗಳೂರು: ಪುತ್ತೂರಿನಿಂದ ಚಿತ್ರದುರ್ಗಕ್ಕೆ ನೀರಿನ ಬಾಟಲಿ ಸಾಗಿಸುತ್ತಿದ್ದ ಲಾರಿ ಘಾಟಿಯಲ್ಲಿ ಉರುಳಿ ಬಿದ್ದ ಘಟನೆ ವರದಿಯಾಗಿದೆ. ಜಿಲ್ಲೆಯ ಸೋಮನಕಾಡು ಬಳಿ ಲಾರಿಯು 100 ಅಡಿ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಹಾಗೂ ಸ್ಥಳೀಯರು ಧಾವಿಸಿ ಲಾರಿಯನ್ನು ಮೇಲೆತ್ತುವ ಕಾರ್ಯಾಚರಣೆ ನಡೆಸಿದ್ದಾರೆ ಎಂದು ವರದಿಯಾಗಿದೆ.
S.L Motors ನಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆ
S.L Motors ನಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆ ಇದ್ದು, TVS ಲೋ ಡೌನ್ ಪೇಮೆಂಟ್ ಕೇವಲ 4999/- Jupiter 110cc Rs.77121/- Raider 125cc Rs.99709/- Apache Rs.122920/- Notorq 125cc Rs.92376/- Jupiter 125cc Rs.86605/- Radeon Rs.73243/- * ನಿಮ್ಮ ಹಳೆಯ ದ್ವಿಚಕ್ರ ವಾಹನದ ವಿನಿಮಯದ ಮೇಲೆ ಪಡೆಯಿರಿ 1000/- ರೂಗಳ Exchange Bonus * 5 ವರ್ಷಗಳ ವಿಸ್ತೃತ ವಾರಂಟಿ * 5 ವರ್ಷಗಳ Insurance * 15 […]
ಬೀದಿ ನಾಯಿ ಹಾವಳಿಯಿಂದ ಸಾರ್ವಜನಿಕರಿಗೆ ಸಂಕಷ್ಟ; ಕಣ್ಮುಚ್ಚಿ ಕುಳಿತ ಅಧಿಕಾರಿಗಳು
ಉಡುಪಿ: ಕಳೆದ ಒಂದು ತಿಂಗಳಿಂದ ಉಡುಪಿ ತಾಲೂಕಿನ ಆಸುಪಾಸಿನಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಹೆಚ್ಚುತ್ತಿರುವ ಅಪಘಾತಗಳು ಶಾಲಾ ಮಕ್ಕಳು ಹಾಗೂ ಬೈಕ್ ಸವಾರರಿಗೆ ಮತ್ತು ಪಾದಚಾರಿಗಳಿಗೆ ಪ್ರಾಣಘಾತಿಯಾಗಿ ಪರಿಣಮಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿರುವ ಭಾಸವಾಗುತ್ತಿದೆ. ಸಾಕು ನಾಯಿಗಳನ್ನು ಸಹ ಬೆಳಿಗ್ಗೆ ಹೊರಗೆ ಬಿಡುತ್ತಿದ್ದು ಇದು ಶಾಲೆಗೆ ಹೋಗುವ ಮಕ್ಕಳಿಗೂ ಕೆಲಸಕ್ಕೆ ಹೋಗುವ ಬೈಕ್ ಸವಾರರಿಗೂ ತೊಂದರೆಯಾಗುತ್ತಿದ್ದು ಅನೇಕರು ಗಂಭೀರ ಗಾಯಗಳಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಇಂತಹ ಅಪಘಾತಗಳಿಂದ ಜೀವಕ್ಕೆ ಹಾನಿಯಾಗುವ ಮೊದಲು ಜಾಗೃತೆ ವಹಿಸುವುದು ಮುಖ್ಯ. ಇನ್ನು […]