ಅಕಾಸಾ ಏರ್ ಕಂಪನಿ : ಅಂತಾರಾಷ್ಟ್ರೀಯ ವಿಮಾನ ಹಾರಾಟಕ್ಕೆ ಅನುಮತಿ

ನವದೆಹಲಿ : ಬಜೆಟ್ ಸ್ನೇಹಿ ವಿಮಾನಯಾನ ಸಂಸ್ಥೆ ಅಕಾಸಾ ಏರ್ ಅಂತಾರಾಷ್ಟ್ರೀಯ ವಿಮಾನ ಹಾರಾಟಕ್ಕೆ ಅನುಮತಿ ಪಡೆದುಕೊಂಡಿದೆ. ಮೂಲಗಳ ಪ್ರಕಾರ, ಕಂಪನಿಯು ಡಿಸೆಂಬರ್​ನಲ್ಲಿ ಅಂತಾರಾಷ್ಟ್ರೀಯ ಹಾರಾಟ ಪ್ರಾರಂಭಿಸಲು ಸಜ್ಜಾಗಿದೆ. ಅಕಾಸಾ ಏರ್​ ವಿಮಾನಯಾನ ಕಂಪನಿಯು ಇದೇ ಡಿಸೆಂಬರ್​ನಿಂದ ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ವಿಮಾನ ಹಾರಾಟ ಆರಂಭಿಸಲಿದೆ. ದುಬೈ ಮತ್ತು ದೋಹಾದಂತಹ ಪ್ರಮುಖ ಭಾರತ-ಮಧ್ಯಪ್ರಾಚ್ಯ ಮಾರ್ಗಗಳಲ್ಲಿ ಅಸ್ತಿತ್ವದಲ್ಲಿರುವ ಸಂಚಾರ ಅನುಮತಿಗಳನ್ನು ಈಗಾಗಲೇ ಸಂಪೂರ್ಣವಾಗಿ ಬಳಸಿಕೊಳ್ಳಲಾಗಿರುವುದು ಗಮನಾರ್ಹ. “ಅಕಾಸಾ ಏರ್ (ಮೆಸರ್ಸ್ ಎಸ್‌ಎನ್​ವಿ ಏವಿಯೇಷನ್ ಪ್ರೈವೇಟ್ ಲಿಮಿಟೆಡ್) ನಿಗದಿತ ಅಂತಾರಾಷ್ಟ್ರೀಯ ವಾಹಕ […]

ಆಲ್ಝೈಮರ್ನ ದಿನವನ್ನು ಜಾಗತಿಕವಾಗಿ ಆಚರಣೆ ಏಕೆ ಎನ್ನುವ ಕುರಿತು ಜಾಗತಿಕ ಕಾರ್ಯಕ್ರಮ

ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್ ಮಾಹೆ, ಮಣಿಪಾಲದಲ್ಲಿ ವಿಶ್ವ ಆಲ್ಝೈಮರ್ನ ದಿನದ ಸಂದರ್ಭದಲ್ಲಿ ಮತ್ತು ಜಿಲ್ಲೆ 317C ರೋಟರಿ 3182 ಸಹಯೋಗದಲ್ಲಿ ಆಯೋಜಿಸಲಾಗುತ್ತಿದೆ ಸೆಪ್ಟೆಂಬರ್ 21 ಮತ್ತು 24 ರಂದು 60 ವರ್ಷ ಮೇಲ್ಪಟ್ಟ ವಯಸ್ಕರಿಗೆ ಉಚಿತ ಸ್ಕ್ರೀನಿಂಗ್ ಮತ್ತು ಆಲ್ಝೈಮರ್ನ ಜಾಗೃತಿ ಕಾರ್ಯಕ್ರಮ ಗುರುವಾರ ದಿಂದ ಭಾನುವಾರದವರೆಗೂ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12:30 ರವರೆಗೆ ಅನಂತನಗರದಲ್ಲಿರುವ ಸಿಂಡಿಕೇಟ್ ಸರ್ಕಲ್ ಹತ್ತಿರ ಸೋನಿಯಾ ಕ್ಲಿನಿಕ್ನಲ್ಲಿ ನಡೆಯಲಿದೆ.   ಆಲ್ಝೈಮರ್ನ ದಿನವನ್ನು ಜಾಗತಿಕವಾಗಿ ಏಕೆ ಆಚರಿಸಲಾಗುತ್ತದೆ? […]

ಮಹಿಳೆಯರಿಗೆ 33% ಸ್ಥಾನ ಮೀಸಲು ಅಂಗೀಕಾರ ಮಹತ್ವದ ತೀರ್ಮಾನ : ಶ್ರೀಮತಿ ನಯನಾ ಗಣೇಶ್

ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶ ನಮ್ಮದಾಗಿದ್ದು,ಅನೇಕ ವರ್ಷಗಳ ಮಹಿಳೆಯರ ಕನಸು ಸಾಕಾರಗೊಳ್ಳಲಿದೆ.ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ತಮ್ಮ ಸಾಮರ್ಥ್ಯವನ್ನು ತೋರ್ಪಡಿಸಿದ್ದಾರೆ. ಶಾಸನಸಭೆಗಳಲ್ಲಿ ಮಹಿಳೆಯರಿಗೆ 33% ಸ್ಥಾನ ಮೀಸಲು ಅಂಗೀಕಾರ ಮಹತ್ವದ ತೀರ್ಮಾನವನ್ನು ಮೋದಿ ಜಿ ನೇತೃತ್ವದ ಸರ್ಕಾರ ತೆಗೆದುಕೊಂಡಿರುವುದನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಶ್ರೀಮತಿ ನಯನಾ ಗಣೇಶ್ ಸ್ವಾಗತಿಸಿದ್ದಾರೆ.ಶಾಸನ ಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ಅವಕಾಶ ನೀಡುವುದರಿಂದ ಮಹಿಳೆಯರ,ನೋವು, ಸಂಕಟಗಳಿಗೆ ಧ್ವನಿಯಾಗಳು ಸದನದಲ್ಲಿ ಅವಕಾಶ ದೊರೆಯಲಿದೆ. ಆ ಮೂಲಕ ಭಾರತದ ನವ ನಿರ್ಮಾಣಕ್ಕೆ ಅಡಿಪಾಯವಾಗಲಿದೆ ಯೆಂದು ಬಿಜೆಪಿ […]

ಮಂಗಳೂರು :16 ಎಎಸ್‌ಐಗಳಿಗೆ ಪಿಎಸ್‌ಐಗಳಾಗಿ ಭಡ್ತಿ; ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಆದೇಶ

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 16 ಪೊಲೀಸ್ ಸಹಾಯಕ ಉಪನಿರೀಕ್ಷಕರಿಗೆ ಪೊಲೀಸ್ ಉಪನಿರೀಕ್ಷಕರಾಗಿ ಮುಂಭಡ್ತಿ ನೀಡಿ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಂಗಳವಾರ ಆದೇಶ ಹೊರಡಿಸಿದ್ದಾರೆ. ಪಿಎಸ್‌ಐ ಭಡ್ತಿಯಾಗಿರುವ ಕಂಕನಾಡಿ ನಗರ ಪೊಲೀಸ್ ಠಾಣೆಯ ನವೀನ್ ಮೂಡುಬಿದಿರೆಗೆ, ಕಂಕನಾಡಿ ನಗರ ಠಾಣೆಯ ಜನಾರ್ದನ ನಾಯ್ಕ ಸುರತ್ಕಲ್ ಪೊಲೀಸ್ ಠಾಣೆಗೆ , ಸಿಎಸ್ಪಿಯ ಆನಂದ ಬಿ. ಉತ್ತರ ಸಂಚಾರ ಠಾಣೆಗೆ, ಗ್ರಾಮಾಂತರ ಠಾಣೆಯ ವಿನೋದ್ ಕೊಣಾಜೆ ಠಾಣೆಗೆ, ಪಣಂಬೂರು ಠಾಣೆಯ ಈಶ್ವರ ಸ್ವಾಮಿ ಕದ್ರಿ […]

ಕಚ್ಚೂರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ: ಶೇ.20% ಡಿವಿಡೆಂಡ್ ಘೋಷಣೆ.

ಮಂಗಳೂರು: ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ಲಿ.) ಇದರ 2022-23 ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ 17 ರಂದು ಮಂಗಳೂರಿನ ಸೆಬಾಸ್ಟಿಯನ್ ಕಮ್ಯೂನಿಟಿ ಹಾಲ್, ಬೆಂದೂರ್ ಇಲ್ಲಿ ಜರುಗಿತು. 2022-23 ನೇ ಸಾಲಿನ ವಾರ್ಷಿಕ ವರದಿಯನ್ನು ಹಾಗೂ ಲೆಕ್ಕಪತ್ರ ಹಾಗೂ ಬಜೆಟನ್ನು ಪ್ರಧಾನ ವ್ಯವಸ್ಥಾಪಕ ಪದ್ಮನಾಭ.ಎಂ ಮಂಡಿಸಿದರು, ನೋಟಿಸನ್ನು ನಿರ್ದೇಶಕ ಅಶೋಕ್.ಜಿ, ಲಾಭ ವಿಂಗಡಣೆಯನ್ನು ಭಾಸ್ಕರ್.ಕೆ.ಅಡ್ವಕೇಟ್, ಹಿಂದಿನ ಮಹಾಸಭೆಯ ನಿರ್ಣಯವನ್ನು ದಿವಾಕರ ಶಂಭೂರು 2023-24 ರ ಕಾರ್ಯ ಚಟುವಟಿಕೆಯನ್ನು ಹರೀಶ್.ಪಿ.ಭಂಡಾರಿ ಸಭೆಗೆ ಮಂಡಿಸಿದ ಮೇರೆಗೆ […]