ಬೆಳಗಾವಿಯಲ್ಲಿ ತಿಲಕರು ಆರಂಭಿಸಿದ ಗಣೇಶೋತ್ಸವಕ್ಕೆ 119 ವರ್ಷಗಳ ಸಂಭ್ರಮ

ಬೆಳಗಾವಿ: ಸ್ವಾತಂತ್ರ್ಯ ಸಂಗ್ರಾಮಕ್ಕೆ ಜನರನ್ನು ಒಟ್ಟುಗೂಡಿಸಲು ಬೆಳಗಾವಿಯಲ್ಲಿ ಸ್ವತಃ ಲೋಕಮಾನ್ಯ ಬಾಲಗಂಗಾಧರ ತಿಲಕರೇ ಆರಂಭಿಸಿದ್ದ ಸಾರ್ವಜನಿಕ ಗಣೇಶೋತ್ಸವ 119ನೇ ವರ್ಷಕ್ಕೆ ಕಾಲಿಟ್ಟಿದೆ.ಇದು ರಾಜ್ಯದಲ್ಲೇ ಮೊಟ್ಟ ಮೊದಲ ಸಾರ್ವಜನಿಕ ಗಣಪತಿ ಉತ್ಸವ ಮಂಡಳಿ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ. ಬೆಳಗಾವಿಯಲ್ಲಿ ಬಾಲಗಂಗಾಧರ ತಿಲಕರು ಆರಂಭಿಸಿದ್ದ ಸಾರ್ವಜನಿಕ ಗಣೇಶೋತ್ಸವಕ್ಕೆ ಇದೀಗ 119ನೇ ವರ್ಷದ ಸಂಭ್ರಮ ಇದರ ಪ್ರಭಾವ ಪಕ್ಕದ ಕರ್ನಾಟಕ ರಾಜ್ಯದ ಬೆಳಗಾವಿ ಮೇಲೂ ಬೀರುತ್ತದೆ. 1905ರಲ್ಲಿ ಸ್ವತಃ ತಿಲಕರೇ ಬೆಳಗಾವಿಗೆ ಆಗಮಿಸಿ ಇಲ್ಲಿನ ಝೇಂಡಾ ಚೌಕ್​ನ ಶಾಂತಾರಾಮ್ ವಿಷ್ಣು ಪಾಟನೇಕರ್ […]

​ ಕ್ರಿಕೆಟ್​ನಲ್ಲಿ ಶತಕ ಸಿಡಿಸಿದ ಕರುಣ್​ ನಾಯರ್​: ಕೌಂಟಿ ಚಾಂಪಿಯನ್‌ಶಿಪ್

ಲಂಡನ್​: ಇಲ್ಲಿನ ಓವಲ್‌ನಲ್ಲಿ ನಡೆದ ಕೌಂಟಿ ಚಾಂಪಿಯನ್‌ಶಿಪ್ ಡಿವಿಷನ್ ಒನ್ ಕ್ರಿಕೆಟ್​ ಪಂದ್ಯದಲ್ಲಿ ಕನ್ನಡಿಗ ಕರುಣ್ ನಾಯರ್ ಸರ್ರೆ ವಿರುದ್ಧದ ಪಂದ್ಯದಲ್ಲಿ ಚೊಚ್ಚಲ ಶತಕ ಸಿಡಿಸಿದರು. ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಕೌಂಟಿ ಚಾಂಪಿಯನ್‌ಶಿಪ್ ಡಿವಿಷನ್ ಒನ್ ಕ್ರಿಕೆಟ್​ನಲ್ಲಿ ಕರುಣ್​ ನಾಯರ್​ ಶತಕದಾಟವಾಡಿದರು. ಕ್ರೀಸ್​ಗಿಳಿದ ನಾಯರ್,​ ಟಾಮ್ ಟೇಲರ್ ಅವರೊಂದಿಗೆ 114 ರನ್​ಗಳ ಆಕರ್ಷಕ ಜೊತೆಯಾಟವಾಡಿ ತಂಡದ ಮೊತ್ತ ಹೆಚ್ಚಿಸತೊಡಗಿದರು. 66 ರನ್​ಗಳಿಸಿದ ಟಾಮ್​ ಓವರ್‌ಟನ್ ಅವರು ಟೇಲರ್​ಎಸೆತದಲ್ಲಿ ವಿಕೆಟ್​ ಒಪ್ಪಿಸಿ ಹೊರನಡೆದರು. ಸಮಯೋಚಿತ ಆಟ ಮುಂದುವರೆಸಿದ ನಾಯರ್​​ ಸೊಗಸಾದ […]

ಭಾರತದ ಧ್ವಜಧಾರಿಗಳಾಗಿ ಹಾಕಿ ನಾಯಕ ಹರ್ಮನ್‌ಪ್ರೀತ್ ಸಿಂಗ್, ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ಏಷ್ಯನ್ ಗೇಮ್ಸ್‌ಗೆ ಆಯ್ಕೆ

ನವದೆಹಲಿ: ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಒಲಿಂಪಿಕ್ ಪದಕ ವಿಜೇತ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ಅವರು ಸೆಪ್ಟೆಂಬರ್ 23 ರಂದು ಚೀನಾದ ಹ್ಯಾಂಗ್‌ಝೌನಲ್ಲಿ ಆರಂಭವಾಗಲಿರುವ ಏಷ್ಯನ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಭಾರತದ ಧ್ವಜಧಾರಿಗಳಾಗಿರಲಿದ್ದಾರೆಚೀನಾದ ಹ್ಯಾಂಗ್‌ಝೌನಲ್ಲಿ ಶನಿವಾರದಿಂದ ಏಷ್ಯನ್ ಕ್ರೀಡಾಕೂಟ ಆರಂಭವಾಗಲಿದೆ. ಉದ್ಘಾಟನಾ ಸಮಾರಂಭದಲ್ಲಿ ಹರ್ಮನ್‌ಪ್ರೀತ್ ಸಿಂಗ್ ಮತ್ತು ಲೊವ್ಲಿನಾ ಬೊರ್ಗೊಹೈನ್ ಭಾರತದ ಧ್ವಜಧಾರಿಗಳಾಗಿ ತಂಡವನ್ನು ಮುನ್ನಡೆಸಲಿದ್ದಾರೆ. . ಏಷ್ಯನ್ ಗೇಮ್ಸ್‌ನಲ್ಲಿ ಒಟ್ಟು 655 ಭಾರತೀಯ ಅಥ್ಲೀಟ್‌ಗಳು ಸ್ಪರ್ಧಿಸುತ್ತಿದ್ದಾರೆ. ಇದು ಇಲ್ಲಿವರೆಗಿನ ಅತಿದೊಡ್ಡ ಭಾರತದ ಸ್ಪರ್ಧಿಗಳ […]

ಸ್ತರ್ ನರೋನ್ಹಾ ನಿರ್ದೇಶನದ ಚೊಚ್ಚಲ ಸಿನಿಮಾ ‘ದಿ ವೆಕೆಂಟ್ ಹೌಸ್’

ನಾವಿಕ, ಅತಿರಥ, ನುಗ್ಗೇಕಾಯಿ, ಲೋಕಲ್ ಟ್ರೈನ್, ಲಂಕೆ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ಮಿಂಚಿರುವ ಗ್ಲಾಮರ್ ಬ್ಯೂಟಿ ಎಸ್ತರ್ ನರೋನ್ಹಾ ಅವರು ‘ದಿ ವೆಕೆಂಟ್ ಹೌಸ್’ ಸಿನಿಮಾ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ನಿರ್ದೇಶನದ ಜೊತೆಗೆ ನಿರ್ಮಾಣ, ಸಂಗೀತ ನಿರ್ದೇಶನ, ನಟನೆ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ.ಎಸ್ತರ್​ ನೊರೋನ್ಹಾ ನಿರ್ದೇಶನದ ಜೊತೆಗೆ ನಟನೆ, ಸಂಗೀತ ನಿರ್ದೇಶನ ಹಾಗೂ ನಿರ್ಮಾಣದ ಜವಾಬ್ದಾರಿಯನ್ನೂ ನಿರ್ವಹಿಸಿದ್ದಾರೆ. ಸದ್ಯ ಬಹುಭಾಷಾ ನಟಿಯಾಗಿ ಮಿಂಚುತ್ತಿರುವ ಎಸ್ತರ್ ನರೋನ್ಹಾ ‘ದಿ ವೆಕೆಂಟ್ ಹೌಸ್’ ಸಿನಿಮಾ ಮೂಲಕ ನಿರ್ದೇಶಕರಾಗಿ […]

ಕಾವೇರಿ ಜಲ ವಿವಾದ: ನಮ್ಮ ಕಾವೇರಿ ನಮ್ಮ ಹಕ್ಕು ಎಂದ ದರ್ಶನ್ ತೂಗುದೀಪ, ಕಿಚ್ಚ ಸುದೀಪ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದದ ನಡುವೆ ಕನ್ನಡದ ಸೂಪರ್‌ಸ್ಟಾರ್‌ಗಳಾದ ದರ್ಶನ್ ತೂಗುದೀಪ ಮತ್ತು ಕಿಚ್ಚ ಸುದೀಪ್ ಅವರು ತಮ್ಮ ಕಾಳಜಿಯನ್ನು ವ್ಯಕ್ತಪಡಿಸಲು ಮತ್ತು ನಿರ್ಣಯಕ್ಕಾಗಿ ವಕಾಲತ್ತು ವಹಿಸಲು ಮುಂದಾಗಿದ್ದಾರೆ. ಸಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸುದೀಪ್ ಬುಧವಾರದಂದು “ಕಾವೇರಿ ನಮ್ಮ ಹಕ್ಕು” ಎಂದು ಬರೆದು ಜನರ ಪ್ರತಿ ಸರ್ಕಾರದ ಬದ್ಧತೆಯ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಂತ್ರಗಾರಿಕೆಯನ್ನು ರೂಪಿಸಲು ತಜ್ಞರು ತಕ್ಷಣ ಮಧ್ಯಪ್ರವೇಶಿಸಬೇಕೆಂದು ಅವರು ಕರೆ ನೀಡಿದ್ದಾರೆ. “ಸ್ನೇಹಿತರೆ, ನಮ್ಮ ಕಾವೇರಿ ನಮ್ಮ ಹಕ್ಕು . […]