ಮಾಹೆ : ‘ಸಾಮಾಜಿಕ ಪರಿವರ್ತನೆಯಲ್ಲಿ ಯುವಸಮುದಾಯ’ ಕುರಿತ 4ನೆಯ ರಾಷ್ಟ್ರೀಯ ಸಮಾವೇಶ
ಮಣಿಪಾಲ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಆಯೋಜಿಸಿದ ‘ಸಾಮಾಜಿಕ ಪರಿವರ್ತನೆಯಲ್ಲಿ ಯುವ ಸಮುದಾಯ- ಮಾಹೆಯ 4 ನೆಯ ರಾಷ್ಟ್ರೀಯ ಸಮಾವೇಶ’ ವು ಸೆಪ್ಟೆಂಬರ್ 17 ರಂದು ಸಂಪನ್ನಗೊಂಡಿತು. ದೇಶದ ವಿವಿಧ ಭಾಗಗಳಿಂದ ಸುಮಾರು 600 ಯುವನೇತಾರರು, ಪರಿವರ್ತನೆಯ ಹರಿಕಾರರು, ಸಾಮಾಜಿಕ ಬದಲಾವಣೆಯ ನಿರ್ಮಾರ್ತೃಗಳು ಮಂದಿ ಈ ಸಮಾವೇಶದಲ್ಲಿ ಭಾಗವಹಿಸಿದ್ದರು. ‘ಯುವ ಸಮುದಾಯವು ಜಾಗತಿಕ ಪ್ರಭಾವ, ಸುಸ್ಥಿರ ಅಭಿವೃದ್ಧಿಯ ಗುರಿ (SDG) ಯ ವೇಗವಾಹಕ’ ಎಂಬುದು ಸಮಾವೇಶದ ಪ್ರಧಾನ ವಿಷಯವಾಗಿದ್ದು ಇದು G20ಯನ್ನು ಪ್ರತಿನಿಧಿಸುವ ಯೂತ್ 20 […]
ಭಾರತ-ಚೀನಾ ಗಡಿಯ ಉಮ್ಲಿಂಗ್ಲಾ ಪಾಸ್ಗೆ ಬೈಕ್ ಯಾತ್ರೆ ಕೈಗೊಂಡ ಕುಂದಾಪುರ ಮೂಲದ ತಾಯಿ-ಮಗಳು
ಉಡುಪಿ: ಕುಂದಾಪುರ ಮೂಲದ 55ರ ಹರೆಯದ ವಿಲ್ಮಾ ಕ್ರಾಸ್ತಾ ಕರ್ವಾಲೋ ಇವರು ತಮ್ಮ ಮಗಳು ಚೆರಿಶ್ ಕರ್ವಾಲೋ ಸಮುದ್ರಮಟ್ಟಕ್ಕಿಂತ ಸುಮಾರು 19,024 ಅಡಿ ಎತ್ತರದಲ್ಲಿರುವ, ಭಾರತ-ಚೀನಾ ಗಡಿಗೆ ತಾಗಿಕೊಂಡಿರುವ ಜಗತ್ತಿನ ಅತಿ ಎತ್ತರದ ಪ್ರದೇಶ ಉಮ್ಲಿಂಗ್ಲಾ ಪಾಸ್ಗೆ ಬೈಕ್ ಯಾತ್ರೆ ಕೈಗೊಂಡಿದ್ದು ಇತಿಹಾಸ ರಚಿಸಿದ್ದಾರೆ. ಒಟ್ಟು 900 ಕಿ.ಮೀ. ಪಯಣವನ್ನು ಕೇವಲ 5 ದಿನಗಳಲ್ಲಿ ಪೂರೈಸಿದ್ದಾರೆ. ವಿಲ್ಮಾ ಈ ಹಿಂದೆ ಜಗತ್ತಿನ ಎರಡನೇ ಎತ್ತರದ ಪ್ರದೇಶ ಖದುಂರ್ಗ್ಲಾ ಪಾಸ್ಗೆ ಬೈಕ್ ಮೂಲಕ ಹೋಗಿ ಸುದ್ದಿ ಮಾಡಿದ್ದರು. ಲಡಾಕ್ […]
ಡೆಂಗ್ಯೂ ಜ್ವರ ಮತ್ತು ಚಿಕುಂಗುನ್ಯ ತಡೆಗಟ್ಟಲು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳು
ಸೋಂಕಿತ ಈಡಿಸ್ ಸೊಳ್ಳೆ ಕಚ್ಚುವುದರಿಂದ ಡೆಂಗ್ಯೂ ಜ್ವರವು ಒಬ್ಬರಿಂದ ಮತ್ತೊಬ್ಬರಿಗೆ ಹರಡಲಿದ್ದು, ಈಡಿಸ್ ಸೊಳ್ಳೆಗಳು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತದೆ. ಸೊಳ್ಳೆ ಕಚ್ಚಿದ 5-7 ದಿನಗಳಲ್ಲಿ ಇದ್ದಕ್ಕಿದಂತೆ ವಿಪರೀತ ಜ್ವರ, ಕಣ್ಣಿನ ಗುಡ್ಡೆಗಳ ಹಿಂಭಾಗದಲ್ಲಿ ನೋವು, ತೀವ್ರ ತಲೆನೋವು, ಮೈಕೈ ಮತ್ತು ಕೀಲು ನೋವು, ವಾಕರಿಕೆ/ ವಾಂತಿ, ಇವುಗಳ ಜೊತೆಗೆ ತೀವ್ರ ಹೊಟ್ಟೆ ನೋವು, ಬಾಯಿ, ಮೂಗು ಹಾಗೂ ವಸಡುಗಳಲ್ಲಿ ರಕ್ತಸಾವದ ಗುರುತುಗಳು, ಚರ್ಮದ ಮೇಲೆ ಅಲ್ಲಲ್ಲಿ ಕೆಂಪಾದ ಗಂಧೆಗಳು / ರಕ್ತಸ್ರಾವದ ಗುರುತುಗಳು, ಕಪ್ಪು ಬಣ್ಣದ […]
ಕಾವೇರಿ ವಿವಾದ: ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ತಂಡ
ದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕಾಗುತ್ತಿರುವ ಅನ್ಯಾಯದ ಕುರಿತು ತಿಳಿಸಿ ಸಂಕಷ್ಟ ಸೂತ್ರ ಪರಿಹಾರ ರೂಪಿಸುವಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರನ್ನು ಭೇಟಿ ಮಾಡಿದ ಕರ್ನಾಟಕದ ಸಿಎಂ ಸಿದ್ದರಾಮಯ್ಯ ನೇತೃತ್ವದ ತಂಡ ಮನವಿ ಸಲ್ಲಿಸಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಇನ್ನೂ ಸಮಯ ನಿಗದಿಯಾಗಿಲ್ಲ ಎಂದು ವರದಿಯಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದ ತಂಡ ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ […]
ಸೋಶಿಯಲ್ ಮೀಡಿಯಾದಲ್ಲಿ ‘ನಾನು ನಂದಿನಿ’ ಹವಾ: ಕಂಟೆಂಟ್ ಕ್ರಿಯೇಟರ್ ವಿಕಾಸ್ ಸಾಂಗ್ ಗೆ ಮನಸೋತ ನೆಟ್ಟಿಗರು
90ರ ದಶಕದ ಸೂಪರ್ ಹಿಟ್ ಸಾಂಗ್ ಐಮ್ ಅ ಬಾರ್ಬಿ ಗರ್ಲ್, ಇನ್ ಅ ಬಾರ್ಬಿ ವರ್ಲ್ಡ್ ನಿಂದ ಸ್ಪೂರ್ತಿ ಪಡಿದು ರಚಿಸಿರುವ ನಾನು ನಂದಿನಿ ಬೆಂಗಳೂರಿಗ್ ಬಂದೀನಿ ಸಾಂಗ್ ಕೂಡಾ ಸೂಪರ್ ಹಿಟ್ ಆಗಿದೆ. ಬೆಂಗಳೂರಿನ ಐಟಿ ಜಗತ್ತಿನಲ್ಲಿ ಉದ್ಯೋಗದಲ್ಲಿರುವ ಯುವತಿಯ ಕಥೆಯನ್ನು ಹೇಳುವ ಈ ಸಾಂಗ್ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿದೆ. ಸೋಶಿಯಲ್ ಮೀಡಿಯಾ ಇನ್ಪ್ಲುಯೆನ್ಸರ್ ವಿಕಾಸ್(ವಿಕಿಪೀಡಿಯಾ_007) ಈ ಪದ್ಯದ ರಚನಾಕಾರರಾಗಿದ್ದಾರೆ. ಪದ್ಯ ಅಪ್ಲೋಡ್ ಆದಾಗಿಂದ Instagram ನಲ್ಲಿ 16M+ ವೀಕ್ಷಣೆಗಳು ಮತ್ತು 1M+ […]