ಮಂಗಳೂರು ಧರ್ಮಪ್ರಾಂತ್ಯದ ಅಂತರ್ ಸಂಸ್ಥೆಗಳ ವತಿಯಿಂದ ವ್ಯಸನ ವಿರುದ್ಧ ಕಾಲ್ನಡಿಗೆ: 600 ಯುವಕರ WALKATHON

ಮಂಗಳೂರು: ವ್ಯಸನ ಮುಕ್ತ ಸಮಾಜದ ಕಡೆಗೆ ನಮ್ಮ ಕಾಲ್ನಾಡಿಗೆ ಎಂಬ ಗುರಿಯೊಂದಿಗೆ ಸಿ.ಓ.ಡಿ.ಪಿ/ ಬಾಂಧವ್ಯ, ಪಾದುವ College of Commerce and Management ,ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್(ರಿ), White Doves ಮಗಳೂರು ಜಂಟಿ ಸಂಯೋಜಕತ್ವದಲ್ಲಿ, ರೋಶನಿ ನಿಲಯ, ಸಂತ ಆಗ್ನೇಸ್ ಮಹಾ ವಿದ್ಯಾಲಯ, ಸಹಜೀವನ ಜಿಲ್ಲಾ ಒಕ್ಕೂಟದ ಸಹಕಾರದಿಂದ ಪಾದುವ ಸಿ.ಓ.ಡಿ.ಪಿಯಿಂದ ಬೆಂದೂರ್ ಚರ್ಚ್ ವರೆಗೆ ಕಾಲ್ನಾಡಿಗೆ WALKATHON ವ್ಯಸನ ವಿರೋದಿ ಜಾಗೃತಿ ಜಾಥಾ ನಡೆಯಿತು. ಈ ನಡಿಗೆಯು ವ್ಯಸನ ಮುಕ್ತ ನವ ಸಮಾಜ ನಿರ್ಮಾಣ […]

ಉಡುಪಿ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ರೇನೋಲ್ಡ್ ಪ್ರವೀಣ್ ಕುಮಾರ್ ಆಯ್ಕೆ

ಉಡುಪಿ: ಪ್ರತಿಷ್ಠಿತ ಉಡುಪಿ ಬಾರ್ ಅಸೋಸಿಯೇಷನ್(ವಕೀಲರ ಸಂಘ) ಅಧ್ಯಕ್ಷರಾಗಿ ರೇನೋಲ್ಡ್ ಪ್ರವೀಣ್ ಕುಮಾರ್ ವಿಜಯಿಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮಿತ್ರ ಕುಮಾರ್ ಶೆಟ್ಟಿ, ಕಾರ್ಯದರ್ಶಿಯಾಗಿ ರಾಜೇಶ್ ಎ.ಆರ್, ಜತೆ ಕಾರ್ಯದರ್ಶಿಯಾಗಿ ರವೀಂದ್ರ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸಂತೋಷ ಕುಮಾರ್, ಖಜಾಂಜಿಯಾಗಿ ಗಂಗಾಧರ್ ಎಚ್.ಎಮ್ ಆಯ್ಕೆಯಾಗಿದ್ದಾರೆ.