ನ. 18 ಮತ್ತು 19 ರಂದು ಜಿಲ್ಲಾ ಮಟ್ಟದ ಅಂಚೆ ಚೀಟಿ ಪ್ರದರ್ಶನ
ಉಡುಪಿ: ಉಡುಪಿ ಅಂಚೆ ವಿಭಾಗದ ವತಿಯಿಂದ ನವೆಂಬರ್ 18 ಮತ್ತು 19 ರಂದು ಜಿಲ್ಲಾ ಮಟ್ಟದ ಅಂಚೆ ಚೀಟಿ ಪ್ರದರ್ಶನ ಕೃಷ್ಣಾಪೆಕ್ಸ್ – 2023 ಆಯೋಜಿಸಿದ್ದು, ಈ ಸಂಬಂಧ ಕೃಷ್ಣಾಪೆಕ್ಸ್ 2023 ಲಾಂಛನವನ್ನು ಅನಾವರಣಗೊಳಿಸಿದ್ದು, ಜಿಲ್ಲೆಯಲ್ಲಿರುವ ಅಂಚೆ ಚೀಟಿ ಪ್ರದರ್ಶನಕಾರರಿಗೆ ಅಂಚೆ ಚೀಟಿ ಪ್ರದರ್ಶನ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದ್ದು, ಇಪ್ಪತ್ತು ವರ್ಷ ಮೇಲ್ಪಟ್ಟ ಹಿರಿಯರು ಹಾಗೂ ಇಪ್ಪತ್ತು ವರ್ಷಕ್ಕಿಂತ ಕಡಿಮೆ ವಯಸ್ಸಿನ ಕಿರಿಯರಿಗೆ ಎಂಬ ಎರಡು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವ ಅರ್ಹರಿಂದ […]
ಮಂಗಳೂರು: ಇಂದು ಕ್ರೆಡಾಯ್ ಮಹಿಳಾ ವಿಭಾಗ ಉದ್ಘಾಟನೆ
ಮಂಗಳೂರು: ಕ್ರೆಡಾಯ್ – ಕಾನ್ಫೆಡರೇಶನ್ ಆಫ್ ರಿಯಲ್ ಎಸ್ಟೇಟ್ ಡೆವಲಪರ್ಸ್ ಅಸೋಯೇಷನ್ ಆಫ್ ಇಂಡಿಯಾ, ದೊಡ್ಡ ಮತ್ತು ಸಣ್ಣ ಪ್ರಾಪರ್ಟಿ ಡೆವಲಪರ್‌ಗಳ ಸ್ಥಾಪಿತ ರಾಷ್ಟ್ರೀಯ ಸಂಸ್ಥೆಯಾಗಿದೆ. ಮಂಗಳೂರು ಪ್ರಾಂತ್ಯದಲ್ಲಿ 75 ಕ್ಕೂ ಹೆಚ್ಚು ಸಕ್ರಿಯ ಸದಸ್ಯರನ್ನು ಒಳಗೊಂಡಿದ್ದು, ಅವರು ಮಂಗಳೂರು ಮತ್ತು ಸುತ್ತಮುತ್ತಲಿನ ನೂರಾರು ವಿಶ್ವಾಸಾರ್ಹ ಮತ್ತು ಉತ್ತಮ ಗುಣಮಟ್ಟದ ಪ್ರಾಪರ್ಟಿಗಳನ್ನು ಅಭಿವೃದ್ಧಿ ಪಡಿಸಿದ್ದಾರೆ. ನಿರ್ಮಾಣ ಉದ್ಯಮವನ್ನು ಪುರುಷ-ಪ್ರಾಬಲ್ಯದ ವ್ಯಾಪಾರವೆಂದು ಪರಿಗಣಿಸಲಾಗುತ್ತಿತ್ತು, ಆದರೆ ಬದಲಾಗುತ್ತಿರುವ ಕಾಲಕ್ಕೆ ಅನುಗುಣವಾಗಿ, ಮಹಿಳೆಯರು ಪ್ರಮುಖ ಪಾತ್ರವನ್ನು ವಹಿಸುವಂತೆ ಕ್ರೆಡಾಯ್ ಕೂಡಾ ಹೊಸ […]
ಪ್ರಕೃತಿಗೆ ಪೂರಕವಾದ ಪರಿಸರ ಸ್ನೇಹಿ ಪ್ರವಾಸ ಕೈಗೊಂಡು ಮುಂದಿನ ಪೀಳಿಗೆಗೆ ಸುಂದರ- ಸ್ವಸ್ಥ ಜಗತ್ತಿನ ಕೊಡುಗೆ ನೀಡಿ
ಲೇಖನ :ಶರೋನ್ ಶೆಟ್ಟಿ ಚಿತ್ರ : ಗುರು ಕಾಪು ವಿಶ್ವ ಪ್ರವಾಸೋದ್ಯಮ ಸಂಸ್ಥೆ (UNWTO) 1979 ರಲ್ಲಿ ವಿಶ್ವ ಪ್ರವಾಸೋದ್ಯಮ ದಿನವನ್ನು ಪ್ರಾರಂಭಿಸಿತು. ಆದರೆ ಇದನ್ನು ಅಧಿಕೃತವಾಗಿ 1980 ರಲ್ಲಿ ಪ್ರಾರಂಭಿಸಲಾಯಿತು. ವಿಶ್ವ ಪ್ರವಾಸೋದ್ಯಮ ದಿನವನ್ನು ಪ್ರತಿ ವರ್ಷ ಸೆಪ್ಟೆಂಬರ್ 27 ರಂದು ಆಚರಿಸಲಾಗುತ್ತದೆ. 1997 ರ ಬಳಿಕ UNWTO ಪ್ರತಿ ವರ್ಷ ವಿವಿಧ ಆತಿಥೇಯ ದೇಶಗಳಲ್ಲಿ ಈ ದಿನವನ್ನು ಆಚರಿಸಲು ನಿರ್ಧರಿಸಲಾಗಿದೆ. ಪ್ರಪಂಚದ ವಿವಿಧ ಭಾಗಗಳಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಈ ದಿನವನ್ನು ಪ್ರತಿ ವರ್ಷ ಆಚರಿಸಲಾಗುತ್ತದೆ. […]