ವಿಶೇಷ ವಿಡಿಯೋ ಹಂಚಿಕೊಂಡ ಚಿತ್ರತಂಡ ವರ್ಷ ಪೂರೈಸಿದ ‘ಕಾಂತಾರ’

ವರ್ಷ ಪೂರೈಸಿರುವ ಸಂಭ್ರಮದಲ್ಲಿರುವ ಚಿತ್ರತಂಡ, ಅದ್ಭುತ ಯಶಸ್ಸಿಗೆ ಕಾರಣರಾದ ಪ್ರೇಕ್ಷಕರಿಗೆ ತುಂಬು ಹೃದಯದಿಂದ ಧನ್ಯವಾದ ಅರ್ಪಿಸಿದ್ದಾರೆ. ಅದರ ಸಲುವಾಗಿ ವಿಶೇಷ ವಿಡಿಯೋವೊಂದನ್ನು ಹಂಚಿಕೊಂಡಿದೆ. ‘ಕನ್ನಡ ಚಿತ್ರರಂಗದ ಬ್ಲಾಕ್ ಬಸ್ಟರ್ ಸಿನಿಮಾ ‘ಕಾಂತಾರ’ ವರ್ಷ ಪೂರೈಸಿದೆ. ಕಳೆದ ವರ್ಷ ಇದೇ ದಿನ ಸಿನಿಮಾ ತೆರೆಗಪ್ಪಳಿಸಿತ್ತು. ಅದಾದ ಬಳಿಕ ಆದದ್ದೆಲ್ಲವೂ ಇತಿಹಾಸವೇ. ಕಾಂತಾರ’ ಸಿನಿಮಾ ವರ್ಷ ಪೂರೈಸಿರುವ ಹಿನ್ನೆಲೆ ಚಿತ್ರತಂಡ ವಿಶೇಷ ವಿಡಿಯೋವೊಂದನ್ನು ಹಂಚಿಕೊಂಡಿದೆ. ಕಾಂತಾರ’ ಹೇಗೆ ಶುರುವಾಯಿತು ಅನ್ನೋದರಿಂದ ಹಿಡಿದು ಇಡೀ ಚಿತ್ರದ ಈವರೆಗಿನ ಸಕ್ಸಸ್​ ಅನ್ನು ವಿಡಿಯೋ […]

ಮುಂಬೈ ಶ್ರೀ ಶ್ರೀ ರಮಾನಂದ ಗುರೂಜಿ ಭೇಟಿ

ದೇವಿ ಅನುಗ್ರಹಿತ ಭಕ್ತನಾಗಿ ತನ್ನ ಸೂಕ್ತ ಮಾರ್ಗದರ್ಶನದಿಂದ ಸಂಕಷ್ಟ ನಿವಾರಿಸಿ ಭಕ್ತ ಜನರು ಮಾತನಾಡುವ ಶಕ್ತಿ ಎನಿಸಿದ ಶ್ರೀ ಗುರುಜಿಯವರ ಸಂದರ್ಶನ ಬಯಸುವ ಭಕ್ತಾದಿಗಳು ಆಪ್ತ ಕಾರ್ಯದರ್ಶಿ ಶ್ರೀಮತಿ ಕುಸುಮ ನಾಗರಾಜ್ ಇವರನ್ನು ಮೊಬೈಲ್ ಸಂಖ್ಯೆ 9342749650, 7738387979 ಸಂಪರ್ಕಿಸಬಹುದು ಮುಂಗಡ ಹೆಸರು ನೋಂದಾಯಿಸಿಕೊಳ್ಳಬಹುದು. ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀ ರಮಾನಂದ ಗುರೂಜಿ ಅಕ್ಟೋಬರ್ ಸೋಮವಾರ ತಾರೀಕು 2 ರಿಂದ ತಾರೀಕು ನಾಲ್ಕರ […]

ಕಾರ್ತಿಕ್​ಗೆ ಬೆಳ್ಳಿ, ಗುಲ್ವೀರ್​​ಗೆ ಕಂಚು :10000 ಮೀ ಓಟದಲ್ಲಿ ಭಾರತಕ್ಕೆ ಎರಡು ಪದಕದ ಗರಿ

ಹ್ಯಾಂಗ್‌ಝೌ (ಚೀನಾ): 19ನೇ ಏಷ್ಯಾಡ್​ನಲ್ಲಿ ಪುರುಷರ 10000 ಮೀ ಓಟದ ಫೈನಲ್‌ನಲ್ಲಿ ಭಾರತಕ್ಕೆ ಡಬಲ್ ಪದಕ ಸಿಕ್ಕಿದೆ. ಏಷ್ಯನ್ ಗೇಮ್ಸ್‌ನಲ್ಲಿ ಶನಿವಾರ ಕಾರ್ತಿಕ್ ಕುಮಾರ್ ಬೆಳ್ಳಿ ಮತ್ತು ಗುಲ್ವೀರ್ ಸಿಂಗ್ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.ಏಷ್ಯಾನ್​ ಗೇಮ್ಸ್​ನಲ್ಲಿ ಪುರುಷರ 10000 ಮೀ ಓಟದ ಫೈನಲ್​ನಲ್ಲಿ ಕಾರ್ತಿಕ್​ ಬೆಳ್ಳಿ, ಗುಲ್ವೀರ್​​ ಕಂಚಿನ ಪದಕ ಗೆದ್ದಿದ್ದಾರೆ. ಕಾರ್ತಿಕ್ 28:15.38 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಬೆಳ್ಳಿ ಗೆದ್ದರೆ, ಗುಲ್ವೀರ್ 28:17.21 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಕಂಚಿನ ಪದಕ ಪಡೆದರು. ಅಯ್ಹಿಕಾ ಮತ್ತು ಸುತೀರ್ಥ […]

ಕೊಡವೂರು: ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ

ಕೊಡವೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಕರ್ನಾಟಕ ಮತ್ತು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (ನಿ.) ಇವರ ಸಹಯೋಗದಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನವು ಕೊಡವೂರು ಗೋಶಾಲೆಯಲ್ಲಿ ಸೆ.30 ರಂದು ನಡೆಯಿತು. ಈ ಸಂದರ್ಭದಲ್ಲಿ ಶಾಸಕ ಯಶ್ ಪಾಲ್ ಸುವರ್ಣ, ನಗರಸಭಾ ಸದಸ್ಯ ವಿಜಯ್ ಕೊಡವೂರು ಹಾಜರಿದ್ದರು.

ಶಿರ್ವ ಸಹಕಾರಿ ವ್ಯವಸಾಯಿಕ ಸಂಘ ನೂತನ ಹವಾನಿಯಂತ್ರಿತ ಪ್ರಧಾನ ಕಚೇರಿ ಮತ್ತು ಎಂ.ಎಸ್.ಸಿ ಗೋದಾಮು ಉದ್ಘಾಟನೆ

ಕಾಪು: ಶಿರ್ವ ಸಹಕಾರಿ ವ್ಯವಸಾಯಿಕ ಸಂಘ, (ನಿ.) ಇದರ ನೂತನ ಹವಾನಿಯಂತ್ರಿತ ಪ್ರಧಾನ ಕಚೇರಿ ಮತ್ತು ಎಂ.ಎಸ್.ಸಿ ಗೋದಾಮಿನ ಉದ್ಘಾಟನಾ ಕಾರ್ಯಕ್ರಮವು ಸೆ. 30 ರಂದು ಜರುಗಿತು. ಭದ್ರತಾ ಕೊಠಡಿಯ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಸಾರ್ವಜನಿಕ ವಲಯದಲ್ಲಿ ಅತ್ಯಂತ ಯಶಸ್ವಿ ಕ್ಷೇತ್ರವೆಂದರೆ ಸಹಾಕಾರಿ ರಂಗ. ಅವಿಭಜಿತ ದ.ಕ ಜಿಲ್ಲೆಯ ಸಹಕಾರಿ ಕ್ಷೇತ್ರದ ಉನ್ನತಿಗಾಗಿ ದಶಕಗಳ ಹಿಂದೆಯೇ ಶ್ರಮಿಸಿದ ಮೊಳಹಳ್ಳಿ ಸುಬ್ರಹ್ಮಣ್ಯ ಭಟ್, ಟಿ.ಎಂ.ಎ ಪೈ, ಕರಂಬಳ್ಳಿ ಸಂಜೀವ ಶೆಟ್ಟಿ, ಜಿ.ಎಸ್ ಆಚಾರ್ಯ […]