ನಾಗ್ಪುರ-ಬೆಂಗಳೂರು ಇಂಡಿಗೋ ವಿಮಾನದ ತುರ್ತು ಬಾಗಿಲು ತೆರೆಯಲು ಪ್ರಯತ್ನಿಸಿದ ಹಿನ್ನೆಲೆ : ಪ್ರಯಾಣಿಕನ ಬಂಧನ, ಬಿಡುಗಡೆ
ಬೆಂಗಳೂರು: ಮಹಾರಾಷ್ಟ್ರದ ನಾಗ್ಪುರದಿಂದ ಬೆಂಗಳೂರಿಗೆ ಆಗಮಿಸಿದ ಇಂಡಿಗೋ ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದರು.ಬಳಿಕ ಆತನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಈ ಘಟನೆ ಸೆಪ್ಟೆಂಬರ್ 30ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.ಪೊಲೀಸರ ಪ್ರಕಾರ, ಪ್ರಯಾಣಿಕ ಸ್ವಪ್ನಿಲ್ ಹೋಲೆ ವಿಮಾನದ ತುರ್ತು ನಿರ್ಗಮನ ಬಾಗಿಲಿನ ಪಕ್ಕದಲ್ಲಿ ಕುಳಿತಿದ್ದ. ಟೇಕ್‌ಆಫ್‌ಗೆ ಮುನ್ನ ವಿಮಾನ ಸಿಬ್ಬಂದಿ ಪ್ರಯಾಣಿಕರಿಗೆ ಮಾಹಿತಿ ನೀಡುತ್ತಿದ್ದಾಗ, ಸ್ವಪ್ನಿಲ್ ಎಮರ್ಜೆನ್ಸಿ ಬಾಗಿಲು ತೆರೆಯಲು ಯತ್ನಿಸಿದ್ದಾನೆ. ಯಾಕಾಗಿ ಆತ ಹೀಗೆ ವರ್ತಿಸಿದ ಎಂಬ […]
200ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುವ ನಿರೀಕ್ಷೆ ಅಕ್ಟೋಬರ್ 6, 7ಕ್ಕೆ ಬೃಹತ್ ಉದ್ಯೋಗ ಮೇಳ: ಪ್ರಸಾದ್ ಶೆಟ್ಟಿ
ಕಾರವಾರ (ಉತ್ತರ ಕನ್ನಡ): ”ಆಳ್ವಾಸ್ ಶಿಕ್ಷಣ ಪತಿಷ್ಠಾನದ ವತಿಯಿಂದ ಮೂಡಬಿದಿರೆಯ ವಿದ್ಯಾಗಿರಿ ಕಾಲೇಜು ಆವರಣದಲ್ಲಿ ಅಕ್ಟೋಬರ್ 6 ಮತ್ತು 7 ರಂದು `ಆಳ್ವಾಸ್ ಪ್ರಗತಿ-2023′ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ” ಎಂದು ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಹೇಳಿದರು. ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಮಾತನಾಡಿ ಅಕ್ಟೋಬರ್ 6 ಹಾಗೂ 7ಕ್ಕೆ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಈ ಮೇಳದಲ್ಲಿ […]
ಭಾರತದ ಗಣಿ ಉದ್ಯಮಿ, ಪುತ್ರ ಸೇರಿ 6 ಮಂದಿ ಜಿಂಬಾಬ್ವೆಯಲ್ಲಿ ವಿಮಾನ ಅಪಘಾತ ಸಾವು
ಜೊಹಾನಸ್‌ಬರ್ಗ್:ನೈಋತ್ಯ ಜಿಂಬಾಬ್ವೆಯ ವಜ್ರದ ಗಣಿಯ ಸಮೀಪ ಖಾಸಗಿ ವಿಮಾನ ತಾಂತ್ರಿಕ ದೋಷದಿಂದ ಪತನಗೊಂಡು ಭಾರತೀಯ ಗಣಿ ಉದ್ಯಮಿ ಹರ್ಪಾಲ್ ರಾಂಧವಾ ಮತ್ತು ಅವರ 22 ವರ್ಷದ ಪುತ್ರ ಸೇರಿದಂತೆ ಒಟ್ಟು ಆರು ಜನ ಮೃತಪಟ್ಟಿರುವ ಘಟನೆ ಸೆ.29ರಂದು ನಡೆದಿದ್ದು, ಇಂದು ವರದಿಯಾಗಿದೆ.ಖಾಸಗಿ ವಿಮಾನ ಅಪಘಾತಕ್ಕೀಡಾಗಿ ಭಾರತದ ಗಣಿ ಉದ್ಯಮಿ, ಅವರ ಪುತ್ರ ಸೇರಿದಂತೆ ಆರು ಮಂದಿ ಮೃತಪಟ್ಟಿರುವ ಘಟನೆ ಜಿಂಬಾಬ್ವೆಯಲ್ಲಿ ಸಂಭವಿಸಿದೆ. ಮೃತಪಟ್ಟವರಲ್ಲಿ ನಾಲ್ವರು ವಿದೇಶಿಯರು ಮತ್ತು ಇತರ ಇಬ್ಬರು ಜಿಂಬಾಬ್ವೆಯವರು ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ […]
ಪೂರ್ಣಿಮಾ ರವಿ ನಿರ್ದೇಶನದ ‘ಗಾಡ್ಸ್ ವೈವ್ಸ್ ಮೆನ್ಸ್ ಸ್ಲೇವ್ಸ್’ ಸಾಕ್ಷ್ಯಚಿತ್ರ ಬಿಡುಗಡೆ ಸಮಾರಂಭ
ಉಜಿರೆ: ಇಲ್ಲಿನ ಎಸ್ ಡಿಎಂ ಸ್ವಾಯತ್ತ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದ ಹಿರಿಯ ವಿದ್ಯಾರ್ಥಿನಿ ಪೂರ್ಣಿಮಾ ರವಿ ನಿರ್ದೇಶನದ ದೇವದಾಸಿ ಕುರಿತ ಸಾಕ್ಷ್ಯಚಿತ್ರ “ಗಾಡ್ಸ್ ವೈವ್ಸ್ ಮೆನ್ಸ್ ಸ್ಲೇವ್ಸ್” ಭಾನುವಾರದಂದು ಬಿಡುಗಡೆಗೊಂಡಿತು. ಕಾರ್ಯಕ್ರಮವನ್ನು ಗಾಂಧಿಯನ್ ಇನ್ಸ್ಟಿಟ್ಯೂಟ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಮತ್ತು ಸೈನ್ಸಸ್ ಸಂಸ್ಥೆ ನಿರ್ದೇಶಕ ಪ್ರೊ. ವರದೇಶ್ ಹಿರೇಗಂಗೆ ಉದ್ಘಾಟಿಸಿ ಮಾನಸಿಕ ಬದಲಾವಣೆಯೊಂದಿಗೆ ಸಾಮಾಜಿಕ ಪರಿವರ್ತನೆಯ ಮಾಧ್ಯಮವಾಗಿ ಸಂಶೋಧನೆಗಳು ನಡೆಯಬೇಕು. ಡಾಕ್ಟರೇಟ್ ಪದವಿ ಅಥವಾ ಜ್ಞಾನಪ್ರಾಪ್ತಿಗಾಗಿ ಮಾಡಿದ ಸಂಶೋಧನಾ ಪ್ರಬಂಧಗಳು ಕಪಾಟಿನಲ್ಲಿರುತ್ತವೆ. ಆದರೆ ಪೂರ್ಣಿಮಾ ರವಿ ಇದ್ದಕ್ಕಿಂದ […]
ಸುನಾಗ್ ಆರ್ಥೋ ಕೇರ್ ಎಂಡ್ ಮಲ್ಟಿಸ್ಪೆಷಾಲಿಟಿ ಸೆಂಟರ್ ನಲ್ಲಿ ಲಭ್ಯವಿದೆ 24*7 ಆರೋಗ್ಯ ಸೇವೆಗಳು
ಕುಂಜಿಬೆಟ್ಟು ಎಂಜಿಎಂ ಕಾಲೇಜು ಎದುರುಗಡೆ ಇರುವ ಸುನಾಗ್ ಆರ್ಥೋ ಕೇರ್ ಎಂಡ್ ಮಲ್ಟಿಸ್ಪೆಷಾಲಿಟಿ ಸೆಂಟರ್ ನಲ್ಲಿ 24*7 ಆರೋಗ್ಯ ಸೇವೆಗಳು ಲಭ್ಯವಿದ್ದು ನುರಿತ ವೈದ್ಯರಿಂದ ಚಿಕಿತ್ಸೆ ನೀಡಲಾಗುವುದು. ಮೆಡಿಸಿನ್ ವಿಭಾಗ ಡಾ. ಜಯಪ್ರಕಾಶ್ ಬೆಳ್ಳೆ MBBS MD-ಓಪಿಡಿ: ಮಂಗಳವಾರ ಮತ್ತು ಶುಕ್ರವಾರ ಸಂಜೆ 4 ರಿಂದ 8 ಗಂಟೆ ಡಾ. ಶರತ್ ಮಧ್ಯಸ್ಥ MBBS MD: ಕರೆ ಮೂಲಕ/ ವಾರಪೂರ್ತಿ ಲಭ್ಯವಿರುವ ಸೇವೆಗಳು ಡಯಾಬಿಟೀಸ್, ಬಿಪಿ, ಶ್ವಾಸಕೋಶದ ಸಮಸ್ಯೆ, ಡೆಂಗ್ಯೂ ಮಲೇರಿಯಾ ಟೈಫಾಯ್ಡ್ ಚಿಕಿತ್ಸೆ ತಪಾಸಣೆ, ಎಕ್ಸ್ […]