ಬಹುನಿರೀಕ್ಷಿತ ಕಾಂತಾರ-2 ಪ್ರೀಕ್ವಲ್ ನ ಪೋಸ್ಟರ್ ಬಿಡುಗಡೆ; ಶೀಘ್ರವೆ ಚಿತ್ರೀಕರಣ ಆರಂಭ…
ದೇಶ ವಿದೇಶಗಳಲ್ಲಿ ಖಾತಿ ಗಳಿಸಿದ ಕಾಂತಾರ-1 ರ ಪ್ರೀಕ್ವಲ್ ಕಾಂತಾರ-2ರ ಪ್ರಥಮ ಪೋಸ್ಟರ್ ಬಿಡುಗಡೆಯಾಗಿದೆ. ಚಿತ್ರದ ನಟ-ನಿರ್ದೇಶಕ ರಿಷಬ್ ಶೆಟ್ಟಿ X ನಲ್ಲಿ ಪೋಸ್ಟರ್ ಹಂಚಿಕೊಂಡಿದ್ದು, ಚಿತ್ರೀಕರಣ ಶೀಘ್ರವೆ ಆರಂಭವಾಗಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಮಂಜುನಾಥ್ ಕಣ್ಣಿನ ಆಸ್ಪತ್ರೆಯಲ್ಲಿ ಸೇಲ್ಸ್ ಸ್ಟಾಫ್ ಮತ್ತು ಬಿಲ್ಲಿಂಗ್ ಹುದ್ದೆಗೆ ಅಭ್ಯರ್ಥಿ ಬೇಕಾಗಿದ್ದಾರೆ
ಉಡುಪಿ: ಬನ್ನಂಜೆಯಲ್ಲಿರುವ ಮಂಜುನಾಥ್ ಕಣ್ಣಿನ ಆಸ್ಪತ್ರೆಯಲ್ಲಿ ಸೇಲ್ಸ್ ಸ್ಟಾಫ್ ಮತ್ತು ಬಿಲ್ಲಿಂಗ್ ಹುದ್ದೆ ಖಾಲಿ ಇದ್ದು ಆಸಕ್ತರು 9880972393 ಅನ್ನು ಸಂಪರ್ಕಿಸಬಹುದು.
ನಿಷೇಧಿತ ಪ್ಲಾಸ್ಟಿಕ್ ಬಳಕೆ ಕಂಡುಬಂದಲ್ಲಿ ಕಠಿಣ ಕ್ರಮ: ಉಡುಪಿ ನಗರಸಭೆ ಎಚ್ಚರಿಕೆ
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಸಾರ್ವಜನಿಕರು ತಮ್ಮ ಮನೆ, ವಾಣಿಜ್ಯ ಕಟ್ಟಡ, ಅಂಗಡಿ, ಹೋಟೆಲ್ ಇತರೆ ಕಟ್ಟಡಗಳಿಂದ ಉತ್ಪತ್ತಿಯಾಗುವಂತಹ ಘನತ್ಯಾಜ್ಯ ವಸ್ತುಗಳನ್ನು ಮೂಲದಲ್ಲಿ ಬೇರ್ಪಡಿಸಿ, ಹಸಿಕಸ, ಒಣಕಸ, ಅಪಾಯಕಾರಿ ಕಸಗಳನ್ನು ಪ್ರತ್ಯೇಕವಾಗಿ ಸಂಗ್ರಹಿಸಿ, ಹಸಿಕಸವನ್ನು ಮನೆಯಲ್ಲಿ ಗೊಬ್ಬರವಾಗಿ ಪರಿವರ್ತನೆ ಮಾಡಬೇಕು. 100 ಕೆ.ಜಿ.ಗಿಂತ ಹೆಚ್ಚು ಉತ್ಪತ್ತಿಯಾಗುವಂತಹ ಬಹುಮಹಡಿ ಕಟ್ಟಡ, ಹೋಟೆಲ್‌ನವರು ಹಸಿಕಸವನ್ನು ಕಾಂಪೋಸ್ಟ್ ಮಾಡಿ ಮರುಬಳಕೆ ಮಾಡಬೇಕು.ಕರ್ನಾಟಕ ಮುನ್ಸಿಪಲ್ ಮ್ಯಾನೇಜ್ ವೇಸ್ಟ್ 2016 ರಲ್ಲಿ ಈ ಅಂಶವನ್ನು ಅಳವಡಿಸಿದ್ದು, ಇದನ್ನು ಮಾಲೀಕರು ಕಡ್ಡಾಯವಾಗಿ ನಿರ್ವಹಿಸಬೇಕು. ಈ ನಿಯಮವನ್ನು […]
ಬರಪೀಡಿತ ತಾಲೂಕುಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿ ನಿರ್ವಹಿಸಲು ಅವಕಾಶ
ಉಡುಪಿ: ಜಿಲ್ಲೆಯ ಕಾರ್ಕಳ ಮತ್ತು ಬ್ರಹ್ಮಾವರ ತಾಲೂಕುಗಳನ್ನು ಸರ್ಕಾರದ ಆದೇಶದಂತೆ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಗಿದ್ದು, ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಆಧಿನಿಯಮದ ವಿಧಿ 3(4) ರಡಿ ನೀಡಿದ ಅಧಿಕಾರದನ್ವಯ 2022-2023 ರ ಮಾಸ್ಟರ್ ಸುತ್ತೋಲೆಯ ಅಧ್ಯಾಯ 4.2.3 ರ ಅನ್ವಯ ಬರಪೀಡಿತ ತಾಲೂಕುಗಳಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಒಂದು ಕುಟುಂಬಕ್ಕೆ ಹೆಚ್ಚುವರಿಯಾಗಿ 50 ದಿನಗಳ ಅಂದರೆ ಒಟ್ಟು 150 ದಿನಗಳ ಉದ್ಯೋಗ […]
ಮಂಗಳೂರು: ಅಖಿಲ ಭಾರತ ಕೊಂಕಣಿ ರಜತ ಸಮ್ಮೇಳನದ ಲಾಂಛನ ಬಿಡುಗಡೆ
ಮಂಗಳೂರು: ಸಾಹಿತ್ಯ ಸಮ್ಮೇಳನಗಳು ಭಾಷೆ ಮತ್ತು ಸಾಹಿತ್ಯದ ವೈವಿಧ್ಯತೆಯನ್ನು ಸಂಭ್ರಮಿಸುವ ಹಬ್ಬಗಳಾಗಿದ್ದು, 1939 ರಲ್ಲಿ ಕುಮಟಾದ ವಕೀಲ ಮಾಧವ ಮಂಜುನಾಥ ಶಾನುಭಾಗರ ದೂರದೃಷ್ಟಿಯ ಫಲಶೃತಿ ಅಖಿಲ ಭಾರತ ಕೊಂಕಣಿ ಪರಿಷತ್ ಈ ವರೆಗೆ ದೇಶದ ನಾನಾ ಭಾಗಗಳಲ್ಲಿ 24 ರಾಷ್ಟ್ರ ಮಟ್ಟದ ಕೊಂಕಣಿ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸಿದ್ದು, ನವೆಂಬರ್ 4 ಮತ್ತು 5 ರಂದು ಎರಡು ದಿನ, ಮಂಗಳೂರಿನ ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರದಲ್ಲಿ 25 ನೇ ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ದೇಶದ […]