ಹೊತ್ತಿ ಉರಿದ ಅಗರಬತ್ತಿ ಕಾರ್ಖಾನೆ : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ
ಬೆಂಗಳೂರು: ಆನೇಕಲ್ನ ಅತ್ತಿಬೆಲೆ ಪಟಾಕಿ ಬೆಂಕಿ ದುರಂತ ಮಾಸುವ ಮುನ್ನವೇ ಮತ್ತೇ ಇಂತಹದೇ ಘಟನೆ ನಡೆದಿದೆ.ಬೆಂಗಳೂರಿನಲ್ಲಿ ಅಗರಬತ್ತಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ, ಜೋಗುಪಾಳ್ಯದ ಪೈಪ್ ಲೈನ್ ರಸ್ತೆಯಲ್ಲಿನ ಅಗರಬತ್ತಿ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಢ ಸಂಭವಿಸಿದ್ದು, ಬೆಂಕಿಗೆ 8 ಬೈಕ್ಗಳು ಸುಟ್ಟಿವೆ. ಇಂದುಬೆಳ್ಳಂಬೆಳಗ್ಗೆ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಿಂದ ಅಗರಬತ್ತಿ ಫ್ಯಾಕ್ಟರಿಗೆ ಹೊತ್ತಿ ಉರಿದ ಘಟನೆ ಜೋಗುಪಾಳ್ಯದ ಪೈಪ್ ಲೈನ್ ರಸ್ತೆಯಲ್ಲಿ ನಡೆದಿದೆ. ಅವಘಡದಿಂದಾಗಿ ಫ್ಯಾಕ್ಟರಿಯಲ್ಲಿದ್ದ ಕೆಮಿಕಲ್ ಲಿಕ್ವಿಡ್ ಹರಿದು ರಸ್ತೆಗೂ ಬೆಂಕಿ ಹಬ್ಬಿದ್ದು, 8 ಬೈಕ್ ಅಗ್ನಿಗಾಹುತಿಯಾಗಿವೆ. […]
ರಕ್ಷಿತ್ – ರಿಷಬ್ ಗೆ : ಟ್ರೆಂಡಿಂಗ್ ಆಯಕ್ಟರ್, ಐಕಾನಿಕ್ ಡೈರೆಕ್ಟರ್ ಪ್ರಶಸ್ತಿ
6ನೇ ಇನ್ನೋವೇಟೀವ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ರಕ್ಷಿತ್ ಶೆಟ್ಟಿ ಮತ್ತು ರಿಷಬ್ ಶೆಟ್ಟಿ ವಿಶೇಷ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಜೊತೆಗೆ, ‘777 ಚಾರ್ಲಿ’ ಚಿತ್ರದಲ್ಲಿ ತಮ್ಮ ಅದ್ಭುತ ಅಭಿನಯದಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾದ ರಕ್ಷಿತ್ ಶೆಟ್ಟಿ ‘ಟ್ರೆಂಡಿಂಗ್ ಆಯಕ್ಟರ್’ ಆಗಿದ್ದಾರೆ. ಸ್ಯಾಂಡಲ್ವುಡ್ನ ಇಬ್ಬರು ಸೂಪರ್ಸ್ಟಾರ್ಸ್ ಇಂಥದ್ದೊಂದು ಪ್ರಶಸ್ತಿಗೆ ಭಾಜನರಾಗಿದ್ದು ಇನ್ನೋವೇಟೀವ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ. 6ನೇ ಇನ್ನೋವೇಟೀವ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಇನ್ನೋವೇಟೀವ್ ಫಿಲಂ ಅಕಾಡೆಮಿ, ಇನ್ನೋವೇಟೀವ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂಸ್ಥಾಪಕ ಶರವಣ ಪ್ರಸಾದ್, ಮಾರತ್‍ಹಳ್ಳಿಯ ಇನ್ನೋವೇಟೀವ್ […]
ಇಸ್ರೇಲ್: ವೈಮಾನಿಕ ದಾಳಿಯಲ್ಲಿ ಹಮಾಸ್ ವಾಯುಪಡೆ ಮುಖ್ಯಸ್ಥ ಮುರಾದ್ ಅಬು ಹತ್ಯೆ
ಟೆಲ್ ಅವಿವ್ (ಇಸ್ರೇಲ್): ಇಸ್ರೇಲ್ ಹಾಗೂ ಪ್ಯಾಲೆಸ್ಟೀನ್ ನಡುವೆ ಸಂಘರ್ಷ ಮುಂದುವರೆದಿದೆ. ರಾತ್ರಿಯಿಡೀ ನಡೆಸಿದ ವೈಮಾನಿಕ ದಾಳಿಯಲ್ಲಿ ಹಮಾಸ್ ಸಂಘಟನೆಯ ವಾಯುಪಡೆಯ ಮುಖ್ಯಸ್ಥ ಮುರಾದ್ ಅಬು ಮುರಾದ್ ಹತ್ಯೆಯಾಗಿರುವುದಾಗಿ ಇಸ್ರೇಲ್ ವಾಯುಪಡೆ ಹೇಳಿದೆ.ಶನಿವಾರ ನಡೆದ ಹತ್ಯಾಕಾಂಡದ ಸಮಯದಲ್ಲಿ ಭಯೋತ್ಪಾದಕರಿಗೆ ನಿರ್ದೇಶನ ನೀಡುವಲ್ಲಿ ಅಬು ಮುರಾದ್ ಹೆಚ್ಚು ಹೊಣೆಗಾರನಾಗಿದ್ದಾನೆ ಎಂದು ತಿಳಿಸಿದೆ. ”ಕಳೆದ ರಾತ್ರಿ ಇಸ್ರೇಲ್ ವಾಯುಪಡೆಯ ಫೈಟರ್ ಜೆಟ್‌ಗಳು ಗಾಜಾ ಪಟ್ಟಿಯಾದ್ಯಂತ ವ್ಯಾಪಕವಾದ ದಾಳಿಗಳನ್ನು ನಡೆಸಿವೆ. ಹಮಾಸ್ ಭಯೋತ್ಪಾದನಾ ತಾಣಗಳು ಮತ್ತು ಗಾಜಾ ಪಟ್ಟಿಯಲ್ಲಿರುವ ನುಖ್ಬಾ ಭಯೋತ್ಪಾದಕ […]
ಪಾಕ್ ವಿರುದ್ಧ ಟಾಸ್ ಗೆದ್ದ ರೋಹಿತ್ ಪಡೆ ಫೀಲ್ಡಿಂಗ್ ಆಯ್ಕೆ, ಗಿಲ್ಗೆ ಅವಕಾಶ : ಹೈವೋಲ್ಟೇಜ್ ಪಂದ್ಯ
ಅಹಮದಾಬಾದ್ (ಗುಜರಾತ್):ಸಾಂಪ್ರದಾಯಿಕ ಬದ್ಧವೈರಿ ಪಾಕಿಸ್ತಾನಕ್ಕೆ ಬ್ಯಾಟಿಂಗ್ ಮಾಡುವಂತೆ ಆಹ್ವಾನ ನೀಡಿದೆ. ಐಸಿಸಿ ಪುರುಷರ ಏಕದಿನ ವಿಶ್ವಕಪ್ 2023ರ 12ನೇ ಪಂದ್ಯ ಇದಾಗಿದ್ದು, ಈ ಹೈವೋಲ್ಟೇಜ್ ಪಂದ್ಯದ ವೀಕ್ಷಣೆಗೆ ಪ್ರಪಂಚವೇ ಕಾದು ಕುಳಿತಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ವಿಶ್ವಕಪ್ ಕದನ ನಡೆಯುತ್ತಿದ್ದು, ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆರಿಸಿಕೊಂಡಿದೆ.ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವೆ 2023ರ ಏಕದಿನ ವಿಶ್ವಕಪ್ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದ […]
FIDE ವಿಶ್ವ ಜೂನಿಯರ್ ರಾಪಿಡ್ ಚೆಸ್ ಚಾಂಪಿಯನ್‌ಶಿಪ್ ಗೆದ್ದ ಗ್ರ್ಯಾಂಡ್‌ಮಾಸ್ಟರ್ ರೌನಕ್ ಸಾಧ್ವನಿ
ರೋಮ್: ಇಟಲಿಯ ಸಾರ್ಡಿನಿಯಾದಲ್ಲಿ ಗುರುವಾರ ನಡೆದ FIDE ವಿಶ್ವ ಜೂನಿಯರ್ ರಾಪಿಡ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಗ್ರ್ಯಾಂಡ್‌ಮಾಸ್ಟರ್ ರೌನಕ್ ಸಾಧ್ವನಿ ಪ್ರಶಸ್ತಿ ಗೆದ್ದರು. ರೌನಕ್ 11 ಸುತ್ತುಗಳಲ್ಲಿ 8.5 ಸ್ಕೋರ್ ಗಳಿಸಿ 8 ರನ್ ಗಳಿಸಿದ ರಷ್ಯಾದ ಆರ್ಸೆನಿ ನೆಸ್ಟೆರೊವ್ ಅವರ ಮುಂದೆ ಚಾಂಪಿಯನ್‌ಶಿಪ್ ಗೆದ್ದರು. ಮುಕ್ತ ವಿಭಾಗದಲ್ಲಿ, ಭಾರತದ ನಾಗ್ಪುರದ 17 ವರ್ಷದ ಉದಯೋನ್ಮುಖ ತಾರೆ ರೌನಕ್ ಅವರು ತಮ್ಮ ಚಾಕಚಕ್ಯತೆಯನ್ನು ಪ್ರದರ್ಶಿಸಿದರು ಮತ್ತು ಗಮನಾರ್ಹ ಗೆಲುವು ದಾಖಲಿಸಿದರು. ರೌನಕ್ 13 ನೇ ವಯಸ್ಸಿನಲ್ಲಿ ಗ್ರ್ಯಾಂಡ್ […]