274 ಭಾರತೀಯರನ್ನು ಇಸ್ರೇಲ್ನಿಂದ ಹೊತ್ತು ಸ್ವದೇಶದತ್ತ ಬರುತ್ತಿರುವ ನಾಲ್ಕನೇ ವಿಮಾನ
ಟೆಲ್ ಅವೀವ್ (ಇಸ್ರೇಲ್) : ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವೆ ಸಂಘರ್ಷ ಮುಂದುವರೆದಿದ್ದು, ಈ ಸಂಬಂಧ ಯುದ್ಧ ಪೀಡಿತ ಇಸ್ರೇಲ್ನಲ್ಲಿ ನೆಲೆಸಿರುವ ಭಾರತೀಯರನ್ನು ಕರೆತರುವ ಕಾರ್ಯ ಭರದಿಂದ ಸಾಗುತ್ತಿದೆ.ಆಪರೇಷನ್ ಅಜಯ್ ಕಾರ್ಯಾಚರಣೆಯ ಭಾಗವಾಗಿ 274 ಭಾರತೀಯರನ್ನು ಹೊತ್ತ ನಾಲ್ಕನೇ ವಿಮಾನವು ಭಾನುವಾರ ಮುಂಜಾನೆ ಇಸ್ರೇಲ್ನಿಂದ ಭಾರತಕ್ಕೆ ಹೊರಟಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.ಸಂಘರ್ಷ ಪೀಡಿತ ಇಸ್ರೇಲ್ನಿಂದ 274 ಭಾರತೀಯರನ್ನು ಹೊತ್ತ ನಾಲ್ಕನೇ ವಿಮಾನ ಭಾರತಕ್ಕೆ ಆಗಮಿಸುತ್ತಿದೆ ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ. […]
ಪೊಲೀಸ್ ಅಧಿಕಾರಿ ಶಕ್ತಿ ಶೆಟ್ಟಿ ಪಾತ್ರದಲ್ಲಿ ದೀಪಿಕಾ ಪಡುಕೋಣೆ ಸಿಂಘಂ ಎಗೈನ್ ಸಿನಿಮಾದ ಫಸ್ಟ್ ಲುಕ್ ಔಟ್
ಕಲ್ಕಿ 2898 ಎಡಿ ಸಿನಿಮಾ ಸಲುವಾಗಿ ಸುದ್ದಿಯಾಗುತ್ತಿರುವ ನಟಿಯ ಮತ್ತೊಂದು ಬಹುನಿರೀಕ್ಷಿತ ಸಿನಿಮಾ ‘ಸಿಂಘಂ ಎಗೈನ್’ (Singham Again). ಈ ಸಿನಿಮಾದಿಂದ ನಟಿಯ ಮೊದಲ ನೋಟ ಬಹಿರಂಗಗೊಂಡಿದೆ. ಪಠಾಣ್, ಜವಾನ್ ಸಿನಿಮಾ ಯಶಸ್ಸಿನಲೆಯಲ್ಲಿರುವ ಬಾಲಿವುಡ್ ಪ್ರತಿಭಾನ್ವಿತ ನಟಿ ದೀಪಿಕಾ ಪಡುಕೋಣೆ ಕೈಯಲ್ಲಿ ಬಿಗ್ ಬಜೆಜ್, ಬಹುನಿರೀಕ್ಷಿತ ಸಿನಿಮಾಗಳು ಇವೆ.ಸಿಂಘಂ ಎಗೈನ್ ಸಿನಿಮಾದಿಂದ ನಟಿ ದೀಪಿಕಾ ಪಡುಕೋಣೆ ಫಸ್ಟ್ ಲುಕ್ ಅನಾವರಣಗೊಂಡಿದೆ. ಪೊಲೀಸ್ ಅಧಿಕಾರಿ ‘ಶಕ್ತಿ ಶೆಟ್ಟಿ’ ಪಾತ್ರದಲ್ಲಿ ದೀಪಿಕಾ: ‘ಸಿಂಘಂ ಎಗೈನ್’ನ ಎರಡು ಫೋಟೋಗಳ ಸೆಟ್ ಅನ್ನು […]
Google Pixel 8 Pro : ಎಐ ತಂತ್ರಜ್ಞಾನದ ಅದ್ಭುತ ಸ್ಮಾರ್ಟ್ಫೋನ್ ಬಿಡುಗಡೆ
ನವದೆಹಲಿ : ಭಾರತದಲ್ಲಿ ಪ್ರೀಮಿಯಂ ಸ್ಮಾರ್ಟ್ಫೋನ್ಗಳ ಜನಪ್ರಿಯತೆ ಹೆಚ್ಚಾಗುತ್ತಿರುವ ಮಧ್ಯೆ ಗೂಗಲ್, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನವನ್ನು ಒಳಗೊಂಡ ಅದ್ಭುತವಾದ ಅನುಭವ ನೀಡುವ ತನ್ನ ಹೊಸ Pixel 8 Pro ಸ್ಮಾರ್ಟ್ಫೋನ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.ಈ ಫೋನ್ ನಿಮಗೆ ರೋಮಾಂಚಕ ಅನುಭವ ನೀಡುವುದರಲ್ಲಿ ಸಂಶಯವಿಲ್ಲ.ಎಐ ತಂತ್ರಜ್ಞಾನವನ್ನು ಆಧರಿಸಿ ಕೆಲಸ ಮಾಡುವ ಹೊಸ ಗೂಗಲ್ ಪಿಕ್ಸೆಲ್ ಫೋನ್ ಭಾರತದ ಮಾರುಕಟ್ಟೆಗೆ ಬಿಡುಗಡೆಯಾಗಿದೆ ಪಿಕ್ಸೆಲ್ 8 ಪ್ರೊ ನವೀಕರಿಸಿದ ಕ್ಯಾಮೆರಾಗಳು, ಹೊಸ ಸೆನ್ಸರ್ಗಳು ಮತ್ತು ಉಪಯುಕ್ತ ವೈಶಿಷ್ಟ್ಯಗಳಿಂದ ತುಂಬಿದೆ. ಇದು […]
ಅವಸಾನದತ್ತ ಪ್ಯಾಲೆಸ್ಟೈನ್ನ ತಂತ್ರಜ್ಞಾನ-ಸ್ಟಾರ್ಟ್ ಅಪ್ ಉದ್ಯಮ : ಯುದ್ಧದ ಎಫೆಕ್ಟ್
ಜೆರುಸಲೇಮ್: ಇಸ್ರೇಲ್-ಹಮಾಸ್ ಯುದ್ಧದಿಂದ ಪ್ಯಾಲೆಸ್ಟೈನ್ ನಲ್ಲಿ ಈಗ ತಾನೇ ಚಿಗುರೊಡೆಯುತ್ತಿದ್ದ ತಂತ್ರಜ್ಞಾನ ಮತ್ತು ಸ್ಟಾರ್ಟ್ ಅಪ್ ಉದ್ಯಮ ಅವಸಾನದ ಅಂಚಿಗೆ ತಲುಪಿದೆ.ಇಸ್ರೇಲ್ ಮತ್ತು ಹಮಾಸ್ ಯುದ್ಧದಿಂದ ಗಾಜಾದಲ್ಲಿ ಬೆಳೆಯುತ್ತಿದ್ದ ಉದ್ಯಮ ವಲಯ ಬಹುತೇಕ ವಿನಾಶವಾಗುವ ಭೀತಿ ಎದುರಾಗಿದೆ.ಆರ್ಥಿಕವಾಗಿ ವಿಶ್ವದಲ್ಲಿಯೇ ಅತ್ಯಂತ ಕಠಿಣ ಸವಾಲಿನ ಪರಿಸ್ಥಿತಿಗಳ ಮಧ್ಯೆ ಗಾಜಾದಲ್ಲಿ ಕೆಲ ಉನ್ನತ ದರ್ಜೆಯ ತಂತ್ರಜ್ಞಾನ ಕಂಪನಿಗಳು ಕಾರ್ಯಾಚರಣೆ ಆರಂಭಿಸಿದ್ದವು. ಆದರೆ ಸದ್ಯದ ಯುದ್ಧ ಇವುಗಳ ಪಾಲಿಗೆ ಅವಸಾನವನ್ನು ತಂದಿಟ್ಟಿದೆ. ಇತ್ತೀಚೆಗೆ ಪ್ಯಾಲೆಸ್ಟೈನ್ ಟೆಕ್ ಉದ್ಯಮ ವ್ಯವಸ್ಥೆಯಲ್ಲಿ 10 ಮಿಲಿಯನ್ […]
ಸಿಎಂ ಸಿದ್ದರಾಮಯ್ಯ: ನಾಡಹಬ್ಬದ ಮಹತ್ವ ಕಡಿಮೆಯಾಗಬಾರದೆಂದು ಸಾಂಪ್ರದಾಯಿಕ ದಸರಾ ಆಚರಣೆ
ಮೈಸೂರು: ಇಂದು ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಲಾಗಿದೆ. ಬಳಿಕ ಸಿಎಂ ಸಿದ್ದರಾಮಯ್ಯ ಈ ಬಾರಿಯ ಸಾಂಪ್ರದಾಯಿಕ ದಸರಾ ಆಚರಣೆ ಕುರಿತು ಮಾತನಾಡಿದರು. ಬರಗಾಲದ ಹಿನ್ನೆಲೆಯಲ್ಲಿ ಈ ಬಾರಿ ಅದ್ಧೂರಿ ದಸರಾ ಆಚರಿಸುತ್ತಿಲ್ಲ. ಆದ್ರೆ ದಸರಾ ಮಹತ್ವಕ್ಕೆ ಯಾವುದೇ ಕುಂದು ಉಂಟಾಗದಂತೆ ಸಾಂಪ್ರದಾಯಿಕವಾಗಿ ನಾಡಹಬ್ಬವನ್ನು ಸರ್ಕಾರ ಆಚರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮುಂದುವರೆದು, ನಾವು ದಸರಾ ಹಬ್ಬವನ್ನು ನವರಾತ್ರಿ ಹಬ್ಬ ಎಂದು ಕರೆಯುತ್ತೇವೆ. 10ನೆಯ ದಿನ ಜಂಬೂ ಸವಾರಿ ನಡೆಯುತ್ತದೆ. ದಸರಾ ಹಬ್ಬ ವಿಜಯನಗರ ಸಾಮ್ರಾಜ್ಯದ […]