ಹುಲಿ ಉಗುರು ಮಾದರಿಯ ಪೆಂಡೆಂಟ್‌ ವಶಕ್ಕೆ : ಲಕ್ಷ್ಮಣ್ ಸವದಿ ನಿವಾಸದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಿಂದ ಶೋಧ

ಚಿಕ್ಕೋಡಿ:ಅರಣ್ಯ ಇಲಾಖೆ ಅಧಿಕಾರಿ ಪ್ರಶಾಂತ ಗಾಣಿಗೇರ ನೇತೃತ್ವದಲ್ಲಿ ಹತ್ತು ಮಂದಿ ಸಿಬ್ಬಂದಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಚಿದಾನಂದ ಸವದಿ ಅವರಿಂದ ಮಾಹಿತಿ ಪಡೆದುಕೊಂಡರು. ಇದೇ ವೇಳೆ, ಹುಲಿ ಉಗುರು ಹೋಲುವಂತಹ ಪೆಂಡೆಂಟ್ ಅನ್ನು ವಶಕ್ಕೆ ಪಡೆದುಕೊಂಡರು. ಮಾಜಿ ಡಿಸಿಎಂ, ಕಾಂಗ್ರೆಸ್ ನಾಯಕ ಲಕ್ಷ್ಮಣ್ ಸವದಿ ಪುತ್ರ ಸುಮಿತ್ ಸವದಿ ಕೊರಳಲ್ಲಿ ಹುಲಿ ಉಗುರು ಹೋಲುವಂತಹ ಪೆಂಡೆಂಟ್ ಇರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಥಣಿ ಅರಣ್ಯ ಇಲಾಖೆ ಅಧಿಕಾರಿಗಳು ಸರ್ಚ್ ವಾರಂಟ್‌ನೊಂದಿಗೆ ಇಂದು ಅಥಣಿಯಲ್ಲಿರುವ ಸವದಿ ನಿವಾಸದಲ್ಲಿ ಶೋಧ […]

ಉಡುಪಿ: ನಾಳೆ ವಿಶ್ವ ಬಂಟರ ಸಮ್ಮೇಳನ-2023: ಸಿಎಂ ಸಿದ್ದರಾಮಯ್ಯ ಚಾಲನೆ

ಉಡುಪಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅ.28 ಮತ್ತು 29ರಂದು ವಿಶ್ವ ಬಂಟರ ಸಮ್ಮೇಳನ-2023 ( ಕ್ರೀಡಾ ಸಂಗಮ ಮತ್ತು ಸಾಂಸ್ಕೃತಿಕ ಸಂಭ್ರಮ) ಉಡುಪಿಯಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಹೇಳಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಕ್ಟೋಬರ್ 28ರಂದು ಬೆಳಿಗ್ಗೆ 9 ಗಂಟೆಗೆ ಉಡುಪಿ ನಗರದ ಬೋರ್ಡ್ ಹೈಸ್ಕೂಲ್ ನಲ್ಲಿ ಬೃಹತ್ ಮೆರವಣಿಗೆಗೆ ಚಾಲನೆ ದೊರೆಯಲಿದೆ. ಮೆರವಣಿಗೆಯು ನಗರಸಭೆ, ಹಳೆ ಡಯನ ಬಿಗ್ […]

ಉತ್ತಮ ಛಾಯಾಗ್ರಹಣಕ್ಕೆ ಕ್ಯಾಮರಾ ತಂತ್ರಜ್ಞಾನಕ್ಕಿಂತಲೂ ಯೋಚನೆಯೆ ಮುಖ್ಯ: ಆಸ್ಟ್ರೋ ಮೋಹನ್

ಮಣಿಪಾಲ: ಉತ್ತಮ ಛಾಯಾಗ್ರಹಣಕ್ಕೆ ಕ್ಯಾಮೆರಾ ತಂತ್ರಜ್ಞಾನಕ್ಕಿಂತಲೂ ಅದರ ಹಿಂದಿರುವ ‘ಯೋಚನೆ’ಯೇ ಮಹತ್ವದ ಪಾತ್ರ ವಹಿಸುತ್ತದೆ ಎಂದು ಹಿರಿಯ ಛಾಯಾಗ್ರಾಹಕ ಆಸ್ಟ್ರೋ ಮೋಹನ್ ಹೇಳಿದರು. ಅವರು ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಆಶ್ರಯದಲ್ಲಿ ‘ಅ ಫೋಟೋಗ್ರಾಫಿಕ್ ಜರ್ನಿ’ ವಿಷಯದ ಕುರಿತು ಮಾತನಾಡಿ, ಛಾಯಾಗ್ರಹಣದ ತಂತ್ರಜ್ಞಾನವು ತುಂಬಾ ಮುಂದುವರೆದಿದೆ, ಈಗ ಒಬ್ಬರ ಮೊಬೈಲ್ ಫೋನ್ ಮೂಲಕವೇ ನೂರಾರು ಛಾಯಾಚಿತ್ರಗಳನ್ನು ತಕ್ಷಣವೇ ತೆಗೆಯಬಹುದು. ಆದರೆ ಇವು ಪ್ರಾಥಮಿಕವಾಗಿ ಸ್ನ್ಯಾಪ್‌ಶಾಟ್‌ಗಳು ಬದಲಾಗಿ ಛಾಯಾಚಿತ್ರಗಳಲ್ಲ ಎಂದರು. ಛಾಯಾಚಿತ್ರಗಳನ್ನು ಯೋಚಿಸಿ […]

ಅ.28 ರ ಶರದ್ ಪೂರ್ಣಿಮೆಯಂದೇ ಚಂದ್ರಗ್ರಹಣ: ಮೂರು ದಶಕಗಳ ಬಳಿಕದ ವಿದ್ಯಮಾನ; ರಾಶಿ ಫಲಾಫಲ

ಮೂರು ದಶಕಗಳ ಬಳಿಕ ಮತ್ತೊಮ್ಮೆ ಶರದ್ ಪೂರ್ಣಿಮೆಯಂದೇ ಚಂದ್ರಗ್ರಹಣವು ಗೋಚರಿಸಲಿದೆ. ಭಾರತವಲ್ಲದೆ, ಆಸ್ಟ್ರೇಲಿಯಾ, ಯುರೋಪ್, ಉತ್ತರ ಅಮೆರಿಕಾ, ದಕ್ಷಿಣ ಅಮೆರಿಕಾ, ಏಷ್ಯಾ, ಹಿಂದೂ ಮಹಾಸಾಗರ, ಅಟ್ಲಾಂಟಿಕ್, ದಕ್ಷಿಣ ಪೆಸಿಫಿಕ್ ಮಹಾಸಾಗರ, ಆರ್ಕ್ಟಿಕ್ ಮತ್ತು ಅಂಟಾರ್ಟಿಕಾದಲ್ಲಿ ಚಂದ್ರಗ್ರಹಣವನ್ನು ಕಾಣಬಹುದು. ಇದು ಅ 28 ಮತ್ತು 29 ರಂದು ಅಶ್ವಿನಿ ನಕ್ಷತ್ರ ಮೇಷ ರಾಶಿಯಲ್ಲಿ ಸಂಭವಿಸುತ್ತದೆ. ಚಂದ್ರಗ್ರಹಣದ ಸಮಯ ಮಧ್ಯರಾತ್ರಿ 1:05 ರಿಂದ 2:24 ರವರೆಗೆ. ಪೂರ್ಣಿಮೆಯ ತಿಥಿ ಅಕ್ಟೋಬರ್ 28 ರಂದು ಬೆಳಿಗ್ಗೆ 04:19 ಕ್ಕೆ ಪ್ರಾರಂಭವಾಗುತ್ತದೆ ಮತ್ತು […]

ಕುಂದಾಪುರ ಭಂಡಾರ್ ಕಾರ್ಸ್ ಕಾಲೇಜುನಲ್ಲಿ ಇಂದು ‘ರೇಡಿಯೋ ಕುಂದಾಪ್ರ’ ಲಾಂಛನ ಹಾಗೂ ಅಧಿಕೃತ ರಾಗ ಬಿಡುಗಡೆ ಸಮಾರಂಭ

ಕುಂದಾಪುರ: ಕುಂದಾಪುರ ಭಂಡಾರ್ ಕಾರ್ಸ ಕಲಾ ಮತ್ತು ವಿಜ್ಞಾನ ಕಾಲೇಜುನಲ್ಲಿ ರೇಡಿಯೋ ಕುಂದಾಪ್ರ ಲಾಂಛನ ಹಾಗೂ ಅಧಿಕೃತ ರಾಗ ಬಿಡುಗಡೆ ಸಮಾರಂಭ ಅ.27 ಮಧ್ಯಾಹ್ನ 3 ಗಂಟೆಗೆ ಆರ್.ಎನ್. ಶೆಟ್ಟಿ ಹಾಲ್, ಭಂಡಾರ್ ಕಾರ್ಸ ಕಾಲೇಜುನಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆ: ಶ್ರೀ ಎ.ಎಸ್.ಎನ್. ಹೆಬ್ಬಾರ್ ಮಾಜಿ ಅಧ್ಯಕ್ಷರು, ಕ.ಸಾ.ಪ ಉಡುಪಿ ಜಿಲ್ಲೆ. ಸಮಾರಂಭ ಉದ್ಘಾಟನೆ: ಶ್ರೀ ಕೆ. ಶಾಂತರಾಮ ಪ್ರಭು ಹಿರಿಯ ಸದಸ್ಯರು, ವಿಶ್ವಸ್ಥ ಮಂಡಳಿ ಲಾಂಛನ ಬಿಡುಗಡೆ: ಶ್ರೀ ರವಿ ಬಸ್ರೂರು ಪ್ರಖ್ಯಾತ ಚಲನಚಿತ್ರ ಸಂಗೀತ […]