ಟ್ರೇಲರ್ ಅನಾವರಣಗೊಳಿಸಲಿದ್ದಾರೆ ದರ್ಶನ್ – ಬಿ.ಸಿ ಪಾಟೀಲ್ ‘ಗರಡಿ’ ಚಿತ್ರಕ್ಕೆ ಚಾಲೆಂಜಿಂಗ್ ಸ್ಟಾರ್ ಸಾಥ್
‘ಗರಡಿ’….. ಈ ಹೆಸರು ಕೇಳುತ್ತಿದ್ದಂತೆ ವರನಟ ಡಾ. ರಾಜ್ಕುಮಾರ್ ಅಭಿನಯದ ಮಯೂರ ಹಾಗೂ ಸಾಹಸಸಿಂಹ ಡಾ. ವಿಷ್ಣುವರ್ಧನ್ ನಟನೆಯ ನಾಗರಹಾವು ಸಿನಿಮಾಗಳು ನೆನಪಾಗುತ್ತವೆ. ಈ ಎರಡೂ ಚಿತ್ರಗಳು ಗರಡಿ ಮನೆಗಳಲ್ಲಿ ಕಸರತ್ತು ಮಾಡುವ ಕುಸ್ತಿ ಪಟುಗಳು / ಪೈಲ್ವಾನ್ಗಳ ಕಥೆಯನ್ನು ಒಳಗೊಂಡಿತ್ತು. ಇದೀಗ, ಗರಡಿ ಸಿನಿಮಾ ಮೂಲಕ ನಿರ್ದೇಶಕ ಯೋಗರಾಜ್ ಭಟ್ ಅವರು ನಮ್ಮ ದೇಸಿ ಕ್ರೀಡೆ ಕುಸ್ತಿ ಬಗ್ಗೆ ಹೇಳೋದಕ್ಕೆ ಸಜ್ಜಾಗಿದ್ದಾರೆ. ಈಗಾಗಲೇ ಹಾಡುಗಳಿಂದಲೇ ಕುತೂಹಲ ಹೆಚ್ಚಿಸಿರುವ ಗರಡಿ ಚಿತ್ರಕ್ಕೀಗ ಸ್ಯಾಂಡಲ್ವುಡ್ನ ಡಿ ಬಾಸ್ ದರ್ಶನ್ […]
ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ಗೆ ಸೇರಿದ ಹಾವೇರಿಯ ಮೈಕ್ರೋ ಕಲಾವಿದ : ಅಕ್ಕಿ ಕಾಳಿನಲ್ಲಿ ನಾಡಗೀತೆ
ಹಾವೇರಿ: ತಾಲೂಕಿನ ಗುಡಿಸಲಕೊಪ್ಪ ಗ್ರಾಮದ ಪರಮೇಶ್ ಶಂಕ್ರಪ್ಪ ಬಂಡಿ ಎಂಬ ಮೈಕ್ರೋ ಕಲಾವಿದ ಅಕ್ಕಿ ಕಾಳಿನ ಮೇಲೆ ನಾಡಗೀತೆ ಬರೆದು ವರ್ಲ್ಡ್ ರೆಕಾರ್ಡ್ಸ್ ಆಫ್ ಇಂಡಿಯಾ ಮತ್ತು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ಗೆ ಸೇರ್ಪಡೆಯಾಗಿದ್ದಾರೆ.ಸೂಕ್ಷ್ಮಕಲೆಯನ್ನು ಕರಗತ ಮಾಡಿಕೊಂಡಿರುವ ಪರಮೇಶ್ ಕೇವಲ 80 ನಿಮಿಷದಲ್ಲಿ 144 ಅಕ್ಕಿಕಾಳಿನಲ್ಲಿ ನಾಡಗೀತೆ ಬರೆದು ಈ ದಾಖಲೆ ನಿರ್ಮಿಸಿದ್ದಾರೆ. ಮೈಕ್ರೋ ಕಲಾವಿದ ಪರಮೇಶ್ ಶಂಕ್ರಪ್ಪ ಬಂಡಿ ಅವರು ಅಕ್ಕಿ ಕಾಳಿನ ಮೇಲೆ ನಾಡಗೀತೆ ಬರೆದು ವರ್ಲ್ಡ್ ರೆಕಾರ್ಡ್ಸ್ ಆಫ್ ಇಂಡಿಯಾ ಮತ್ತು ಇಂಡಿಯಾ […]
51,000ಕ್ಕೂ ಹೆಚ್ಚು ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ನರೇಂದ್ರ ಮೋದಿ : ರೋಜಗಾರ್ ಮೇಳ
ನವದೆಹಲಿ: ರೋಜಗಾರ್ ಮೇಳದ ಅಂಗವಾಗಿಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವಿಡಿಯೋ ಕಾನ್ಫೆರೆನ್ಸಿಂಗ್ ಮೂಲಕ ಅರ್ಹ 51,000ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ನೀಡಿದರು.ಹೊಸದಾಗಿ ನೇಮಕಗೊಂಡ 51,000ಕ್ಕೂ ಹೆಚ್ಚು ಉದ್ಯೋಗಿಗಳಿಗೆ ನೇಮಕಾತಿ ಪತ್ರಗಳನ್ನು ಪ್ರಧಾನಿ ನರೇಂದ್ರ ಮೋದಿ ಇಂದು ವಿತರಿಸಿದರು. ಉದ್ಯೋಗ ಪಡೆಯುವ ಯುವಕರಿಗೆ ಈ ಅವಕಾಶ ದೀಪಾವಳಿಗಿಂತ ಕಡಿಮೆಯಿಲ್ಲ ಎಂದರು. ದೇಶಾದ್ಯಂತ 37 ಸ್ಥಳಗಳಲ್ಲಿ ಈ ರೋಜ್ಗಾರ್ ಮೇಳ ನಡೆಯಿತು. ಈ ಮೇಳದ ಅಂಗವಾಗಿ ಕೇಂದ್ರ ಸರ್ಕಾರದ ಇಲಾಖೆಗಳು ಹಾಗೂ ರಾಜ್ಯ ಸರ್ಕಾರಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ […]
ಗಾಜಾದಲ್ಲಿ ವಿಶ್ವ ಆರೋಗ್ಯ ಸಂಸ್ಥೆ, ಯುನಿಸೆಫ್ ಸಿಬ್ಬಂದಿಯ ಸಂಪರ್ಕ ಕಡಿತ : ಇಸ್ರೇಲ್ – ಹಮಾಸ್ ಸಂಘರ್ಷ
ಜಿನೇವಾ (ಸ್ವಿಟ್ಜರ್ಲ್ಯಾಂಡ್) : ಇಸ್ರೇಲ್ ಹಮಾಸ್ ಉಗ್ರರ ಮೇಲೆ ದಾಳಿ ಮುಂದುವರೆಸಿದ್ದು, ಗಾಜಾಪಟ್ಟಿ ಮೇಲೆ ವೈಮಾನಿಕ ದಾಳಿ ಮುಂದುವರೆಸಿದೆ. ಇಸ್ರೇಲ್ನ ವೈಮಾನಿಕ ದಾಳಿಯಿಂದಾಗಿ ಗಾಜಾಪಟ್ಟಿಯಲ್ಲಿ ಪರಿಹಾರ ನಡೆಸಲು ಅಡ್ಡಿ ಉಂಟಾಗಿದೆ. ಕಳೆದ ಅಕ್ಟೋಬರ್ 7ರಿಂದ ಇಸ್ರೇಲ್ ಮತ್ತು ಪ್ಯಾಲೆಸ್ಟೇನ್ ಹಮಾಸ್ ಉಗ್ರರ ನಡುವೆ ಸಂಘರ್ಷ ನಡೆಯುತ್ತಿದ್ದು, ಉಭಯ ದೇಶಗಳ ಯುದ್ಧದಿಂದಾಗಿ ಸಾವಿರಾರು ಜನರು ಸಾವನ್ನಪ್ಪಿದ್ದಾರೆ. ಗಾಜಾ ಪಟ್ಟಿ ಮೇಲೆ ಇಸ್ರೇಲ್ ಸೇನಾಪಡೆ ತನ್ನ ದಾಳಿಯನ್ನು ಮುಂದುವರೆಸಿದೆ.ಇಸ್ರೇಲ್ ಮತ್ತು ಪ್ಯಾಲೆಸ್ಟೇನ್ ಹಮಾಸ್ ಉಗ್ರರ ನಡುವೆ ಕಳೆದೆರಡು ವಾರಗಳಿಂದ ಸಂಘರ್ಷ […]
ಕಿವೀಸ್ಗೆ ಬೃಹತ್ ಟಾರ್ಗೆಟ್ ನೀಡಿದ ಆಸೀಸ್ : ಹಿಮದ ನಾಡಲ್ಲಿ ರನ್ ಗಳ ಸುರಿಮಳೆ
ಧರ್ಮಶಾಲಾ, ಹಿಮಾಚಲ ಪ್ರದೇಶ: ಏಕದಿನ ವಿಶ್ವಕಪ್ನಲ್ಲಿ (Cricket World Cup) ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಪಂದ್ಯ ಧರ್ಮಶಾಲಾದಲ್ಲಿ ನಡೆಯುತ್ತಿದೆ. ಹಿಮಾಚಲಪ್ರದೇಶದ ಧರ್ಮಶಾಲಾದಲ್ಲಿ ರನ್ಗಳ ಮಳೆಯೇ ಸುರಿದಿದೆ. ಕಿವೀಸ್ ಬೌಲರ್ಗಳ ಬೆವರಿಳಿಸಿದ ಆಸೀಸ್ ತಂಡ ನಿಗದಿತ 50 ಓವರ್ಗಳಿಗೆ ತನ್ನೆಲ್ಲ ವಿಕೆಟ್ಗಳನ್ನು ಕಳೆದುಕೊಂಡು 388 ರನ್ಗಳನ್ನು ಕಲೆ ಹಾಕುವ ಮೂಲಕ ಎದುರಾಳಿಗೆ ಬೃಹತ್ ಟಾರ್ಗೆಟ್ ನೀಡಿದೆ. ಕಿವೀಸ್ ಬೌಲರ್ಗಳ ಬೇವರಿಳಿಸಿದ ಆರಂಭಿಕರು: ಟಾಸ್ ಗೆದ್ದು ನ್ಯೂಜಿಲೆಂಡ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಆದ್ರೆ ಆರಂಭಿಕರಾದ […]