ಟೈಪಿಸ್ಟ್, ಜವಾನ ಹುದ್ದೆಗಳ ಭರ್ತಿ : ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ
ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಶೀಘ್ರ ಲಿಪಿಗಾರ, ಜವಾನ ಸೇರಿದಂತೆ ಒಟ್ಟು 54 ಹುದ್ದೆಗಳ ನೇಮಕಾತಿ ನಡೆಸಲಾಗುವುದು. ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಟೈಪಿಸ್ಟ್, ಸ್ಟೆನೋಗ್ರಾಫರ್, ಜವಾನ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ಕುರಿತು ಅರ್ಜಿ ಸಲ್ಲಿಕೆ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ. ಅಧಿಸೂಚನೆ ಹುದ್ದೆ ವಿವರ: ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಮಾಹಿತಿ […]
ಕಮಲ್ ಹಾಸನ್ ಅಭಿಮಾನಿಗಳಲ್ಲಿ ಕುತೂಹಲ : ನಾಳೆ ಹೊರಬೀಳಲಿದೆ ‘ಇಂಡಿಯನ್ 2’ ಅಪ್ಡೇಟ್ಸ್
ಎಸ್ ಶಂಕರ್ ನಿರ್ದೇಶನದ ಮುಂಬರುವ ತಮಿಳು ಸಿನಿಮಾ ‘ಇಂಡಿಯನ್ 2’ ಪ್ರೇಕ್ಷಕರಲ್ಲಿ ಈಗಾಗಲೇ ಸಾಕಷ್ಟು ಕುತೂಹಲ ಮೂಡಿಸಿದೆ. ನಾಳೆ ಈ ಚಿತ್ರದ ಅಪ್ಡೇಟ್ ಹೊರಬೀಳಲಿದ್ದು, ಕಮಲ್ ಹಾಸನ್ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.ಬಹುನಿರೀಕ್ಷಿತ ‘ಇಂಡಿಯನ್ 2’ ಸಿನಿಮಾದ ಮಹತ್ವದ ಅಪ್ಡೇಟ್ಸ್ ನಾಳೆ ಹೊರಬೀಳಲಿದೆ. ಇಂದು ಲೈಕಾ ಪ್ರೊಡಕ್ಷನ್ಸ್ ಸೋಷಿಯಲ್ ಮೀಡಿಯಾ ಪ್ಲಾಟ್ಫಾರ್ಮ್ಗಳಲ್ಲಿ ಪೋಸ್ಟ್ ಒಂದನ್ನು ಶೇರ್ ಮಾಡಿದೆ. ಜೊತೆಗೆ “ರಿಸೀವ್ಡ್ ಕಾಪಿ ಆಯಂಡ್ ಪ್ರೊಸೆಸಿಂಗ್, ಭಾನುವಾರ ಬೆಳಗ್ಗೆ 11 ಗಂಟೆಗೆ ಅಪ್ಡೇಟ್ಸ್ ಹೊರಬೀಳಲಿದ್ದು, ಸಂಪರ್ಕದಲ್ಲಿರಿ” ಎಂದು ಬರೆದುಕೊಂಡಿದ್ದಾರೆ. ಈ […]
ಸಚಿವ ಮಧು ಬಂಗಾರಪ್ಪ : ಆಪರೇಷನ್ ಕಮಲ ರಾಜ್ಯದಲ್ಲಿ ಸಂಪೂರ್ಣ ವಿಫಲವಾಗಲಿದೆ
ಶಿವಮೊಗ್ಗ: ಈಗಾಗಲೇ ಬಿಜೆಪಿಯವರು ಆಪರೇಷನ್ ಕಮಲ ನಡೆಸುತ್ತಿರುವ ಕುರಿತು ಬಹಿರಂಗವಾಗಿದೆ.ರಾಜ್ಯದಲ್ಲಿ ಬಿಜೆಪಿಯವರು ನಡೆಸಲು ಹೊರಟಿರುವ ಆರಪೇಷನ್ ಕಮಲ ಯಶಸ್ವಿಯಾಗುವುದಿಲ್ಲ, ಸಂಪೂರ್ಣ ವಿಫಲವಾಗಲಿದೆ ಎಂದು ಶಿವಮೊಗ್ಗ ಉಸ್ತುವಾರಿ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಿಜೆಪಿಗರು ಕಾಂಗ್ರೆಸ್ ಶಾಸಕರನ್ನು ಸೆಳೆಯುವ ಯತ್ನ ಮಾಡಬೇಡಿ. ಈಗಾಗಲೇ ಬಿಜೆಪಿಯವರು ಆಪರೇಷನ್ ಕಮಲ ನಡೆಸುತ್ತಿರುವ ಕುರಿತು ಬಹಿರಂಗವಾಗಿದೆ. ಹಾಗಿರುವಾಗ ಖಂಡಿತವಾಗಿಯೂ ಅವರ ಆಪರೇಷನ್ ಕಮಲ ವಿಫಲವಾಗಲಿದೆ. ಈ ರೀತಿ […]
ಬಂಟರ ಅಭಿವೃದ್ದಿ ನಿಗಮ ಸ್ಥಾಪನೆ ಬಗ್ಗೆ ಮುಂದಿನ ಬಜೆಟ್ ನಲ್ಲಿ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಉಡುಪಿ: “ನಿಕ್ಲೆಗ್ ಎನ್ನ ನಮಸ್ಕಾರ. ಎಂಚ ಉಲ್ಲರ್?” ಎಂದು ತುಳುವಿನಲ್ಲಿ ಮಾತನ್ನು ಶುರು ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಮ್ಮೇಳನಕ್ಕೆ ಕರ್ನಾಟಕ ಸರ್ಕಾರ, ಮತ್ತು ರಾಜ್ಯದ ಜನತೆಯ ಶುಭಾಶಯ ಕೋರಿದರು. ಬಂಟರ ಅಭಿವೃದ್ದಿ ನಿಗಮ ಮಾಡುವ ಭರವಸೆಯನ್ನು ಕರಾವಳಿ ಕರ್ನಾಟಕದ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದು, ಮುಂದಿನ ಬಜೆಟ್ ನಲ್ಲಿ ಅದನ್ನು ಅಧಿಕೃತವಾಗಿ ಘೋಷಣೆ ಮಾಡುತ್ತೇನೆ ಎಂದರು. ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ವಿಶ್ವ ಬಂಟರ ಕ್ರೀಡೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂತೋಷದಿಂದ ಕಾರ್ಯಕ್ರಮವನ್ನು ಉದ್ಘಾಟಿಸಿ ಭಾಗವಹಿಸಿದ್ದೇನೆ. ಬಂಟರು ಪ್ರಾಚೀನ ಕಾಲದಿಂದಲೂ […]
ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಗ್ರಹಣ ಶಾಂತಿ
ಉಡುಪಿ: ಇಂದು ಅಶ್ವಿನಿ ನಕ್ಷತ್ರದಲ್ಲಿ ಚಂದ್ರನಿಗೆ ರಾಹು ಗ್ರಹಣ ಸಂಭವಿಸಲಿದೆ. ಈ ಗ್ರಹಣವು ರಾತ್ರಿ ಗಂಟೆ 12:57 ಕ್ಕೆ ಆರಂಭವಾಗಲಿದ್ದು ಗ್ರಹಣ ಮೋಕ್ಷ ರಾತ್ರಿ ಗಂಟೆ 2:27ಕ್ಕೆ ಆಗಲಿದೆ. ಸುದೀರ್ಘ ಒಂದು ಗಂಟೆ 27 ನಿಮಿಷಗಳ ಕಾಲ ಈ ಗ್ರಹಣ ನಡೆಯಲಿದೆ. ಈ ಗ್ರಹಣವು ಅಶ್ವಿನಿ ಭರಣಿ ಮಖ ಮೂಲಾ ರೇವತಿ ನಕ್ಷತ್ರದವರಿಗೂ ಮೇಷ ವೃಷಭ ಕನ್ಯಾ ವೃಶ್ಚಿಕ ರಾಶಿಯವರಿಗೂ ಅನಿಷ್ಟಕರವಾಗಿದೆ. ಕ್ಷೇತ್ರದಲ್ಲಿ ಅನಿಷ್ಟ ನಿವಾರಣೆಗಾಗಿ ಗ್ರಹಣ ಶಾಂತಿಯನ್ನು ಹಮ್ಮಿಕೊಳ್ಳಲಾಗಿದ್ದು ಭಕ್ತರು ಇದರಲ್ಲಿ ತಮ್ಮ ಹೆಸರು ನಕ್ಷತ್ರ […]