ಉಡುಪಿ: ನ.5ರಂದು ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ‘ಪ್ರಜ್ಯೋತಿ- 2023’ ಕಾರ್ಯಕ್ರಮ

ಉಡುಪಿ: ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಹಾಗೂ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ‘ಪ್ರಜ್ಯೋತಿ 2023’ ಕಾರ್ಯಕ್ರಮವನ್ನು ಇದೇ ಬರುವ ನವೆಂಬರ್ 5ರಂದು ಕಾಲೇಜಿನ ಭಾವಪ್ರಕಾಶ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದೆ ಎಂದು ಹಳೆ ವಿದ್ಯಾರ್ಥಿ ಸಂಘದ ಸಹ ಕಾರ್ಯದರ್ಶಿ ವ್ಯಾಸರಾಜ ತಂತ್ರಿ ಹೇಳಿದರು. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಲೇಜಿನ ಹಳೆವಿದ್ಯಾರ್ಥಿ ಹಾಗೂ ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರು ಕಾರ್ಯಕ್ರಮವನ್ನು […]

ದಕ್ಷಿಣ ಕನ್ನಡ ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘದ ವಾರ್ಷಿಕ ಮಹಾಸಭೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘದ 58 ನೇ ವಾರ್ಷಿಕ ಮಹಾಸಭೆಯು ಮಂಗಳೂರಿನ ನಾಗುರಿಯಲ್ಲಿರುವ ಗಣೇಶೋತ್ಸವ ಸಭಾಭವನದಲ್ಲಿ ಅ.29 ರಂದು ಜರಗಿತು. ಸಂಘದ ಅಧ್ಯಕ್ಷ ಸುಜಿತ್ ಭಿಡೆ ಸಬಾಧ್ಯಕ್ಷತೆ ವಹಿಸಿದರು. ಗೌರವಾಧ್ಯಕ್ಷ ಚಿತ್ತರಂಜನ್, ಉಪಾಧ್ಯಕ್ಷ ಯು.ಸುನೀಲ್ ನಾಯಕ್, ಕಾರ್ಯದರ್ಶಿ ಗುರುಚರಣ್‌ ರಾವ್, ಜೊತೆ ಕಾರ್ಯದರ್ಶಿ ವಾಲ್ಟರ್‌ ಡಿ’ಕುನ್ಹ, ಕೋಶಾಧಿಕಾರಿ ವಿನಯ್‌ ರೈ ಮತ್ತು ಸದಸ್ಯರಾದ ಪ್ರಶಾಂತ್ ಶೆಟ್ಟಿ, ಶರತ್ ಆಳ್ವ, ಸಂತೋಷ್ ಲೋಬೋ, ಅಮೃತ್‌ ಕಿರಣ್‌ರೈ, ಯು. ಹೆಚ್ ಹಮೀದ್, ನರೇಂದ್ರ ಪ್ರಭು, ಚಂದ್ರಶೇಖರ್ […]

ಫಾರ್ಚ್ಯೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ನಲ್ಲಿ ಪದವಿ ಪ್ರಧಾನ ಸಮಾರಂಭ

ಬ್ರಹ್ಮಾವರ: ಫಾರ್ಚ್ಯೂನ್ ಅಕಾಡೆಮಿಕ್ ಎಂಡ್ ಚಾರಿಟೇಬಲ್ ಟ್ರಸ್ಟ್(ರಿ) ಇದರ ಆಡಳಿತಕೊಳಪಟ್ಟ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ಇದರ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭವು ಸೆ.30 ರಂದು ಜರುಗಿತು. ಸಮಾರಂಭದ ಮುಖ್ಯ ಅತಿಥಿಯಾಗಿ ಉಡುಪಿ ಸರಕಾರಿ ಆಸ್ಪತ್ರೆಯ ಅರಿವಳಿಕೆ ತಜ್ಞ ಡಾ. ಗಣಪತಿ ಹೆಗ್ಡೆ ಆಗಮಿಸಿ, ಬಿ.ಎಸ್.ಸಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರವನ್ನು ನೀಡಿ ಶುಭ ಕೋರಿದರು. ಸಾಮಾಜಿಕ ಹಾಗೂ ಶೈಕ್ಷಣಿಕ ಸಂಸ್ಥೆ ಹಂಗಾರಕಟ್ಟೆ ಇದರ ಕಾರ್ಯದರ್ಶಿ ಹೆಚ್. ಇಬ್ರಾಹಿಂ ಸಾಹೇಬ್ ಆಗಮಿಸಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳಿಗೆ […]

ಮಂಗಳೂರು: ರೋಹನ್ ಸಿಟಿ ಬಿಜೈ ‘ಹೂಡಿಕೆಯ ಮೇಲೆ 7.50% ಖಚಿತ ಪ್ರತಿಫಲ’ ಸ್ಕೀಮ್ ಅನಾವರಣ

ಮಂಗಳೂರು: ರೋಹನ್‌ ಕಾರ್ಪೋರೇಶನ್ ಸಂಸ್ಥೆಯ ಬಹು ನಿರೀಕ್ಷಿತ, ಅತಿದೊಡ್ಡ ಮತ್ತುಅತ್ಯಂತ ವಿಶೇಷ ಯೋಜನೆಯಾದ ‘ರೋಹನ್ ಸಿಟಿ’ ಬಿಜೈ ಬೃಹತ್‌ ಕಟ್ಟಡದ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದೆ.ನವೆಂಬರ್–ಡಿಸೆಂಬರ್ ತಿಂಗಳಲ್ಲಿ ಬರುವ ದೀಪಾವಳಿ ಮತ್ತು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಬಿಜೈ ಮುಖ್ಯ ರಸ್ತೆಯಲ್ಲಿನ ‘ರೋಹನ್ ಸಿಟಿ’ ವಾಣಿಜ್ಯ ಮಳಿಗೆಗಳ ಹೂಡಿಕೆದಾರರಿಗೆ ಖಚಿತ 7.50% ಪ್ರತಿಫಲ ನೀಡುವ ಸ್ಕೀಮ್ ಅನ್ನು ಎರಡು ತಿಂಗಳ ಅವಧಿಗೆ ಹಮ್ಮಿಕೊಳ್ಳಲಾಗಿದೆ. ಈ ಎರಡು ತಿಂಗಳುಗಳಲ್ಲಿ ವಿಶೇಷ ದರ ಕಡಿತದೊಂದಿಗೆ ವಾಣಿಜ್ಯ ಮಳಿಗೆಗಳನ್ನು ಮಾರಾಟ ಮಾಡಲಾಗುವುದು. ಬ್ಯಾಂಕ್ […]

ಕಸ್ತೂರ್ಬಾ ಆಸ್ಪತ್ರೆಗೆ ಆಂಕೊಲಾಜಿ ಕೇರ್‌ನಲ್ಲಿ ವರ್ಷದ ಆಸ್ಪತ್ರೆ (ದಕ್ಷಿಣ) ಪ್ರಶಸ್ತಿ; 2023ನೇ ವರ್ಷದ ಅತ್ಯುತ್ತಮ ಮಲ್ಟಿಸ್ಪೆಷಾಲಿಟಿ ಬೋಧನಾ ಆಸ್ಪತ್ರೆ ಶ್ರೇಷ್ಠತೆ ಪ್ರಮಾಣಪತ್ರ

ಮಣಿಪಾಲ: ಆರೋಗ್ಯ ಸೇವೆಯ ಶ್ರೇಷ್ಠತೆ ಮತ್ತು ಬ್ರ್ಯಾಂಡಿಂಗ್ ವ್ಯತ್ಯಾಸಕ್ಕೆ ಅವರ ಅಚಲವಾದ ಬದ್ಧತೆಗೆ ಗಮನಾರ್ಹವಾದ ಪುರಾವೆಯಾಗಿ, ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ಎರಡು ಪ್ರತಿಷ್ಠಿತ ಪ್ರಶಸ್ತಿಗಳನ್ನು ನೀಡಲಾಗಿದೆ. ಗೌರವಾನ್ವಿತ 2023ರ ಎಕನಾಮಿಕ್ ಟೈಮ್ಸ್ ಹೆಲ್ತ್ ಕೇರ್ ಅವಾರ್ಡ್ಸ್ ಇವರಿಂದ “ಆಂಕೊಲಾಜಿ ಕೇರ್ ಗೆ ವರ್ಷದ ಆಸ್ಪತ್ರೆ (ದಕ್ಷಿಣ) ಪ್ರಶಸ್ತಿ” ಮತ್ತು ಬ್ರಾಂಡ್ಸ್ ಇಂಪ್ಯಾಕ್ಟ್ ನಿಂದ ” 2023ನೇ ವರ್ಷದ ಅತ್ಯುತ್ತಮ ಮಲ್ಟಿಸ್ಪೆಷಾಲಿಟಿ ಬೋಧನಾ ಆಸ್ಪತ್ರೆ” ಎಂದು ಶ್ರೇಷ್ಠತೆಯ ಪ್ರಮಾಣಪತ್ರ (ಪ್ರಶಸ್ತಿ) ಲಭಿಸಿದೆ. 2023ರ ಎಕನಾಮಿಕ್ ಟೈಮ್ಸ್ ಹೆಲ್ತ್ ಕೇರ್ […]