ಇಂದು ಭಾರತ ವಿರುದ್ಧ ದಕ್ಷಿಣ ಆಫ್ರಿಕಾ ಸೆಣಸಾಟ
ವಿಶ್ವಕಪ್ ಇತಿಹಾಸದಲ್ಲಿ ಭಾರತದ ವಿರುದ್ಧ ಮೇಲುಗೈ ಸಾಧಿಸಿರುವ ಅಪರೂಪದ ತಂಡಗಳಲ್ಲಿ ದಕ್ಷಿಣ ಆಫ್ರಿಕಾ ಕೂಡ ಒಂದು. ಈವರೆಗಿನ 5 ಪಂದ್ಯಗಳಲ್ಲಿ ಅದು ಮೂರನ್ನು ಗೆದ್ದಿದೆ. ಭಾರತಕ್ಕೆ ಒಲಿದದ್ದು 2 ಗೆಲುವು ಮಾತ್ರ. ರವಿವಾರದ ಮುಖಾಮುಖಿಯ ಹಿನ್ನೆಲೆಯಲ್ಲಿ ಈ ಫಲಿತಾಂಶಗಳತ್ತ ಒಂದು ಇಣುಕುನೋಟ ಹಾಯಿಸಲಾಗಿದೆ.ಆದರೆ ಗೆದ್ದು ಗೆದ್ದು ಕೊನೆಯಲ್ಲಿ ವಿಚಿತ್ರ ರೀತಿಯಲ್ಲಿ ಬಿದ್ದು ಕೂಟದಿಂದ ನಿರ್ಗಮಿಸುವುದು ಹರಿಣಗಳ ಪಡೆಯ ಹಣೆಬರಹವೇ ಆಗಿರುವುದನ್ನು ಮರೆಯುವಂತಿಲ್ಲ. ಹೀಗಾಗಿ ಅದಕ್ಕೆ ಸೆಮಿಫೈನಲ್ ಹಂತವೇ ಅಂತಿಮ ಮೆಟ್ಟಿಲಾಗುತ್ತ ಬಂದಿರುವುದು ವಿಪರ್ಯಾಸ.“ಚೋಕರ್’ ಹಣೆಪಟ್ಟಿಯನ್ನು ಕಿತ್ತೆಸೆಯಲು ದಕ್ಷಿಣ […]
ಉಚಿತ ಟಿಕೆಟ್ ಹಿಂದಿರುಗಿಸಿದ ಗವರ್ನರ್ : ಭಾರತ- ದ. ಆಫ್ರಿಕಾ ಕ್ರಿಕೆಟ್
ಕೋಲ್ಕತ್ತ,: ಪಶ್ಚಿಮ ಬಂಗಾಳ ಕ್ರಿಕೆಟ್ ಮಂಡಳಿಯು ಗವರ್ನರ್ ಅವರಿಗೆ ಟಿಕೆಟ್‌ಗಳನ್ನು ಒದಗಿಸಿತ್ತು.ಕಾಳಸಂತೆಯಲ್ಲಿ ಟಿಕೆಟ್ ಮಾರಾವಾಗುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಗವರ್ನರ್ ಈ ನಿರ್ಧಾರ ಕೈಗೊಂಡಿದ್ದಾರೆ.ಪಶ್ಚಿಮ ಬಂಗಾಳದ ಗವರ್ನರ್ ಸಿ. ವಿ. ಆನಂದ ಬೋಸ್ ಅವರು, ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಕ್ರಿಕೆಟ್ ವಿಶ್ವಕಪ್ ಪಂದ್ಯದ ನಾಲ್ಕು ಉಚಿತ ಟಿಕೆಟ್‌ಗಳನ್ನು ಶನಿವಾರ ಹಿಂದಿರುಗಿಸಿದ್ದಾರೆ ಎಂದು ರಾಜಭವನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ‘ರಾಜ್ಯಪಾಲರು ಕಾಂಪ್ಲಿಮೆಂಟರಿ ಟಿಕೆಟ್‌ಗಳನ್ನು ಸಿಎಬಿಗೆ ಹಿಂದಿರುಗಿಸಿದ್ದಾರೆ. ಅವರು ರಾಜಭವನದಲ್ಲಿ ಜನತಾ ಕ್ರೀಡಾಂಗಣವನ್ನು ತೆರೆಯಲು ನಿರ್ಧರಿಸಿದ್ದಾರೆ, ಅಲ್ಲಿ ಜನರು ದೊಡ್ಡ […]
2.90 ಲಕ್ಷ ಕುಟುಂಬಗಳಿಗೆ ಶೀಘ್ರವೇ ಪಡಿತರ ಚೀಟಿ’ ವಿತರಣೆ : ಹೊಸರೇಷನ್ ಕಾರ್ಡ್’ ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್
ಬೆಂಗಳೂರು :ಪಡಿತರ ಚೀಟಗೆ ಈಗಾಗಲೇ ಅರ್ಜಿ ಸಲ್ಲಿಸಿದವರ ಅರ್ಜಿಗಳ ಪರಿಶೀಲನಾ ಕಾರ್ಯ ಶೇ.75ರಷ್ಟು ಪರಿಶೀಲನಾ ಕಾರ್ಯ ಪೂರ್ಣಗೊಂಡಿದೆ. ಪರಿಶೀಲನಾ ಕಾರ್ಯ ಸಂಪೂರ್ಣವಾಗಿ ಮುಗಿದ ನಂತರದಲ್ಲಿ ಅರ್ಜಿ ಸಲ್ಲಿಸಿದವರ ಪೈಕಿ ಅರ್ಹರಿಗೆ ಮಾತ್ರವೇ ಪಡಿತರ ಚೀಟಿ ಕೈ ಸೇರಲಿದೆ.ಈ ಕುರಿತು ಮಾಹಿತಿ ನೀಡಿರುವ ಸಚಿವರು, ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಾಗಿ 2.90 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಆದಷ್ಟು ಶೀಘ್ರ ಈ ಎಲ್ಲಾ ಅರ್ಜಿಗಳನ್ನು ಪರಿಶೀಲನೆ ಮಾಡಿ ಅರ್ಹ ಕುಟುಂಬಗಳಿಗೆ ಹೊಸ ಪಡಿತರ ಚೀಟಿಗಳನ್ನು ವಿತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ. […]
16 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ : ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ
ಬೆಂಗಳೂರು : ಕರಾವಳಿಯ ಎಲ್ಲಾ ಜಿಲ್ಲೆಗಳು ಹಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಿಗೆ ನವೆಂಬರ್ 5 ರಿಂದ 7 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ ನವೆಂಬರ್ 7 ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು,ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ […]
ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಉಡುಪಿ ನ್ಯಾಯಾಂಗ ಇಲಾಖೆಯ ವಾಣಿ ಇವರಿಗೆ ಚಿನ್ನದ ಪದಕ
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಬೆಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವುಗಳ ಸಹಯೋಗದಲ್ಲಿ ರಾಜ್ಯ ಸರಕಾರಿ ನೌಕರರಿಗಾಗಿ ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಉಡುಪಿಯ ಜಿಲ್ಲಾ ನ್ಯಾಯಾಂಗ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕಿಯಾಗಿರುವ ವಾಣಿ ಇವರು 50 ಮೀಟರ್ ಬ್ಯಾಕ್ ಸ್ಟ್ರೋಕ್ ನಲ್ಲಿ ಚಿನ್ನದ ಪದಕ, 50 ಮೀಟರ್ ಬ್ರೆಸ್ಟ್ ಸ್ಟ್ರೋಕ್ ನಲ್ಲಿ ಚಿನ್ನದ ಪದಕ ಹಾಗೂ 50 ಮೀಟರ್ ಬಟರ್ ಫೈ ನಲ್ಲಿ ಚಿನ್ನದ ಪದಕಗಳನ್ನು ಪಡೆದು ಸತತ ನಾಲ್ಕನೇ […]