ಸಿನಿಮಾ ಟಿಕೆಟ್ ಶರವೇಗದಲ್ಲಿ ಮಾರಾಟ : ‘ಟೈಗರ್ 3’ ಮುಂಗಡ ಬುಕ್ಕಿಂಗ್ನಲ್ಲಿ ದಾಖಲೆ
ಬಿಡುಗಡೆಗೂ ಮುನ್ನ ಟಿಕೆಟ್ಗಳು ಶರವೇಗದಲ್ಲಿ ಮಾರಾಟವಾಗುತ್ತಿವೆ. ಈಗಾಗಲೇ ಮುಂಗಡ ಟಿಕೆಟ್ ಮಾರಾಟದಲ್ಲಿ ಸುಮಾರು 4.2 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಈ ವರ್ಷದ ಅತಿ ಹೆಚ್ಚು ಮುಂಗಡ ಟಿಕೆಟ್ ಮಾರಾಟವಾದ ಮೂರನೇ ಚಿತ್ರ ಇದಾಗಿದೆ.ಮನೀಶ್ ಶರ್ಮಾ ನಿರ್ದೇಶನದ, ಸಲ್ಮಾನ್ ಖಾನ್ ಮತ್ತು ಕತ್ರಿನಾ ಕೈಫ್ ನಟನೆಯ ‘ಟೈಗರ್ 3’ ಸಿನಿಮಾದ ಅಡ್ವಾನ್ಸ್ ಬುಕ್ಕಿಂಗ್ಗೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ.ಸಲ್ಮಾನ್ ಖಾನ್, ಕತ್ರಿನಾ ಕೈಫ್ ಮತ್ತು ಇಮ್ರಾನ್ ಹಶ್ಮಿ ಮುಖ್ಯಭೂಮಿಕೆಯ ಈ ಚಿತ್ರದ ಮೇಲೆ ಭಾರೀ ನಿರೀಕ್ಷೆ ಇದೆ. ಮನೀಶ್ […]
ಸಿಎಂ ಘೋಷಣೆ : ಇನ್ಮುಂದೆ ರಾಜ್ಯದೆಲ್ಲೆಡೆ ಕೃಷಿ ಪಂಪ್ಸೆಟ್ಗಳಿಗೆ ಏಳು ತಾಸು ನಿರಂತರ ವಿದ್ಯುತ್ ಪೂರೈಕೆ
ಬೆಂಗಳೂರು : ಕೃಷಿ ಪಂಪ್ಸೆಟ್ಗೆ ಇನ್ನು ಮುಂದೆ ನಿರಂತರ 7 ತಾಸು ತ್ರಿಫೇಸ್ ವಿದ್ಯುತ್ ಪೂರೈಕೆ ಮಾಡಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ರಾಜ್ಯದೆಲ್ಲೆಡೆ ಕೃಷಿ ಪಂಪ್ಸೆಟ್ಗಳಿಗೆ ಏಳು ತಾಸು ನಿರಂತರ ವಿದ್ಯುತ್ ಪೂರೈಕೆ ಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಅದರಂತೆ ಯಾದಗಿರಿ, ಕೊಪ್ಪಳ, ರಾಯಚೂರಿನಲ್ಲಿ ಏಳು ಗಂಟೆ ವಿದ್ಯುತ್ ಕೊಡಲು ಸೂಚನೆ ನೀಡಿದ್ದೆ. ಈಗ ವಿದ್ಯುತ್ ಉತ್ಪಾದನೆಯಲ್ಲಿ ಸುಧಾರಣೆಯಾಗಿದ್ದು, ರಾಜ್ಯದ ಉಳಿದ ಎಲ್ಲಾ ಕಡೆಯೂ ಏಳು ಗಂಟೆ ವಿದ್ಯುತ್ ಕೊಡಲು […]
ಕೋಸ್ಟಲ್ ಫ್ರೆಂಡ್ಸ್ ವಿಶಿಷ್ಟ ಪ್ರಯತ್ನ : ವರ್ಷಗಳಿಂದ ಹಾಸಿಗೆ ಹಿಡಿದವರಿಗೆ ಮಂಗಳೂರು ದರ್ಶನ
ಮಂಗಳೂರು: ನಮ್ಮ ಸಮಾಜದಲ್ಲಿ ಪ್ರತಿದಿನ ವಿವಿಧೆಡೆ ಪ್ರಯಾಣ ಬೆಳೆಸಿ ಅಲ್ಲಿನ ಸೌಂದರ್ಯ ಸವಿಯುವವರು ಸಾಕಷ್ಟು ಮಂದಿ ಇದ್ದಾರೆ. ಆದರೆ ಇದರ ಜೊತೆಗೆ ಕೈಕಾಲಿನ ಸ್ವಾಧೀನ ಕಳೆದುಕೊಂಡು ಮನೆಯ ಛಾವಣಿಯನ್ನೇ ನೋಡುತ್ತಿರುವವರ ಸಂಖ್ಯೆಯು ದೊಡ್ಡದಿದೆ. ಆರು ಕುಟುಂಬಗಳನ್ನು ಮಾಲ್ಗೆ ಕರೆದುಕೊಂಡು ಹೋಗಿದ್ದ ಸಂಸ್ಥೆ ಪ್ರತಿ ಕುಟುಂಬಗಳಿಗೆ 5000 ರೂಪಾಯಿಗಳನ್ನು ಶಾಪಿಂಗ್ಗಾಗಿ ನೀಡಿದೆ. ಹೀಗೆ ಹಾಸಿಗೆ ಹಿಡಿದವರನ್ನು ಪ್ರವಾಸಿ ಸ್ಥಳಗಳಿಗೆ ಕರೆದೊಯ್ಯುವ ವಿಶೇಷ ಪ್ರಯತ್ನವೊಂದು ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಕೋಸ್ಟಲ್ ಫ್ರೆಂಡ್ಸ್ ಸಂಸ್ಥೆಯಿಂದ ಇಂತಹ ಒಂದು ಮಾದರಿ ಪ್ರಯತ್ನ ಮಾಡಲಾಗಿದೆ. […]
ಕೇರಳದಲ್ಲಿ ಆರೆಂಜ್ ಅಲರ್ಟ್: ಹವಾಮಾನ ಇಲಾಖೆ : ಕರ್ನಾಟಕ, ಆಂಧ್ರ ಸೇರಿ ದಕ್ಷಿಣ ರಾಜ್ಯಗಳಲ್ಲಿ 2 ದಿನ ಭಾರಿ ಮಳೆ
ನವದೆಹಲಿ: ಮುಂದಿನ ಎರಡು ದಿನಗಳಲ್ಲಿ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಸೋಮವಾರ ತಿಳಿಸಿದೆ. ಕೇರಳದಲ್ಲಿ ಹೆಚ್ಚಿನ ಮಳೆಯಾಗಲಿದ್ದು, ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಅದರಲ್ಲೂ ಮಲಪ್ಪುರಂ, ಇಡುಕ್ಕಿ ಮತ್ತು ಪತ್ತನಂತಿಟ್ಟ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ.ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಬೀಸಲಿದ್ದು, ದಕ್ಷಿಣ ತಮಿಳುನಾಡು ಮತ್ತಿತರ ಪ್ರದೇಶಗಳಲ್ಲಿ ಅದರ ಚಲನೆ ಇರಲಿದೆ. ಇದರಿಂದ ಸುತ್ತಲಿನ ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ […]
21 ಬೆಟ್ಟಿಂಗ್ ಆಯಪ್ಗಳ ಸರ್ಕಾರ ಬ್ಯಾನ್
ನವದೆಹಲಿ: ಮಹಾದೇವ್ ಬುಕ್ ಮತ್ತು ರೆಡ್ಡಿಯಣ್ಣ ಪ್ರೆಸ್ಟೋಪ್ರೋ ಸೇರಿದಂತೆ 22 ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್ಗಳು ಮತ್ತು ವೆಬ್ಸೈಟ್ಗಳ ವಿರುದ್ಧ ನಿರ್ಬಂಧ ಆದೇಶಗಳನ್ನು ಹೊರಡಿಸಲಾಗಿದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (ಎಂಇಐಟಿವೈ) ಹೇಳಿಕೆಯಲ್ಲಿ ತಿಳಿಸಿದೆ.ಅಕ್ರಮ ಬೆಟ್ಟಿಂಗ್ ಆಯಪ್ ಮಹಾದೇವ್ ಆನ್ಲೈನ್ ಬುಕ್ ಹಾಗೂ ಇತರ 21 ಸಾಫ್ಟ್ವೇರ್ ಮತ್ತು ವೆಬ್ಸೈಟ್ಗಳನ್ನು ನಿಷೇಧಿಸಿ ಭಾನುವಾರ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.ಮಹಾದೇವ ಆಯಪ್ ಸೇರಿ 21 ಆನ್ಲೈನ್ ಬೆಟ್ಟಿಂಗ್ ಆಯಪ್ಗಳನ್ನು ಸರ್ಕಾರ ಬ್ಯಾನ್ ಮಾಡಿದೆ. ಐಟಿ ಕಾಯ್ದೆಯ ಸೆಕ್ಷನ್ […]