ಡಿ.10 ರಿಂದ 24ರ ವರೆಗೆ ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಚಂಪಾಷಷ್ಠಿ ಮಹೋತ್ಸವ

ಸುಬ್ರಹ್ಮಣ್ಯ(ದಕ್ಷಿಣ ಕನ್ನಡ): ಇದೇ ಶೋಭಕೃತ್ ನಾಮ ಸಂವತ್ಸರದ ಕಾರ್ತಿಕ ಬಹುಳ ದ್ವಾದಶಿ ಆದಿತ್ಯವಾರ 10-12-2023 ರಿಂದ ಲಾಗ್ಯಾತು ಮಾರ್ಗಶಿರ ಶುದ್ಧ ದ್ವಾದಶಿ ಆದಿತ್ಯವಾರ 24-12-2023ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂರ್ವಶಿಷ್ಟ ಸಂಪ್ರದಾಯ ಪ್ರಕಾರ ಈ ವರ್ಷದ ಚಂಪಾಷಷ್ಠಿ ಮಹೋತ್ಸವವು ಅದ್ಧೂರಿಯಾಗಿ ನಡೆಯಲಿದೆ.ಕರ್ನಾಟಕದ ಶ್ರೀಮಂತ ದೇವಾಲಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಈ ಬಾರಿಯ ಚಂಪಾಷಷ್ಠಿ ಮಹೋತ್ಸವ ಡಿಸೆಂಬರ್​ 10 ರಿಂದ ಆರಂಭವಾಗಲಿದೆ. ಇದೇ ಶೋಭಕೃತ್ ನಾಮ ಸಂವತ್ಸರದ ಕಾರ್ತಿಕ ಬಹುಳ […]

ಕೃಷಿ ವಿವಿಯಿಂದ ಹವಾಮಾನ ವೈಪರೀತ್ಯಗಳ ಕುರಿತು ರೈತರಿಗೆ ವಿಶೇಷ ತಿಳುವಳಿಕೆ ಮತ್ತು ಮಾಹಿತಿ

ಬೆಂಗಳೂರು: ಎಲ್​ ನಿನೋ ಪರಿಣಾಮದಿಂದ ಸಮುದ್ರದಲ್ಲಿ ಕಡಿಮೆ ಒತ್ತಡ ನಿರ್ಮಾಣವಾಗಿ ಮೋಡಗಳು ಅಲ್ಲಿಗೆ ಚಲಿಸುತ್ತದೆ. ಆದ್ದರಿಂದ ಈ ಬಾರಿಯ ಮೋಡಗಳು ಸುಮುದ್ರದೆಡೆಗೆ ಚಲಿಸಿರುವುದರಿಂದ ರಾಜ್ಯದಲ್ಲಿ ಬರ ಪರಿಸ್ಥಿತಿ ಉಂಟಾಗಿದೆ. ಸೂಕ್ತ ಬೆಳೆ ಬೆಳೆಯಲು ಈಗಾಗಲೇ ಐ.ಎಂ.ಡಿ ಮತ್ತು ಐ.ಸಿ.ಆರ್ ಸಹಯೋಗದಲ್ಲಿ ಪರಿಚಯಿಸಿರುವ ಮೇಘದೂತ್ ಮೊಬೈಲ್​ ಅಪ್ಲಿಕೇಶನ್​ನ ಬಳಕೆಯ ಕುರಿತು ಪ್ರಾತ್ಯಕ್ಷಿಕೆಗಳ ಮೂಲಕ ತಿಳಿಸಲಾಗುತ್ತಿದೆ.ಅತಿವೃಷ್ಟಿ, ಅನಾವೃಷ್ಟಿ ಎರಡೂ ಪ್ರಕೃತಿಯ ನಿಯಮ. 4ರಿಂದ 5 ವರ್ಷಗಳಿಗೊಮ್ಮೆ ‘ಎಲ್​ ನಿನೋ’ ಎನ್ನುವ ಹವಾಮಾನ ಪರಿಣಾಮ ಇರುತ್ತದೆ. ಪೆಸಿಫಿಕ್ ಮಹಾಸಾಗರದಲ್ಲಿ ಉಷ್ಣಾಂಶ ಹೆಚ್ಚಾಗಿ […]

ಅರ್ಹರಿಗೆ ಪ್ರಶಸ್ತಿ ಸಿಗಲಿ ಎಂದ ಕಿಚ್ಚ ಸುದೀಪ್​ :’ನಂದಿ ಫಿಲ್ಮ್​ ಅವಾರ್ಡ್ಸ್​ 2023’ಗೆ ಚಾಲನೆ

ಮೊದಲ ಹಂತವಾಗಿ ನಂದಿ ಚಲನಚಿತ್ರ ಪ್ರಶಸ್ತಿ 2023ಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಚಾಲನೆ ನೀಡಿ, ಹೊಸ ಪ್ರಶಸ್ತಿ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.ಕನ್ನಡ ಚಿತ್ರರಂಗದಲ್ಲಿ ಮೊಟ್ಟಮೊದಲ ಬಾರಿಗೆ ನಂದಿ ಪ್ರಶಸ್ತಿ ಆರಂಭವಾಗಿದೆ. ಡಿಸೆಂಬರ್ ತಿಂಗಳಲ್ಲಿ ಪ್ರಶಸ್ತಿ ಸಮಾರಂಭ ನಡೆಯುತ್ತಿದ್ದು, ಅದಕ್ಕಾಗಿ ಸಕಲ ಸಿದ್ಧತೆ ನಡೆದಿದೆ.ನಂದಿ ಚಲನಚಿತ್ರ ಪ್ರಶಸ್ತಿ 2023ಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಚಾಲನೆ ನೀಡಿದರು. ನೆರೆಯ ಆಂಧ್ರಪ್ರದೇಶದಲ್ಲಿ ಮನರಂಜನಾ ಕ್ಷೇತ್ರದ ಸಾಧಕರಿಗೆ ಕೊಡುವ ರಾಜ್ಯ ಪ್ರಶಸ್ತಿಗೂ ನಂದಿ ಅವಾರ್ಡ್ಸ್ ಎಂದೇ ಹೆಸರಿದೆ. ಆದರೆ, ಆ […]

ಸಿಎಂ ಸಿದ್ದರಾಮಯ್ಯ: 99.52 ಲಕ್ಷ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಹಣ ಜಮಾವಣೆ

ಬೆಂಗಳೂರು: ತಮ್ಮ ಸರ್ಕಾರಕ್ಕೆ ಆರು ತಿಂಗಳು ಪೂರೈಸಿದ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಗ್ಯಾರಂಟಿ ಸಾಧನೆ ಬಗ್ಗೆ ವಿವರಿಸುತ್ತ, ಗೃಹಲಕ್ಷ್ಮಿ ಯೋಜನೆಯಡಿ ರೂ. 17,500 ಕೋಟಿ ಅನುದಾನ ಮೀಸಲಿಟ್ಟಿದ್ದು, ಈವರೆಗೆ ರೂ. 11,200 ಕೋಟಿ ಅನುದಾನ ಸರ್ಕಾರದಿಂದ ಬಿಡುಗಡೆ ಮಾಡಲಾಗಿದೆ. 99.52 ಲಕ್ಷ ನೋಂದಾಯಿತ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣ ವರ್ಗಾವಣೆಯಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.99.52 ಲಕ್ಷ ನೋಂದಾಯಿತ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆಯಾಗಿದೆ ಎಂದು ಸಿಎಂ‌ ಸಿದ್ದರಾಮಯ್ಯ ತಿಳಿಸಿದ್ದಾರೆ. ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯಡಿ ಈವರೆಗೆ […]

2 ರಫೇಲ್​ ವಿಮಾನಗಳಿಂದ ಹುಡುಕಾಡಿದ ವಾಯುಸೇನೆ : ಇಂಫಾಲದಲ್ಲಿ ಅಪರಿಚಿತ ವಸ್ತು ಹಾರಾಟ

ನವದೆಹಲಿ: ನಿಲ್ದಾಣದ ಸಮೀಪ ಯುಎಫ್​ಒ (ಯೂನಿಫೈಡ್​ ಫ್ಲೈಯಿಂಗ್​ ಆಬ್ಜೆಕ್ಟ್​) ಹಾರಾಟ ನಡೆಸಿದ್ದನ್ನು ಕೆಲವರು ಕಂಡಿದ್ದು, ಇದು ನಿತ್ಯದ ವಿಮಾನಗಳ ಹಾರಾಟಕ್ಕೆ ಕೆಲಕಾಲ ಅಡ್ಡಿ ಉಂಟು ಮಾಡಿತ್ತು. ವಾಯುಪಡೆಯು 2 ರಫೇಲ್​ ವಿಮಾನಗಳಿಂದ ಹುಡುಕಾಟ ನಡೆಸಿದೆ.ಭೂಮಿಯ ಮೇಲೆ ಆಗಾಗ್ಗೆ ಅಪರಿಚಿತ ವಸ್ತುಗಳು ಆಗಸದಲ್ಲಿ ಹಾರಾಡಿದ ಬಗ್ಗೆ ವರದಿಯಾಗುತ್ತಿರುತ್ತದೆ. ಅಂಥಹದ್ದೇ ವಿದ್ಯಮಾನ ಮಣಿಪುರದ ಇಂಫಾಲ ವಿಮಾನ ನಿಲ್ದಾಣದ ಬಳಿ ನಡೆದಿದೆ ಎಂದು ಹೇಳಲಾಗಿದೆ.ಮಣಿಪುರದ ಇಂಫಾಲದಲ್ಲಿ ಅಪರಿಚಿತ ವಸ್ತುವೊಂದು ಆಗಸದಲ್ಲಿ ಹಾರಾಡಿರುವುದು ಕಂಡುಬಂದಿದೆ. ರಫೇಲ್​ ವಿಮಾನಗಳಿಂದ ತಪಾಸಣೆ: ಅತ್ಯಾಧುನಿಕ ತಂತ್ರಜ್ಞಾನಗಳನ್ನು ಹೊಂದಿರುವ […]