ಆರ್ ಅಶ್ವಿನ್: ಆರಂಭಿಕ ಪಂದ್ಯಕ್ಕೆ ನನ್ನ ವಿಶ್ವಕಪ್ ಅಭಿಯಾನ ಅಂತ್ಯವಾಗುತ್ತದೆ ಎಂದುಕೊಂಡಿರಲಿಲ್ಲ
“ನಾನು ವಿಶ್ವಕಪ್ನಲ್ಲಿ ಚೆನ್ನೈನಲ್ಲಿ ಆಡಿದ ಒಂದೇ ಪಂದ್ಯದಲ್ಲಿ ಮುಕ್ತಾಯವಾಗುತ್ತದೆ ಎಂದು ನಿರೀಕ್ಷಿಸಿರಲಿಲ್ಲ. ಯಾಕೆಂದರೆ ನಾನು ಬಹಳ ಅದ್ಭುತವಾದ ಲಯದಲ್ಲಿ ಬೌಲಿಂಗ್ ನಡೆಸಿದ್ದೆ” ಎಂದು ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಮಾತನಾಡಿದ್ದಾರೆ ಟೀಮ್ ಇಂಡಿಯಾದ ಅನುಭವಿ ಸ್ಪಿನ್ನರ್ ಆರ್ ಅಶ್ವಿನ್. ಈ ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯವನ್ನು ಭಾರತ ಆಸ್ಟ್ರೇಲಿಯಾ ತಂಡದ ವಿರುದ್ಧ ಲೀಗ್ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಆಡಿತ್ತು. ಆ ಪಂದ್ಯದಲ್ಲಿ ಮಾತ್ರವೇ ಅನುಭವಿ ಆರ್ ಅಶ್ವಿನ್ ಭಾರತ ತಂಡದ ಪರವಾಗಿ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದರು. ಇನ್ನು […]
ವೆಸ್ಟ್ ಇಂಡೀಸ್ ಆಟಗಾರ ‘ಸ್ಯಾಮುಯೆಲ್ಸ್’ಗೆ ಎಲ್ಲಾ ಮಾದರಿಯ ಕ್ರಿಕೆಟ್’ನಿಂದ 6 ವರ್ಷ ನಿಷೇಧ
ಕೆಎನ್ಎನ್ಡಿಜಿಟಲ್ ಡೆಸ್ಕ್ : 2019ರಲ್ಲಿ ಅಬುಧಾಬಿಯಲ್ಲಿ ನಡೆದ ಟಿ10 ಟೂರ್ನಿಯಲ್ಲಿ ಕರ್ನಾಟಕ ಟಸ್ಕರ್ಸ್ ತಂಡವನ್ನ ಪ್ರತಿನಿಧಿಸಿದ್ದರು. ನಾಲ್ಕು ಅಪರಾಧಗಳಿಗಾಗಿ ಅವರು ತಪ್ಪಿತಸ್ಥರು ಎಂದು ಐಸಿಸಿ ಪತ್ರಿಕಾ ಪ್ರಕಟಣೆಯಲ್ಲಿ ಬಹಿರಂಗಪಡಿಸಿದೆ. “ಸೆಪ್ಟೆಂಬರ್ 2021 ರಲ್ಲಿ ಐಸಿಸಿಯಿಂದ (ಇಸಿಬಿ ಸಂಹಿತೆಯಡಿ ನಿಯೋಜಿತ ಭ್ರಷ್ಟಾಚಾರ ವಿರೋಧಿ ಅಧಿಕಾರಿಯಾಗಿ) ಆರೋಪ ಹೊರಿಸಲ್ಪಟ್ಟ ಸ್ಯಾಮ್ಯುಯೆಲ್ಸ್ ಈ ವರ್ಷದ ಆಗಸ್ಟ್ನಲ್ಲಿ ನಾಲ್ಕು ಅಪರಾಧಗಳಲ್ಲಿ ತಪ್ಪಿತಸ್ಥರೆಂದು ನ್ಯಾಯಮಂಡಳಿಯಿಂದ ಸಾಬೀತಾಗಿದೆ. ಸೆಪ್ಟೆಂಬರ್ 2021ರಲ್ಲಿ ಐಸಿಸಿ ಈ ಆಟಗಾರನ ವಿರುದ್ಧ ನಾಲ್ಕು ಆರೋಪಗಳನ್ನ ಹೊರಿಸಿದ್ದು, ಈ ವರ್ಷದ ಆಗಸ್ಟ್ನಲ್ಲಿ ಟಿಜಿಇ […]
ನಟ ‘ಪ್ರಕಾಶ್ ರಾಜ್’ಗೆ ED ಸಮನ್ಸ್: ಪ್ರಣವ್ ಜ್ಯುವೆಲ್ಲರ್ಸ್ ಅಕ್ರಮ ಹಣ ವರ್ಗಾವಣೆ ಪ್ರಕರಣ
ನವದೆಹಲಿ : ಖ್ಯಾತ ನಟ ಪ್ರಕಾಶ್ ರಾಜ್ ಅವರು ಪ್ರಣವ್ ಜ್ಯುವೆಲರ್ಸ್ ಜಾಹೀರಾತು ನೀಡುತ್ತಿದ್ದರು. ಈಗ ಈ ಪ್ರಕರಣದಲ್ಲಿ ಪ್ರಕಾಶ್ ರಾಜ್ ಅವರನ್ನೂ ವಿಚಾರಣೆಗೆ ಒಳಪಡಿಸಬಹುದು. ಸಧ್ಯ ಇಡಿ ಖ್ಯಾತ ನಟನಿಗೆ ಸಮನ್ಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಇಡಿ ಮೂಲಗಳ ಪ್ರಕಾರ, ತಮಿಳುನಾಡಿನ ತಿರುಚ್ಚಿಯ ಪ್ರಸಿದ್ಧ ಪ್ರಣವ್ ಜ್ಯುವೆಲ್ಲರ್ಸ್ ಮೇಲೆ ಪಿಎಂಎಲ್ಎ ಅಡಿಯಲ್ಲಿ ನಡೆದ ಶೋಧ ಕಾರ್ಯಾಚರಣೆಯಲ್ಲಿ, ಅಂತಹ ಹಲವು ದಾಖಲೆಗಳು ಪತ್ತೆಯಾಗಿದ್ದು, ಸುಮಾರು 23 ಲಕ್ಷ 70 ಸಾವಿರ ಮೌಲ್ಯದ ಅನುಮಾನಾಸ್ಪದ ವಹಿವಾಟಿನ ಬಗ್ಗೆ […]
ಸಚಿವ ಅನುರಾಗ್ ಠಾಕೂರ್ ಘೋಷಣೆ: ದೇಶದಲ್ಲಿ ಮೊದಲ ಬಾರಿಗೆ ‘ಖೇಲೋ ಇಂಡಿಯಾ ಪ್ಯಾರಾ ಗೇಮ್ಸ್’ ಆಯೋಜನೆ
ಇತ್ತೀಚಿನ ಹ್ಯಾಂಗ್ಝೌ ಏಷ್ಯನ್ ಪ್ಯಾರಾ ಗೇಮ್ಸ್ ತಾರೆಯರಾದ ಶೀತಲ್ ದೇವಿ, ಭಾವಿನಾ ಪಟೇಲ್, ಏಕ್ತಾ ಭಯ್, ನೀರಜ್ ಯಾದವ್, ಸಿಂಗ್ರಾಜ್, ಮನೀಶ್, ಸೋನಾಲ್, ರಾಕೇಶ್ ಕುಮಾರ್ ಮತ್ತು ಸರಿತಾ ಸೇರಿದಂತೆ ಇತರರು ಖೇಲೋ ಇಂಡಿಯಾ ಪ್ಯಾರಾ ಗೇಮ್ಸ್ನ ಮೊದಲ ಆವೃತ್ತಿಯಲ್ಲಿ ತಮ್ಮ ರಾಜ್ಯಗಳನ್ನು ಪ್ರತಿನಿಧಿಸುವ ನಿರೀಕ್ಷೆಯಿದೆ.ಹ್ಯಾಂಗ್ಝೌನಲ್ಲಿ ಇತ್ತೀಚೆಗೆ ನಡೆದ ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಅಭೂತಪೂರ್ವ 111 ಪದಕಗಳನ್ನು ಗೆದ್ದ ಭಾರತೀಯ ಪ್ಯಾರಾ-ಅಥ್ಲೀಟ್ಗಳ ಸಾಧನೆ ಶ್ಲಾಘನೀಯ ಎಂದು ಸಚಿವರು ಬಣ್ಣಿಸಿದ್ದಾರೆ. ಮೂರು ಕ್ರೀಡಾಂಗಣಗಳಲ್ಲಿ (ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ) […]
ಮಂಡ್ಯದಲ್ಲಿ ರೈತರ ಆಕ್ರೋಶ: ತಮಿಳುನಾಡಿಗೆ ಮತ್ತೆ 2700 ಕ್ಯೂಸೆಕ್ ನೀರು ಹರಿಸುವಂತೆ CWRC ಸೂಚನೆ
ನವದೆಹಲಿ/ಮಂಡ್ಯ: ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಒಂದು ತಿಂಗಳ ಕಾಲ ಮತ್ತೆ 2700 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಶಿಫಾರಸ್ಸು ಮಾಡಿರುವುದನ್ನು ಕಾವೇರಿ ಹೋರಾಟಗಾರರು ವಿರೋಧಿಸಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ನಿರಂತರ ಧರಣಿ ನಡೆಸುತ್ತಿರುವ ರೈತರು ಸಮಿತಿಯ ಶಿಫಾರಸು ವಿರುದ್ಧ ಕಿಡಿಕಾರಿದ್ದಾರೆ.ರಾಜ್ಯದಲ್ಲಿ ಈ ಬಾರಿ ಮಳೆ ಇಲ್ಲದೆ ತೀವ್ರ ಬರಗಾಲ ಪರಿಸ್ಥಿತಿ ನಿರ್ಮಾಣವಾಗಿದೆ.ಮತ್ತೆ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುವಂತೆ ಸೂಚಿಸಿರುವ CWRC ಶಿಫಾರಸಿನ […]