ಹೆಬ್ರಿ: ಸ.ಪ್ರಾ. ಶಾಲೆಯಲ್ಲಿ ಚಾಣಕ್ಯ ಸಂಸ್ಥೆ ವತಿಯಿಂದ ಕನ್ನಡ ಗೀತಾ ಗಾನಯಾನ ಕಾರ್ಯಕ್ರಮ

ಹೆಬ್ರಿ: ಕನಾ೯ಟಕ ರಾಜ್ಯೋತ್ಸವ ಆಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗಿರದೆ ನಿತ್ಯ ನಿರಂತರವಾಗಿರಬೇಕು. ಈ ನಿಟ್ಟಿನಲ್ಲಿ ಹೆಬ್ರಿಯ ಚಾಣಕ್ಯ ಸಂಸ್ಥೆ ನವೆಂಬರ್ ತಿಂಗಳಲ್ಲಿ ಶಾಲಾ ಕಾಲೇಜುಗಳಿಗೆ ತೆರಳಿ ಕನ್ನಡ ಕಂಪನ್ನು ಪಸರಿಸುತ್ತಿರುವುದು ಶ್ಲಾಘನೀಯ. ಗಾನಯಾನ ಕಾಯ೯ಕ್ರಮವನ್ನು ವಷ೯ ಪೂತಿ೯ ಆಚರಿಸಿ ಕನ್ನಡ ಉಳಿಸಿ ಎಂದು ಉದ್ಯಮಿ ಸತೀಶ್ ಪೈ ಅಭಿಪ್ರಾಯಪಟ್ಟರು. ಅವರು ಕನ್ನಡ ರಾಜ್ಯೋತ್ಸವದ ಅಂಗವಾಗಿ ಹೆಬ್ರಿಯ ಚಾಣಕ್ಯ ಸಂಗೀತ ತರಬೇತಿ ಕೇಂದ್ರದ ನೇತೃತ್ವದಲ್ಲಿ ನವೆಂಬರ್ ತಿಂಗಳಲ್ಲಿ ನಡೆಯುತ್ತಿರುವ ಕನ್ನಡ ಗೀತೆಗಳ ಗಾಯನ ಗಾನಯಾನ ಸರಣಿ ಕಾಯ೯ಕ್ರಮದ […]

600 ಕೋಟಿ ರೂ. ಭ್ರಷ್ಟಾಚಾರ ಆರೋಪ: ಲಕ್ಷಿ ಹೆಬ್ಬಾಳ್ಕರ್ ವಿರುದ್ದ ತನಿಖೆ ನಡೆಸುವಂತೆ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಸರಕಾರಕ್ಕೆ ದೂರು

ಉಡುಪಿ: ಅಂಗನವಾಡಿ ಮಕ್ಕಳ ಪೌಷ್ಟಿಕ ಆಹಾರ ಸರಬರಾಜಿನಲ್ಲಿ ಅಕ್ರಮದ ಆರೋಪ ಹೊತ್ತಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ತನಿಖೆ ನಡೆಸುವಂತೆ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾವು ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದೆ. ಬಡ ಮಕ್ಕಳ ಅಪೌಷ್ಟಿಕತೆಯ ನಿವಾರಣೆ ಸದುದ್ದೇಶದಿಂದ ರಾಜ್ಯದ ಎಲ್ಲಾ ಅಂಗನವಾಡಿಗಳಲ್ಲಿ ಪೌಷ್ಟಿಕ ಆಹಾರ ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸಿ ಹಲವಾರು ವರ್ಷಗಳಿಂದ ಜಾರಿ ಮಾಡಿಕೊಂಡು ಬರಲಾಗುತ್ತಿದೆ. ಅಂಗನವಾಡಿ ಮಕ್ಕಳ ಪೌಷ್ಟಿಕ ಆಹಾರ ಸರಬರಾಜಿನ ಟೆಂಡರ್ ನಲ್ಲಿ ಭ್ರಷ್ಟಾಚಾರ ಎಸೆಗಿರುವ ಆರೋಪ ಕೇಳಿ ಬಂದಿದೆ. […]