ಹತ್ಯೆ : ಉತ್ತರ ಗಾಜಾದ ಪ್ರಮುಖ ಹಮಾಸ್ ಕಮಾಂಡರ್

ಡೈರ್ ಅಲ್ ಬಾಲಾಹ್(ಗಾಜಾ): 2017ರಲ್ಲಿ ಅಮೆರಿಕ ಈತನನ್ನು ‘ಅಂತರರಾಷ್ಟ್ರೀಯ ಭಯೋತ್ಪಾದಕರ ಪಟ್ಟಿ’ಗೆ ಸೇರಿಸಿ ಆರ್ಥಿಕ ನಿರ್ಬಂಧಗಳನ್ನು ಹೇರಿತ್ತು. ಇದಕ್ಕೂ ಮೊದಲು ಇಸ್ರೇಲ್ ಸೇನೆಯು ಭಯೋತ್ಪಾದಕರಾದ ಬಿಲಾಲ್ ಅಲ್ ಕೇದ್ರಾ, ಹಮಾಸ್ ವೈಮಾನಿಕ ಪಡೆಯ ಮುಖ್ಯಸ್ಥ ಅಬು ಮುರಾದ್, ನಕ್ಬಾ ಘಟಕದ ಕಮಾಂಡರ್‌ಗಳಾದ ಅಹ್ಮದ್ ಮೌಸಾ ಮತ್ತು ನಿರಿಮ್ ಹತ್ಯಾಕಾಂಡಕ್ಕೆ ಕಾರಣವಾದ ಅಮರ್ ಅಲ್ಹಂದಿ ಎಂಬವರನ್ನು ಹೊಡೆದುರುಳಿಸಿತ್ತು. ಆದರೆ, ಯಾವಾಗ ಮತ್ತು ಎಲ್ಲಿ ಘಟನೆ ನಡೆಯಿತು ಎಂಬುದನ್ನು ಸಂಘಟನೆ ಬಹಿರಂಗಪಡಿಸಿಲ್ಲ. ಇನ್ನೂ ಮೂವರು ಸೇನಾ ನಾಯಕರು ಕೂಡ ಸಾವನ್ನಪ್ಪಿದ್ದಾರೆ […]

ದಕ್ಷಿಣ ಕನ್ನಡ: ಪುತ್ತೂರು ಪ್ರವೇಶಿಸಿದ ಅಯೋಧ್ಯೆ ಶ್ರೀರಾಮ ಜನ್ಮಭೂಮಿ ಮಂದಿರದ ಅಕ್ಷತೆ

ಪುತ್ತೂರು(ದಕ್ಷಿಣ ಕನ್ನಡ): ರಥ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿ ಮೂಲಕ ಆಗಮಿಸಿತುಶ್ರೀ ರಾಮನ ಪ್ರತಿಷ್ಠಾಪನೆ ಮಹೋತ್ಸವದ ಹಿನ್ನೆಲೆ ಅಯೋಧ್ಯೆಯಿಂದ ಅಕ್ಷತೆ ಹೊತ್ತ ರಥ ಪುತ್ತೂರಿಗೆ ಆಗಮಿಸಿದೆ. ಅಯೋಧ್ಯೆ ಶ್ರೀರಾಮ ಜನ್ಮಭೂಮಿ ಮಂದಿರದಲ್ಲಿ ಜ.22 ರಂದು ನಡೆಯಲಿರುವ ಶ್ರೀ ರಾಮನ ಪ್ರತಿಷ್ಠಾಪನೆ ಮಹೋತ್ಸವದ ಹಿನ್ನೆಲೆ, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವತಿಯಿಂದ ದೇಶಾದ್ಯಂತ ಏಕಕಾಲದಲ್ಲಿ ನಡೆಯುತ್ತಿರುವ ಅಕ್ಷತೆ ವಿತರಣೆ ಕಾರ್ಯಕ್ರಮದ ಭಾಗವಾಗಿ ಅಯೋಧ್ಯೆಯಿಂದ ಅಕ್ಷತೆ ಹೊತ್ತ ರಥ ಇಂದು ಪುತ್ತೂರನ್ನು ಪ್ರವೇಶಿಸಿದೆ. ರಾಮದೇವರ ಪ್ರತಿಷ್ಠಾಪನೆಯ ದಿನ […]

ವಿಕ್ಟೋರಿಯಾ ಆಸ್ಪತ್ರೆಯ ಅವ್ಯವಸ್ಥೆ ಮುಂದಿಟ್ಟ ಮಹಿಳೆ; ಪುತ್ರನ ಹೆಸರಿನ ಟ್ರಸ್ಟ್​ಗೆ ನಿವೇಶನ ಮಂಜೂರು ಮಾಡಿದ ಸಿಎಂ

ಬೆಂಗಳೂರು: ಜನಸ್ಪಂದನ ಕಾರ್ಯಕ್ರಮದಲ್ಲಿ ಈ ಕುರಿತು ಸಿಎಂಗೆ ದೂರು ನೀಡಿದ ಮಹಿಳೆ, ಆರೋಗ್ಯ ಹದಗೆಟ್ಟು ವಿಕ್ಟೋರಿಯಾ ಆಸ್ಪತ್ರೆಗೆ ಅ.20 ರಂದು ಹೋಗಿದ್ದೆ. ರಾತ್ರಿಯಿಡಿ ಬೇಧಿ ಆಗಿದ್ದರಿಂದ ನನ್ನ ಬಟ್ಟೆ ಗಲೀಜಾಗಿತ್ತು. ಇದಕ್ಕೆ ಆಸ್ಪತ್ರೆ ಸಿಬ್ಬಂದಿ ಮಧ್ಯರಾತ್ರಿಯಲ್ಲೇ ಆಸ್ಪತ್ರೆಯಿಂದ ತೆರಳುವಂತೆ ಬೆದರಿಸಿದರು. ಆಯಾಸಗೊಂಡಿದ್ದ ನನಗೆ ಗ್ಲೂಕೋಸ್ ಕೂಡ ಹಾಕದೆ ಕೆಟ್ಟದಾಗಿ ವರ್ತಿಸಿದರು ಎಂದು ದೂರಿದರು.ಸೀಗೇಹಳ್ಳಿ ಗೇಟ್ ನಿವಾಸಿ ಸುನಿತಾ ಎಂಬುವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಬಗ್ಗೆ ಸಿಎಂ ಮುಂದೆ ಅಳಲು ತೋಡಿಕೊಂಡರು.ಗದಗ ಜಿಲ್ಲೆಯಲ್ಲಿನ ರಾಕೇಶ್​ ಸಿದ್ದರಾಮಯ್ಯ ಟ್ರಸ್ಟ್​​ಗೆ ಸಿಎಂ […]

ಜನಸ್ಪಂದನ ಕಾರ್ಯಕ್ರಮ ಮುಕ್ತಾಯ: ಸ್ವೀಕಾರಗೊಂಡ ಅರ್ಜಿಗಳ ಇತ್ಯರ್ಥಕ್ಕೆ 15 ದಿನಗಳ ಗಡುವು: ಸಿಎಂ

ಬೆಂಗಳೂರು : ಬೆಳಗ್ಗೆ 9.30 ಗಂಟೆಗೆ ಪ್ರಾರಂಭವಾದ ಜನಸ್ಪಂದನ ಸಂಜೆ 5 ಗಂಟೆವರೆಗೆ ನಡೆಯಿತು. ಸಿಎಂ ಸಿದ್ದರಾಮಯ್ಯ ಜನರ ಅಹವಾಲು ಆಲಿಸಿ ಸಮಸ್ಯೆ ಪರಿಹಾರಕ್ಕಾಗಿ ಅಧಿಕಾರಿಗಳಿಗೆ ಸೂಚಿಸಿದರು.ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮ ಮುಕ್ತಾಯವಾಗಿದ್ದು, ಭಾರಿ ಪ್ರಮಾಣದಲ್ಲಿ ಜನಸಮೂಹವೇ ಹರಿದು ಬಂದಿತ್ತು.ಇಂದು ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಜನರ ಅಹವಾಲು ಆಲಿಸಿ ಸಮಸ್ಯೆ ಪರಿಹಾರಕ್ಕಾಗಿ ಅಧಿಕಾರಿಗಳಿಗೆ ಸೂಚಿಸಿದರು. ಇಂದು ಬಂದ ಅರ್ಜಿಗಳಲ್ಲಿ ಬಹುತೇಕ ಕಂದಾಯ, ಪೊಲೀಸ್‌ ಇಲಾಖೆ, ಗೃಹಲಕ್ಷ್ಮಿ ಯೋಜನೆ, ಬಿಬಿಎಂಪಿ, ಪಿಂಚಣಿ, ಗ್ರಾಚ್ಯುಟಿ ಇತ್ಯರ್ಥ, […]

ಕಾಂತಾರ ಅಧ್ಯಾಯ-1 ಮೊದಲ ನೋಟ ಮತ್ತು ಟೀಸರ್ ಬಿಡುಗಡೆ! ಇದು ಬೆಳಕಲ್ಲ, ದರ್ಶನ!!

ರಾಜ್ಯ, ದೇಶ ಮಾತ್ರವಲ್ಲ ವಿದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ಕಾಂತಾರ ಚಿತ್ರದ ಪ್ರೀಕ್ವಲ್ ಕಾಂತಾರ ಅಧ್ಯಾಯ-1 ಇದು ಬೆಳಕಲ್ಲ, ದರ್ಶನ… ಚಿತ್ರದ ಎರಡನೇ ಭಾಗದ ಮೊದಲ ನೋಟ ಮತ್ತು ಟೀಸರ್ ಇಂದು ಮಧ್ಯಾಹ್ನ ಬಿಡುಗಡೆ ಹೊಂದಿದೆ. ಚಿತ್ರದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಮ್ಸ್ ಈ ಬಗ್ಗೆ ಮಾಹಿತಿ ನೀಡಿದೆ. ಚಿತ್ರವು ಕನ್ನಡ, ಹಿಂದಿ, ಇಂಗ್ಲಿಷ್, ಬಂಗಾಳಿ, ತಮಿಳು, ತೆಲು ಮತ್ತು ಮಳಯಾಳಂ ಭಾಷೆಯಲ್ಲಿ ಬಿಡುಗಡೆ ಹೊಂದಲಿದೆ. ಚಿತ್ರದ ಮೊದಲನೆ ನೋಟ ಕುತೂಹಲ […]